BOI Recruitment 2026 – ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2026

Spread the love

ನಮಸ್ಕಾರ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಒಂದು ಭರ್ಜರಿ ಸರ್ಕಾರಿ ಕೆಲಸ ಗಿಟ್ಟಿಸಿಕೊಳ್ಳಬೇಕು ಅಂತ ಕಾಯ್ತಿರೋ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸೂಪರ್ ಗುಡ್ ನ್ಯೂಸ್! ಬ್ಯಾಂಕ್ ಆಫ್ ಇಂಡಿಯಾ (BOI) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಇಡೀ ಭಾರತದಾದ್ಯಂತ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶ.

WhatsApp Group Join Now
Telegram Group Join Now

ವಯೋಮಿತಿ ಸಡಿಲಿಕೆ :

  • OBC ಅಭ್ಯರ್ಥಿಗಳಿಗೆ: 3 ವರ್ಷಗಳು
  • SC/ST ಅಭ್ಯರ್ಥಿಗಳಿಗೆ: 5 ವರ್ಷಗಳು
  • PwBD ಅಭ್ಯರ್ಥಿಗಳಿಗೆ: 10 ವರ್ಷಗಳು

ಹುದ್ದೆಗಳ ಕಂಪ್ಲೀಟ್ ಪ್ರೊಫೈಲ್:

  • ಸಂಸ್ಥೆಯ ಹೆಸರು: ಬ್ಯಾಂಕ್ ಆಫ್ ಇಂಡಿಯಾ (BOI)
  • ಹುದ್ದೆಯ ಹೆಸರು: ಕ್ರೆಡಿಟ್ ಆಫೀಸರ್
  • ಒಟ್ಟು ಹುದ್ದೆಗಳು: 779
  • ಕೆಲಸದ ಸ್ಥಳ: ಅಖಿಲ ಭಾರತ

ಮಾಸಿಕ ವೇತನ:

  • ಮಾಸಿಕ ₹64,820 – 1,20,940/- ವರೆಗೆ ವೇತನವನ್ನು ನೀಡಲಾಗುತ್ತದೆ

ಅರ್ಜಿ ಶುಲ್ಕದ ವಿವರ:

  • SC/ST/PWD ಅಭ್ಯರ್ಥಿಗಳಿಗೆ: ₹175/-
  • ಸಾಮಾನ್ಯ (General) ಮತ್ತು ಇತರೆ ಅಭ್ಯರ್ಥಿಗಳಿಗೆ: ₹850/-
  • ಪಾವತಿ ವಿಧಾನ: ಆನ್‌ಲೈನ್ ಮೂಲಕ ಮಾತ್ರ.

ಶೈಕ್ಷಣಿಕ ಅರ್ಹತೆ:

  • ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿCA, CFA, CMA/ ICWA, ಪೂರ್ಣಗೊಳಿಸಿರಬೇಕು

ವಯೋಮಿತಿ:

  • ಕನಿಷ್ಠ ವಯಸ್ಸು: 25 ವರ್ಷಗಳು
  • ಗರಿಷ್ಠ ವಯಸ್ಸು: 45 ವರ್ಷಗಳು

ಅರ್ಜಿ ಶುಲ್ಕದ ವಿವರ:

  • SC/ST/PWD ಅಭ್ಯರ್ಥಿಗಳಿಗೆ: ₹175/-
  • ಸಾಮಾನ್ಯ (General) ಮತ್ತು ಇತರೆ ಅಭ್ಯರ್ಥಿಗಳಿಗೆ: ₹850/-
  • ಪಾವತಿ ವಿಧಾನ: ಆನ್‌ಲೈನ್ ಮೂಲಕ ಮಾತ್ರ.

ಅರ್ಜಿ ಸಲ್ಲಿಸುವುದು ಹೇಗೆ

  1. ಮೊದಲಿಗೆ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ನೋಟಿಫಿಕೇಶನ್ ಸರಿಯಾಗಿ ಓದಿ.
  2. ಅರ್ಜಿ ಹಾಕುವ ಮುನ್ನ ನಿಮ್ಮ ಇಮೇಲ್ ಐಡಿ, ಮೊಬೈಲ್ ನಂಬರ್, ಆಧಾರ್ ಕಾರ್ಡ್/ಐಡಿ ಪ್ರೂಫ್, ಶೈಕ್ಷಣಿಕ ದಾಖಲೆಗಳು ಮತ್ತು ಇತ್ತೀಚಿನ ಫೋಟೋ ಹಾಗೂ ರೆಸ್ಯೂಮ್ (Resume) ಸಿದ್ಧವಾಗಿಟ್ಟುಕೊಳ್ಳಿ.
  3. ಕೆಳಗೆ ನೀಡಿರುವ ಲಿಂಕ್ ಬಳಸಿ “Apply Online” ಮೇಲೆ ಕ್ಲಿಕ್ ಮಾಡಿ.
  4. ಫಾರ್ಮ್‌ನಲ್ಲಿ ಕೇಳಲಾದ ಎಲ್ಲಾ ವಿವರಗಳನ್ನು ತಪ್ಪುಗಳಿಲ್ಲದಂತೆ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
  5. ನಿಮ್ಮ ಕೆಟಗರಿಗೆ ಅನುಗುಣವಾಗಿ ಆನ್‌ಲೈನ್ ಮೂಲಕವೇ ಅಪ್ಲಿಕೇಶನ್ ಫೀಸ್ ಪಾವತಿಸಿ.
  6. ಕೊನೆಯದಾಗಿ ‘Submit’ ಬಟನ್ ಒತ್ತಿ, ಮುಂದಿನ ರೆಫರೆನ್ಸ್‌ಗಾಗಿ ಅರ್ಜಿ ನಮೂನೆಯ ಪ್ರಿಂಟ್‌ಔಟ್ ತೆಗೆದುಕೊಳ್ಳಿ.

ಅಪ್ಲೇ ಆನ್ಲೈನ್:

Apply Online

ಆಯ್ಕೆ ವಿಧಾನ ಹೇಗೆ ಇರುತ್ತೆ?

  1. ಆನ್‌ಲೈನ್ ಲಿಖಿತ ಪರೀಕ್ಷೆ
  2. ನೇರ ಸಂದರ್ಶನ

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30-06-2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-07-2026
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 20-07-2026

ಪ್ರಮುಖ ಸೂಚನೆಗಳು:ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು

ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.


Spread the love
Scroll to Top