DHFWS Haveri Insect Collector Recruitment 2025 – ಹಾವೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ನೇಮಕಾತಿ 2025

Spread the love

DHFWS Haveri Insect Collector Recruitment 2025 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾವೇರಿಯ ಅಧೀನದ ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಾರ್ಯಾಲಯ ಹಾವೇರಿಯ ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ಕೀಟ ಸಂಗ್ರಾಹಕ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

WhatsApp Group Join Now
Telegram Group Join Now
DHFWS Haveri Insect Collector Recruitment 2025 - ಹಾವೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ನೇಮಕಾತಿ 2025

DHFWS Haveri Insect Collector Recruitment 2025 : Details of Vacancies

ಹುದ್ದೆ : ಕೀಟ ಸಂಗ್ರಾಹಕ

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಾವೇರಿ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.

ಶೈಕ್ಷಣಿಕ ಅರ್ಹತೆ : ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಉತ್ತೀರ್ಣ ಹೊಂದಿರಬೇಕು.

ಉದ್ಯೋಗ ಮಾಹಿತಿ : HFWS Vijayanagara Recruitment 2025 – ವಿಜಯನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2025

ಆಯ್ಕೆ ವಿಧಾನ : ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 15,114 ವೇತನ ನೀಡಲಾಗುತ್ತದೆ.

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 17, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 24, 2025

DHFWS Haveri Insect Collector Recruitment 2025 : Important Links

NOTIFICATIONCLICK HERE
APPLY ONLINECLICK HERE
Telegram Join LinkClick Here
WhatsApp Group LinkClick Here

ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು. 

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ


Spread the love
Scroll to Top