BEL Probationary Engineer Recruitment 2025 : ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಅಗತ್ಯವಿರುವ ಪ್ರೊಬೇಷನರಿ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

BEL Probationary Engineer Recruitment 2025 : Details of Vacancies
ಹುದ್ದೆ : ಪ್ರೊಬೇಷನರಿ ಇಂಜಿನಿಯರ್
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 350 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ಪ್ರೊಬೇಷನರಿ ಇಂಜಿನಿಯರ್ (ಇಲೆಕ್ಟ್ರಾನಿಕ್ಸ್) | 200 |
| ಪ್ರೊಬೇಷನರಿ ಇಂಜಿನಿಯರ್ (ಮೆಕ್ಯಾನಿಕಲ್) | 150 |
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಉದ್ಯೋಗ ಮಾಹಿತಿ : AIIMS Recruitment 2025 – Complete Details-4576 ಹುದ್ದೆಗಳ ಬೃಹತ್ ನೇಮಕಾತಿ 2025
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ಪ್ರೊಬೇಷನರಿ ಇಂಜಿನಿಯರ್ – ಬಿ.ಇ/ ಬಿ.ಟೆಕ್/ ಬಿ.ಎಸ್ಸಿ ಇಂಜಿನಿಯರಿಂಗ್ ಗ್ರಾಜ್ಯುಯೇಟ್ ಇನ್ ಇಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಮ್ಯುನಿಕೇಷನ್.
• ಪ್ರೊಬೇಷನರಿ ಇಂಜಿನಿಯರ್ – ಬಿ.ಇ/ ಬಿ.ಟೆಕ್/ ಬಿ.ಎಸ್ಸಿ ಇಂಜಿನಿಯರಿಂಗ್ ಗ್ರಾಜ್ಯುಯೇಟ್ ಇನ್ ಮೆಕ್ಯಾನಿಕಲ್.
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 40,000 ರಿಂದ ರೂ. 1,40,000 ವೇತನ ನೀಡಲಾಗುತ್ತದೆ.
ವಯೋಮಾನ : ದಿನಾಂಕ 01/01/2025ಕ್ಕೆ ಅಭ್ಯರ್ಥಿಗಳು ಗರಿಷ್ಠ 25 ವರ್ಷ ವಯೋಮಾನ ಮೀರಿರಬಾರದು.
ವಯೋಮಿತಿ ಸಡಿಲಿಕೆ :
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ – 05 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ
ಪರೀಕ್ಷಾ ಕೇಂದ್ರಗಳು : ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಮೈಸೂರು.
ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.
ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
• ಉಳಿದ ಅಭ್ಯರ್ಥಿಗಳಿಗೆ – ರೂ. 1180
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜನವರಿ 10, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜನವರಿ 31, 2025
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಉದ್ಯೋಗ ಮಾಹಿತಿ : Canara Bank Recruitment 2025/ಕೆನರಾ ಬ್ಯಾಂಕ್ ನೇಮಕಾತಿ 2025
BEL Probationary Engineer Recruitment 2025 : Important Links
| NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಪ್ರಮುಖ ಸೂಚನೆಗಳು:ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು 🙏🙏
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
