DHFWS Chikkaballapur Recruitment 2025 : ಕರ್ನಾಟಕ ಆರೋಗ್ಯ ಇಲಾಖೆ ವತಿಯಿಂದ ಜಿಲ್ಲಾ ಆಸ್ಪತ್ರೆ ಚಿಕ್ಕಬಳ್ಳಾಪುರದಲ್ಲಿ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

DHFWS Chikkaballapur Recruitment 2025 : Details of Vacancies
ಹುದ್ದೆ : ನ್ಯೂರಾಲಜಿಸ್ಟ್/ ಫಿಸಿಸಿಯನ್ ವೈದ್ಯಕೀಯ ಅಧಿಕಾರಿ, ಜಿಲ್ಲಾ ಸಂಯೋಜಕರು, ಫಿಜಿಯೋಥೆರಪಿಸ್ಟ್, ಕ್ಲಿನಿಕಲ್ ಸೈಕಲಾಜಿಸ್ಟ್, ಸ್ಫಿಚ್ ಥೆರಪಿಸ್ಟ್, ಶುಶ್ರೂಷಕರು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 06 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ನ್ಯೂರಾಲಜಿಸ್ಟ್/ ಫಿಸಿಸಿಯನ್ ವೈದ್ಯಕೀಯ ಅಧಿಕಾರಿ | 1 |
| ಜಿಲ್ಲಾ ಸಂಯೋಜಕರು | 1 |
| ಫಿಜಿಯೋಥೆರಪಿಸ್ಟ್ | 1 |
| ಕ್ಲಿನಿಕಲ್ ಸೈಕಲಾಜಿಸ್ಟ್ | 1 |
| ಸ್ಫಿಚ್ ಥೆರಪಿಸ್ಟ್ | 1 |
| ಶುಶ್ರೂಷಕರು | 1 |
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಿಕ್ಕಬಳ್ಳಾಪುರ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ವಯೋಮಿತಿ :
• ನ್ಯೂರಾಲಜಿಸ್ಟ್/ ಫಿಸಿಸಿಯನ್/ ವೈದ್ಯಕೀಯ ಅಧಿಕಾರಿ ಹುದ್ದೆಗೆ – ಗರಿಷ್ಠ 60 ವರ್ಷ
• ಉಳಿದ ಹುದ್ದೆಗೆ – ಗರಿಷ್ಠ 45 ವರ್ಷ
ಶೈಕ್ಷಣಿಕ ಅರ್ಹತೆ :
• ನ್ಯೂರಾಲಜಿಸ್ಟ್/ ಫಿಸಿಸಿಯನ್ /ವೈದ್ಯಕೀಯ ಅಧಿಕಾರಿ – ಡಿಎಂ/ ಡಿ.ಎನ್.ಬಿ (ನ್ಯೂರಾಲಜಿ)/ ಎಂ.ಡಿ/ ಡಿ.ಎನ್.ಬಿ ಜನರಲ್ ಮೆಡಿಸಿನ್/ ಎಂ.ಬಿ.ಬಿ.ಎಸ್.
• ಜಿಲ್ಲಾ ಸಂಯೋಜಕರು – ಲೈಫ್ ಸೈನ್ಸ್/ ಪಬ್ಲಿಕ್ ಹೆಲ್ತ್/ ಸೋಷಿಯಾಲಜಿ/ ರೂರಲ್ ಡೆವೆಲಪ್ಮೆಂಟ್/ ಇಕಾನಾಮಿಕ್ಸ್/ ಹ್ಯೂಮನ್ ರಿಸೋರ್ಸ್/ ಸೋಷಿಯಲ್ ವರ್ಕ್/ ಸೈಕಾಲಜಿ ಸ್ನಾತಕೋತ್ತರ ಪದವಿ.
• ಫಿಜಿಯೋಥೆರಪಿಸ್ಟ್ – ಬಿಪಿಟಿ.
• ಕ್ಲಿನಿಕಲ್ ಸೈಕಲಾಜಿಸ್ಟ್ – ಎಂ.ಫಿಲ್ ಇನ್ ಮೆಂಟಲ್ ಹೆಲ್ತ್ & ಸೋಷಿಯಲ್ ಸೈಕಾಲಜಿ.
• ಸ್ಫಿಚ್ ಥೆರಪಿಸ್ಟ್ – ಬ್ಯಾಚುಲರ್ ಇನ್ ಆಡಿಯೋಲಾಜಿ & ಸ್ಫಿಚ್ ಲ್ಯಾಂಗ್ವೇಜ್ ಪ್ಯಾಥೋಲಜಿ.
• ಶುಶ್ರೂಷಕರು – ಬಿಎಸ್ಸಿ ಇನ್ ನರ್ಸಿಂಗ್.
ಉದ್ಯೋಗ ಮಾಹಿತಿ : NIACL Apprentice Recruitment 2025 – ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ ನೇಮಕಾತಿ 2025
ಆಯ್ಕೆ ವಿಧಾನ : ಮೆರಿಟ್ ಹಾಗೂ ಇಲಾಖಾ ಅನುಭವದ ಆಧಾರದಲ್ಲಿ ಭರ್ತಿ ಮಾಡಲಾಗುವುದು.
ವೇತನ :
| ಹುದ್ದೆ | ವೇತನ |
| ನ್ಯೂರಾಲಜಿಸ್ಟ್/ ಫಿಸಿಸಿಯನ್/ ವೈದ್ಯಕೀಯ ಅಧಿಕಾರಿ | 60,000 – 1,50,000 |
| ಜಿಲ್ಲಾ ಸಂಯೋಜಕರು | 30,000 |
| ಫಿಜಿಯೋಥೆರಪಿಸ್ಟ್ | 25,000 |
| ಕ್ಲಿನಿಕಲ್ ಸೈಕಲಾಜಿಸ್ಟ್ | 26,250 |
| ಸ್ಫಿಚ್ ಥೆರಪಿಸ್ಟ್ | 30,000 |
| ಶುಶ್ರೂಷಕರು | 16,839 |
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ ನಿಗದಿಪಡಿಸಿದ ದಿನದಂದು ದಾಖಲೆಗಳ ಪರಿಶೀಲನೆ ಹಾಜರಾಗಬೇಕು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 13, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 23, 2025
ಶುಶ್ರೂಷಕರು ಹುದ್ದೆಗೆ ದಾಖಲೆಗಳ ಪರಿಶೀಲನೆ ದಿನಾಂಕ : ಜೂನ್ 26, 2025 ಬೆಳಿಗ್ಗೆ 11.00ಕ್ಕೆ
ಉಳಿದ ಹುದ್ದೆಗೆ ದಾಖಲೆಗಳ ಪರಿಶೀಲನೆ ದಿನಾಂಕ : ಜೂನ್ 25, 2025 ಬೆಳಿಗ್ಗೆ 11.00ಕ್ಕೆ
DHFWS Chikkaballapur Recruitment 2025 : Important Links
| NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು.
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ
