ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ! – ಪ್ರಧಾನ ಮಂತ್ರಿ ನಾರಿ ಶಕ್ತಿ ಯೋಜನೆ – ಅರ್ಜಿ ಸಲ್ಲಿಸುವುದು ಹೇಗೆ?
ನಮಸ್ಕಾರ, ಕೇಂದ್ರ ಸರ್ಕಾರವು ಮಹಿಳೆಯರು ಸೇರಿದಂತೆ ಸಾಂಪ್ರದಾಯಿಕ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಕುಶಲಕರ್ಮಿಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ (PM Vishwakarma Yojana) ಜಾರಿಗೊಳಿಸಿದೆ.










