ಯುನಿವರ್ಸಿಟಿಯಲ್ಲಿ ಉಪನ್ಯಾಸಕರ ಹುದ್ದೆಗಳು! – PG, NET/KSET ಪಾಸಾದವರಿಗೆ ಸಿಹಿ ಸುದ್ದಿ – ಅರ್ಜಿ ಸಲ್ಲಿಸಲು ಅಕ್ಟೋಬರ್ 27 ಕೊನೆಯ ದಿನ! (Guest Lecturers)
ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಉಪನ್ಯಾಸಕರಾಗಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅರ್ಹ ಅಭ್ಯರ್ಥಿಗಳಿಗೆ ಇಲ್ಲಿದೆ ಸುವರ್ಣಾವಕಾಶ.ಕರ್ನಾಟಕ ಸರ್ಕಾರದ ಪ್ರತಿಷ್ಠಿತ ಬೀದರ್ ವಿಶ್ವವಿದ್ಯಾಲಯವು (Bidar University) 2026-27ನೇ ಶೈಕ್ಷಣಿಕ ಸಾಲಿಗೆ










