DHFWS Gadag Recruitment 2025 : ಪಿಎಂ-ಅಭೀಮ್ ಯೋಜನೆಯಡಿಯಲ್ಲಿ ಗದಗ ಜಿಲ್ಲೆಯಲ್ಲಿ ಖಾಲಿ ಇರುವ ಪ್ರಯೋಗ ಶಾಲಾ ತಂತ್ರಜ್ಞರು/ ಕಿರಿಯ ದರ್ಜೆ ಸಹಾಯಕರು, ಶುಶ್ರೂಷ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

DHFWS Gadag Recruitment 2025 : Details of Vacancies
ಹುದ್ದೆ : ಪ್ರಯೋಗ ಶಾಲಾ ತಂತ್ರಜ್ಞರು/ ಕಿರಿಯ ದರ್ಜೆ ಸಹಾಯಕರು, ಶುಶ್ರೂಷ ಅಧಿಕಾರಿ
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 22 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ |
ಪ್ರಯೋಗ ಶಾಲಾ ತಂತ್ರಜ್ಞರು/ ಕಿರಿಯ ದರ್ಜೆ ಸಹಾಯಕರು | 11 |
ಶುಶ್ರೂಷ ಅಧಿಕಾರಿ | 11 |
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಗದಗ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ವಯಸ್ಸಿನ ಮೀತಿ : ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ಶೈಕ್ಷಣಿಕ ಅರ್ಹತೆ :
• ಪ್ರಯೋಗ ಶಾಲಾ ತಂತ್ರಜ್ಞರು/ ಕಿರಿಯ ದರ್ಜೆ ಸಹಾಯಕರು – ಎಸ್.ಎಸ್.ಎಲ್.ಸಿ ಮತ್ತು ಪ್ರಯೋಗಶಾಲಾ ತಂತ್ರಜ್ಞತೆಯಲ್ಲಿ 3 ವರ್ಷದ ಡಿಪ್ಲೊಮಾ ಕೋರ್ಸ್ ಉತ್ತೀರ್ಣ ಅಥವಾ ದ್ವಿತೀಯ ಪಿಯುಸಿ ವಿಜ್ಞಾನ ವಿಷಯದಲ್ಲಿ ಉತ್ತೀರ್ಣ ಮತ್ತು 2 ವರ್ಷಗಳ ಪ್ರಯೋಗಶಾಲಾ ತಂತ್ರಜ್ಞರ ತರಬೇತಿ ಪಡೆದಿರಬೇಕು.
• ಶುಶ್ರೂಷ ಅಧಿಕಾರಿ – ಬಿ.ಎಸ್ಸಿ ನರ್ಸಿಂಗ್ ಅಥವಾ ಪೋಸ್ಟ್ ಸರ್ಟಿಫೈಡ್ ಬಿ.ಎಸ್ಸಿ ನರ್ಸಿಂಗ್ ಅಥವಾ ಡಿಪ್ಲೊಮಾ ಇನ್ ನರ್ಸಿಂಗ್.
ಉದ್ಯೋಗ ಮಾಹಿತಿ : SSLC ಆದವರಿಗೆ ಅರ್ಜಿ ಅಹ್ವಾನ – ಅಗ್ನಿಶಾಮಕ ಹುದ್ದೆಗಳಿಗೆ ಅರ್ಜಿ ಅಹ್ವಾನ
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ : ರೋಸ್ಟರ್ ಹಾಗೂ ಮೆರಿಟ್ ಆಧಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮೇ 20, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 30, 2025
DHFWS Gadag Recruitment 2025 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
WhatsApp Group Link | Click Here |
ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು.
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ