Bidar DCC Bank Recruitment 2025 – ಡಿಸಿಸಿ ಬ್ಯಾಂಕ್ ನೇಮಕಾತಿ 2025 – Complete Details

Spread the love

ಹೊಸ ನೇಮಕಾತಿ ಅಧಿಸೂಚನೆ 2025

WhatsApp Group Join Now
Telegram Group Join Now
Instagram Group Join Now
Bidar DCC Bank Recruitment 2025 - ಡಿಸಿಸಿ ಬ್ಯಾಂಕ್ ನೇಮಕಾತಿ 2025 - Complete Details

Bidar DCC Bank Recruitment 2025 – Apply for 01 Chief General Manager Post – ಬೀದರ್ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಲಿಮಿಟೆಡ್ (ಬೀದರ್ ಡಿಸಿಸಿ ಬ್ಯಾಂಕ್) ಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.

Bidar DCC Bank Recruitment 2025 – ಬೀದರ್ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಲಿಮಿಟೆಡ್ (ಬೀದರ್ ಡಿಸಿಸಿ ಬ್ಯಾಂಕ್) ಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

Bidar DCC Bank Recruitment 2025

ಉದ್ಯೋಗ ವಿವರಗಳು
ಇಲಾಖೆ ಹೆಸರು ಬೀದರ್ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಲಿಮಿಟೆಡ್ (ಬೀದರ್ ಡಿಸಿಸಿ ಬ್ಯಾಂಕ್)
ಹುದ್ದೆಗಳ ಹೆಸರು ಮುಖ್ಯ ಪ್ರಧಾನ ವ್ಯವಸ್ಥಾಪಕರು – Chief General Manager
ಒಟ್ಟು ಹುದ್ದೆಗಳು 01
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ ಮೂಲಕ 
ಉದ್ಯೋಗ ಸ್ಥಳ –ಬೀದರ್ 

ವಯೋಮಿತಿ
ಬೀದರ್ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಗರಿಷ್ಠ 65 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು.
(ಬೀದರ್ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಲಿಮಿಟೆಡ್ ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.)

ಆಯ್ಕೆ ವಿಧಾನ
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ವಿದ್ಯಾರ್ಹತೆ 
ಬೀದರ್ ಡಿಸಿಸಿ ಬ್ಯಾಂಕ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಪದವಿ, ಎಂ.ಕಾಂ, ಎಂಬಿಎ, ಎಂ.ಎ ಪೂರ್ಣಗೊಳಿಸಿರಬೇಕು.

ಅರ್ಜಿ ಶುಲ್ಕ
ಎಸ್ಸಿ / ಎಸ್ಟಿ/ಪ್ರವರ್ಗ-I/ಅಂಗವಿಕಲ/ಮಾಜಿ ಸೈನಿಕರ ಅಭ್ಯರ್ಥಿಗಳು: ರೂ.1000/-
ಸಾಮಾನ್ಯ/ಪ್ರವರ್ಗ-2A/2B/3A/3B ಅಭ್ಯರ್ಥಿಗಳು: ರೂ.2000/-
ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್

ಅರ್ಜಿ ಸಲ್ಲಿಸುವ ವಿಳಾಸ
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಲಿಮಿಟೆಡ್, ಬೀದರ್ ಪ್ರಧಾನ ಕಚೇರಿ, ಬಸವೇಶ್ವರ ವೃತ್ತ, ಬೀದರ್-585401, ಕರ್ನಾಟಕ

Bidar DCC Bank Recruitment 2025

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 20-ಫೆಬ್ರುವರಿ-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 06-ಮಾರ್ಚ್-2025
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಫಾರ್ಮ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
WhatsApp Linkಇಲ್ಲಿ ಕ್ಲಿಕ್ ಮಾಡಿ 


Spread the love
Scroll to Top