CBHFL ನೇಮಕಾತಿ 2025 – ಮಾರಾಟ ವ್ಯವಸ್ಥಾಪಕ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

Spread the love

ಹೊಸ ನೇಮಕಾತಿ ಅಧಿಸೂಚನೆ 2025

WhatsApp Group Join Now
Telegram Group Join Now
Instagram Group Join Now

CBHFL Recruitment 2025 – Apply Online for 212 Sales Manager, Branch Head Posts – ಸೆಂಟ್ರಲ್ ಬ್ಯಾಂಕ್ ಹೋಮ್ ಫೈನಾನ್ಸ್ ಲಿಮಿಟೆಡ್ (CBHFL) ತನ್ನ ವಿವಿಧ ವಿಭಾಗಗಳಲ್ಲಿ 212 ಹುದ್ದೆಗಳನ್ನು ಭರ್ತಿ ಮಾಡುವುದಕ್ಕಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯಲ್ಲಿ ಸೇಲ್ಸ್ ಮ್ಯಾನೇಜರ್, ಬ್ರಾಂಚ್ ಹೆಡ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ  ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.

CBHFL ನೇಮಕಾತಿ 2025 - ಮಾರಾಟ ವ್ಯವಸ್ಥಾಪಕ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

CBHFL Recruitment 2025 – ಸೆಂಟ್ರಲ್ ಬ್ಯಾಂಕ್ ಹೋಮ್ ಫೈನಾನ್ಸ್ ಲಿಮಿಟೆಡ್ (CBHFL) ತನ್ನ ವಿವಿಧ ವಿಭಾಗಗಳಲ್ಲಿ 212 ಹುದ್ದೆಗಳನ್ನು ಭರ್ತಿ ಮಾಡುವುದಕ್ಕಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯಲ್ಲಿ ಸೇಲ್ಸ್ ಮ್ಯಾನೇಜರ್, ಬ್ರಾಂಚ್ ಹೆಡ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರಗಳು

ಸಂಸ್ಥೆ ಹೆಸರು: ಸೆಂಟ್ರಲ್ ಬ್ಯಾಂಕ್ ಹೋಮ್ ಫೈನಾನ್ಸ್ ಲಿಮಿಟೆಡ್ (CBHFL)
ಒಟ್ಟು ಹುದ್ದೆಗಳ ಸಂಖ್ಯೆ: 212
ಹುದ್ದೆಯ ಹೆಸರು: ಮಾರಾಟ ವ್ಯವಸ್ಥಾಪಕ, ಶಾಖೆಯ ಮುಖ್ಯಸ್ಥ ಮತ್ತು ಇತರ ವಿವಿಧ ಹುದ್ದೆಗಳು
ಅರ್ಜಿ ವಿಧಾನ: ಆನ್‌ಲೈನ್
ಉದ್ಯೋಗ ಸ್ಥಳ: ಭಾರತದೆಲ್ಲೆಡೆ

ವಯೋಮಿತಿ
ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿ 18 ರಿಂದ 50 ವರ್ಷಗಳವರೆಗೆ ನಿಗದಿಸಲಾಗಿದೆ.
ಒಬಿಸಿ (NCL) ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷದ ವಯೋಮಿತಿ ರಿಯಾಯಿತಿ ನೀಡಲಾಗುತ್ತದೆ.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸ್ಟೇಟ್ ಬಿಸಿನೆಸ್ ಹೆಡ್ (ಎಜಿಎಂ): ಪದವಿ
ಸ್ಟೇಟ್ ಕ್ರೆಡಿಟ್ ಹೆಡ್ (ಎಜಿಎಂ): ಪದವಿ
ಸ್ಟೇಟ್ ಕಲೆಕ್ಷನ್ ಮ್ಯಾನೇಜರ್: ಪದವಿ
ಆಲ್ಟರ್ನೇಟ್ ಚಾನೆಲ್ ಮ್ಯಾನೇಜರ್: ಎಂಬಿಎ
ಚೀಫ್ ಫೈನಾನ್ಷಿಯಲ್ ಆಫಿಸರ್ (ಎಜಿಎಂ): ಸಿಎ
ಕಾಂಪ್ಲಯನ್ಸ್ ಹೆಡ್ (ಎಜಿಎಂ): ಸಿಎ, ಸಿಎಸ್, ಐಸಿಡಬ್ಲ್ಯೂಎ, ಸಿಎಫ್ಎ, ಎಂಬಿಎ
ಮಾನವ ಸಂಪನ್ಮೂಲ ಮುಖ್ಯಸ್ಥ (ಎಜಿಎಂ): ಪದವಿ, ಎಂಬಿಎ
ಆಪರೇಶನ್ ಹೆಡ್ (ಎಜಿಎಂ): ಪದವಿ
ಲೀಗಲ್ ಹೆಡ್ (ಎಜಿಎಂ): ಎಲ್‌ಎಲ್‌ಬಿ ಪದವಿ
ಅಸಿಸ್ಟಂಟ್ ಲಿಟಿಗೇಶನ್ ಮ್ಯಾನೇಜರ್: ಪದವಿ
ಮಧ್ಯವರ್ತಿತ ಲಿಟಿಗೇಶನ್ ಮ್ಯಾನೇಜರ್: ಪದವಿ
ಮಧ್ಯವರ್ತಿತ ತಾಂತ್ರಿಕ ಮ್ಯಾನೇಜರ್: ಪದವಿ
ಆರ್‌ಸಿಯು ಮ್ಯಾನೇಜರ್: ಪದವಿ
ಅನಾಲಿಟಿಕ್ಸ್ ಮ್ಯಾನೇಜರ್: ಪದವಿ
ಎಂಐಎಸ್ ಮ್ಯಾನೇಜರ್: ಪದವಿ
ಟ್ರೆಜರಿ ಮ್ಯಾನೇಜರ್: ಸಿಎ, ಐಸಿಡಬ್ಲ್ಯೂಎ, ಸಿಎಫ್ಎ, ಎಂಬಿಎ
ಮಧ್ಯವರ್ತಿತ ಆಪರೇಶನ್ ಮ್ಯಾನೇಜರ್: ಪದವಿ
ಬ್ರಾಂಚ್ ಹೆಡ್: ಪದವಿ
ಬ್ರಾಂಚ್ ಆಪರೇಶನ್ ಮ್ಯಾನೇಜರ್: ಪದವಿ
ಕ್ರೆಡಿಟ್ ಪ್ರೊಸೆಸಿಂಗ್ ಸಹಾಯಕ: ಪದವಿ
ಮಾರಾಟ ಮ್ಯಾನೇಜರ್: 12ನೇ ತರಗತಿ
ಸಂಗ್ರಹಣಾಧಿಕಾರಿ: 12ನೇ ತರಗತಿ

ಅರ್ಜಿ ಶುಲ್ಕ
ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ರೂ. 1000/-
ಸಾಮಾನ್ಯ/ಒಬಿಸಿ /EWS ಅಭ್ಯರ್ಥಿಗಳಿಗೆ ರೂ. 1500/-
ಪಾವತಿ ವಿಧಾನ: ಆನ್‌ಲೈನ್ ಮೂಲಕ

ವೇತನದ ಮಾಹಿತಿ
ಪ್ರತಿಯೊಂದು ಹುದ್ದೆಗೆ ವೇತನ CBHFL ನ ನಿಯಮಾನುಸಾರ ನೀಡಲಾಗುವುದು. ವೇತನ ವಿವರಗಳಿಗೆ ಅಧಿಕೃತ ಅಧಿಸೂಚನೆ ನೋಡಿ.

ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು cbhfl.in ವೆಬ್‌ಸೈಟ್‌ಗೆ ಭೇಟಿ ನೀಡಿ.
ಅಧಿಕೃತ ಅಧಿಸೂಚನೆಯನ್ನು ಓದಿ, ಅರ್ಜಿ ನಮೂನೆ ಭರ್ತಿ ಮಾಡಿ.
ಅಗತ್ಯ ದಾಖಲೆಗಳನ್ನು ಸ್ಕಾನ್ ಮಾಡಿ ಅಪ್‌ಲೋಡ್ ಮಾಡಿ.
ಅರ್ಜಿ ಶುಲ್ಕ ಪಾವತಿಸಿ.
ಅಂತಿಮವಾಗಿ ಅರ್ಜಿಯನ್ನು ಸಲ್ಲಿಸಿ ಮತ್ತು Application Number ಅನ್ನು future reference ಗೆ ಉಳಿಸಿಕೊಳ್ಳಿ.

ಆಯ್ಕೆ ವಿಧಾನ
ಅರ್ಜಿ ಪರಿಶೀಲನೆ (Screening) ಮತ್ತು ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಪ್ರಮುಖ ದಿನಾಂಕಗಳು
ಆನ್‌ಲೈನ್ ಅರ್ಜಿ ಪ್ರಾರಂಭ ದಿನಾಂಕ: 04 ಏಪ್ರಿಲ್ 2025
ಅಂತಿಮ ದಿನಾಂಕ: 25 ಏಪ್ರಿಲ್ 2025

ಪ್ರಮುಖ ಲಿಂಕುಗಳು

• 📄 ನೋಟಿಫಿಕೇಶನ್ (ಅಧಿಸೂಚನೆ): ಇಲ್ಲಿ ಕ್ಲಿಕ್ ಮಾಡಿ
• 📝 ಆನ್‌ಲೈನ್ ಅರ್ಜಿ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
• 📢 ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ: ಇಲ್ಲಿ ಕ್ಲಿಕ್ ಮಾಡಿ
WhatsApp Link: ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು. 

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ


Spread the love
Scroll to Top