CISF Head Constable Recruitment 2025 : ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ನಲ್ಲಿ ಕ್ರೀಡಾ ಕೋಟಾದಡಿ ಖಾಲಿ ಇರುವ ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

CISF Head Constable Recruitment 2025 : Details of Vacancies
ಹುದ್ದೆ : ಹೆಡ್ ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ)
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 403 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ |
ಪುರುಷ | 204 |
ಮಹಿಳೆ | 199 |
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ವಯೋಮಾನ : ದಿನಾಂಕ 01/08/2025ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 23 ವರ್ಷ ಮೀರಿರಬಾರದು.
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 12ನೇ ತರಗತಿ ಉತ್ತೀರ್ಣರಾಗಿರಬೇಕು ಜೊತೆಗೆ ನಿಗದಿಪಡಿಸಿದ ಕ್ರೀಡೆಗಳಲ್ಲಿ ರಾಜ್ಯ/ ರಾಷ್ಟ್ರ/ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿರಬೇಕು.
ಉದ್ಯೋಗ ಮಾಹಿತಿ : South Indian Bank Recruitment 2025- ಸೌತ್ ಇಂಡಿಯನ್ ಬ್ಯಾಂಕ್ ನೇಮಕಾತಿ 2025
ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,500 ರಿಂದ ರೂ. 81,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
ಫಿಸಿಕಲ್ ಸ್ಟಾಂಡರ್ಡ್ :
ಫಿಸಿಕಲ್ ಸ್ಟಾಂಡರ್ಡ್ | ಪುರುಷ | ಮಹಿಳೆ |
ಎತ್ತರ | 160 cms | 153 cms |
ಎದೆ ಸುತ್ತಳತೆ | 81-86 cms | – |
ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಟ್ರೈಲ್ ಟೆಸ್ಟ್, ಪ್ರೊಫಿಸಿಎನ್ಸಿ ಟೆಸ್ಟ್, ದೇಹದಾರ್ಢ್ಯತೆ ಪರೀಕ್ಷೆ (PST), ದಾಖಲೆಗಳ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.
ನಿಗದಿತ ಅರ್ಜಿ ಶುಲ್ಕದ ವಿವರ :
• ಅಭ್ಯರ್ಥಿಗಳು ರೂ. 100 ಶುಲ್ಕ ಪಾವತಿಸಬೇಕು.
• ಪ.ಜಾತಿ, ಪ.ಪಂಗಡ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಮೇ 18, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜೂನ್ 06, 2025
CISF Head Constable Recruitment 2025 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
WhatsApp Group Link | Click Here |
ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು.
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ