ಬ್ಯಾಂಕ್ ಆಫ್ ಬರೋಡಾದಲ್ಲಿ 1,100 ಹುದ್ದೆಗಳ ಬೃಹತ್ ನೇಮಕಾತಿ! – Bank of Baroda Recruitment 2026 – ₹64,820 ವರೆಗೆ ವೇತನ; ಅರ್ಜಿ ಸಲ್ಲಿಸಲು ಅಕ್ಟೋಬರ್ 16 ಕೊನೆ ದಿನ
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಗಿಟ್ಟಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಬಯಸುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲೊಂದು ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ! ದೇಶದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್










