ಹೊಸ ನೇಮಕಾತಿ ಅಧಿಸೂಚನೆ 2025
Cochin Shipyard Limited Recruitment 2025 – ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ 2025: ಫೈರ್‌ಮನ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನಲ್ಲಿ ಫೈರ್‌ಮನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ 2025: ಫೈರ್‌ಮನ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನಲ್ಲಿ ಫೈರ್‌ಮನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ:
• ಸಂಸ್ಥೆ ಹೆಸರು: ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್
• ಹುದ್ದೆಯ ಹೆಸರು: ಅಗ್ನಿಶಾಮಕ
• ಒಟ್ಟು ಹುದ್ದೆಗಳ ಸಂಖ್ಯೆ: 24
ಅನುಭವ:
• ಸಂಬಂಧಿತ ಹುದ್ದೆಗೆ ಬೇಕಾದ ಅನುಭವ ಹೊಂದಿರಬೇಕು
ಶೈಕ್ಷಣಿಕ ಅರ್ಹತೆ:
• ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು
• ಹೆವಿ ವಾಹನ ಚಾಲನಾ ಪರವಾನಗಿ ಹೊಂದಿರಬೇಕು
ವಯೋ ಸಡಿಲಿಕೆ:
• OBC ಅಭ್ಯರ್ಥಿಗಳಿಗೆ: 3 ವರ್ಷ
• SC ಅಭ್ಯರ್ಥಿಗಳಿಗೆ: 5 ವರ್ಷ
ವಯೋಮಿತಿ:
• 2025ರ ಮೇ 23ರ ಅನ್ವಯ ಅಭ್ಯರ್ಥಿಯು ಗರಿಷ್ಠ 30 ವರ್ಷವರೆಗೆ ಇರಬೇಕು
ಆಯ್ಕೆ ವಿಧಾನ:
• ಪ್ರಾಯೋಗಿಕ ಪರೀಕ್ಷೆ
• ಶಾರೀರಿಕ ಪರೀಕ್ಷೆ
ವೇತನ:
• ತಿಂಗಳಿಗೆ ರೂ. 22,100/- ರಿಂದ ರೂ. 23,400/- ವರೆಗೆ ವೇತನ ನೀಡಲಾಗುತ್ತದೆ
ಅರ್ಜಿ ಶುಲ್ಕ:
• SC/ST ಅಭ್ಯರ್ಥಿಗಳಿಗೆ: ಶುಲ್ಕ ವಿನಾಯಿತಿ
• ಇತರೆ ಅಭ್ಯರ್ಥಿಗಳಿಗೆ: ರೂ. 200/-
• ಪಾವತಿ ವಿಧಾನ: ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಅಥವಾ ನೆಟ್‌ಬ್ಯಾಂಕಿಂಗ್ ಮೂಲಕ ಆನ್‌ಲೈನ್‌ನಲ್ಲಿ ಪಾವತಿಸಬಹುದು
ಪ್ರಮುಖ ದಿನಾಂಕಗಳು:
• ಅರ್ಜಿಗಾಗಿ ಆರಂಭದ ದಿನಾಂಕ: 12-05-2025
• ಅರ್ಜಿಸಲ್ಲಿಸುವ ಕೊನೆ ದಿನಾಂಕ: 23-05-2025
ಪ್ರಮುಖ ಲಿಂಕುಗಳು
ನೋಟಿಫಿಕೇಶನ್ (ಅಧಿಸೂಚನೆ):ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಲಿಂಕ್:ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ: ಇಲ್ಲಿ ಕ್ಲಿಕ್ ಮಾಡಿ
WhatsApp Link : ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು.
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ