ಮಾಸಿಕ ₹15,500 ವರೆಗೆ ಸ್ಟೈಫಂಡ್ – IOB ಬ್ಯಾಂಕ್ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ 2026
ಇಂಡಿಯನ್ ಓವರ್ಸೀಸ್ ಬ್ಯಾಂಕ್ (IOB) ವತಿಯಿಂದ 750 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಮಾಸಿಕ ₹15,000 ರಿಂದ ₹15,500 ವರೆಗೆ










