AAI Junior Executive Recruitment 2025 : ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

AAI Junior Executive Recruitment 2025 : Details of Vacancies
ಹುದ್ದೆ :
ಜೂನಿಯರ್ ಎಕ್ಸಿಕ್ಯೂಟಿವ್
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 976 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ಜೂನಿಯರ್ ಎಕ್ಸಿಕ್ಯೂಟಿವ್ (ಆರ್ಕಿಟೆಕ್ಚರ್) | 11 |
| ಜೂನಿಯರ್ ಎಕ್ಸಿಕ್ಯೂಟಿವ್ (ಇಂಜಿನಿಯರಿಂಗ್-ಸಿವಿಲ್) | 199 |
| ಜೂನಿಯರ್ ಎಕ್ಸಿಕ್ಯೂಟಿವ್ (ಇಂಜಿನಿಯರಿಂಗ್-ಇಲೆಕ್ಟ್ರಿಕಲ್) | 208 |
| ಜೂನಿಯರ್ ಎಕ್ಸಿಕ್ಯೂಟಿವ್ (ಇಲೆಕ್ಟ್ರಾನಿಕ್ಸ್) | 527 |
| ಜೂನಿಯರ್ ಎಕ್ಸಿಕ್ಯೂಟಿವ್ (ಇನ್ಫಾರ್ಮೆಷನ್ ಟೆಕ್ನಾಲಜಿ) | 31 |
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು
ವಯೋಮಿತಿ :
ದಿನಾಂಕ 27 ಸೆಪ್ಟೆಂಬರ್ 2025ಕ್ಕೆ ಗರಿಷ್ಠ 27 ವರ್ಷ ವಯೋಮಿತಿ ಮೀರಿರಬಾರದು.
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ಜೂನಿಯರ್ ಎಕ್ಸಿಕ್ಯೂಟಿವ್ (ಆರ್ಕಿಟೆಕ್ಚರ್) – ಬ್ಯಾಚುಲರ್ ಡಿಗ್ರಿ ಇನ್ ಆರ್ಕಿಟೆಕ್ಚರ್
• ಜೂನಿಯರ್ ಎಕ್ಸಿಕ್ಯೂಟಿವ್ (ಇಂಜಿನಿಯರಿಂಗ್-ಸಿವಿಲ್) – ಬ್ಯಾಚುಲರ್ ಡಿಗ್ರಿ ಇನ್ ಇಂಜಿನಿಯರಿಂಗ್/ ಟೆಕ್ನಾಲಜಿ ಇನ್ ಸಿವಿಲ್
• ಜೂನಿಯರ್ ಎಕ್ಸಿಕ್ಯೂಟಿವ್ (ಇಂಜಿನಿಯರಿಂಗ್-ಇಲೆಕ್ಟ್ರಿಕಲ್) – ಬ್ಯಾಚುಲರ್ ಡಿಗ್ರಿ ಇನ್ ಇಂಜಿನಿಯರಿಂಗ್/ ಟೆಕ್ನಾಲಜಿ ಇನ್ ಇಲೆಕ್ಟ್ರಿಕಲ್
• ಜೂನಿಯರ್ ಎಕ್ಸಿಕ್ಯೂಟಿವ್ (ಇಲೆಕ್ಟ್ರಾನಿಕ್ಸ್) – ಬ್ಯಾಚುಲರ್ ಡಿಗ್ರಿ ಇನ್ ಇಂಜಿನಿಯರಿಂಗ್/ ಟೆಕ್ನಾಲಜಿ ಇನ್ ಇಲೆಕ್ಟ್ರಾನಿಕ್ಸ್/ ಕಮ್ಯೂನಿಕೇಷನ್/ ಇಲೆಕ್ಟ್ರಿಕಲ್ ವಿತ್ ಸ್ಪೆಷಲೈಜೇಷನ್ ಇನ್ ಇಲೆಕ್ಟ್ರಾನಿಕ್ಸ್
• ಜೂನಿಯರ್ ಎಕ್ಸಿಕ್ಯೂಟಿವ್ (ಇನ್ಫಾರ್ಮೆಷನ್ ಟೆಕ್ನಾಲಜಿ) – ಬ್ಯಾಚುಲರ್ ಡಿಗ್ರಿ ಇನ್ ಇಂಜಿನಿಯರಿಂಗ್/ ಟೆಕ್ನಿಕಲ್ ಇನ್ ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಇಂಜಿನಿಯರಿಂಗ್/ ಐಟಿ/ ಇಲೆಕ್ಟ್ರಾನಿಕ್ಸ್/ ಎಂಸಿಎ.
ಉದ್ಯೋಗ ಮಾಹಿತಿ : Intelligence Bureau Security Assistant Recruitment 2025 – ಗುಪ್ತಚರ ಇಲಾಖೆ ನೇಮಕಾತಿ 2025
ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 40,000 ರಿಂದ ರೂ. 1,40,000 ವೇತನ ನೀಡಲಾಗುತ್ತದೆ.
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಆಯ್ಕೆ ವಿಧಾನ :
GATE 2023/ GATE 2024/ GATE 2025 ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಮಹಿಳಾ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ಇಲ್ಲ.
• ಉಳಿದ ಅಭ್ಯರ್ಥಿಗಳಿಗೆ – ರೂ. 300
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಆಗಸ್ಟ್ 28, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಸೆಪ್ಟೆಂಬರ್ 27, 2025
AAI Junior Executive Recruitment 2025 : Important Links
| NOTIFICATION | CLICK HERE |
| APPLY ONLINE | CLICK HERE ಆಗಸ್ಟ್ 28 ರಿಂದ ಪ್ರಾರಂಭ |
| Telegram Join Link | Click Here |
| WhatsApp Group Link | Click Here |
ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು.
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ
