KITS Recruitment 2025 – ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ ನೇಮಕಾತಿ 2025
KITS Recruitment 2025 : ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿಯಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕರು ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.










