DHFWS Koppal Recruitment 2025 – ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದಲ್ಲಿ ನೇಮಕಾತಿ 2025 

Spread the love

DHFWS Koppal Recruitment 2025 : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

WhatsApp Group Join Now
Telegram Group Join Now
Instagram Group Join Now
DHFWS Koppal Recruitment 2025 - ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದಲ್ಲಿ ನೇಮಕಾತಿ 2025 

DHFWS Koppal Recruitment 2025 : Details of Vacancies

ಹುದ್ದೆ : ಚಿಕ್ಕ ಮಕ್ಕಳ ತಜ್ಞರು, ಸ್ತ್ರೀರೋಗ ತಜ್ಞ ವೈದ್ಯರು, ಅರಿವಳಿಕೆ ತಜ್ಞರು, ಫಿಜಿಶಿಯನ್, ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳು, ಶುಶ್ರೂಷಣಾಧಿಕಾರಿಗಳು, ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿಗಳು, ಕಿರಿಯ ಆರೋಗ್ಯ ಸಹಾಯಕರು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 60 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಚಿಕ್ಕ ಮಕ್ಕಳ ತಜ್ಞರು2
ಸ್ತ್ರೀರೋಗ ತಜ್ಞ ವೈದ್ಯರು2
ಅರಿವಳಿಕೆ ತಜ್ಞರು1
ಫಿಜಿಶಿಯನ್3
ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳು30
ಶುಶ್ರೂಷಣಾಧಿಕಾರಿಗಳು8
ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿಗಳು7
ಕಿರಿಯ ಆರೋಗ್ಯ ಸಹಾಯಕರು7

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೊಪ್ಪಳ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ವಯಸ್ಸಿನ ಮೀತಿ :
• ಚಿಕ್ಕ ಮಕ್ಕಳ ತಜ್ಞರು – ಗರಿಷ್ಠ 45 ವರ್ಷ
• ಸ್ತ್ರೀರೋಗ ತಜ್ಞ ವೈದ್ಯರು – ಗರಿಷ್ಠ 70 ವರ್ಷ
• ಅರಿವಳಿಕೆ ತಜ್ಞರು – ಗರಿಷ್ಠ 70 ವರ್ಷ
• ಫಿಜಿಶಿಯನ್ – ಗರಿಷ್ಠ 40 ವರ್ಷ
• ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳು – ಗರಿಷ್ಠ 60 ವರ್ಷ
• ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳು (ಹೆಚ್.ಡಿ.ಯು/ಐಸಿಯು) – ಗರಿಷ್ಠ 65 ವರ್ಷ
• ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳು (ತಾಯಿ ಆರೋಗ್ಯ) – ಗರಿಷ್ಠ 65 ವರ್ಷ
• ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳು (ಆರ್.ಬಿ.ಎಸ್.ಕೆ) – ಗರಿಷ್ಠ 45 ವರ್ಷ
• ಶುಶ್ರೂಷಣಾಧಿಕಾರಿಗಳು – ಗರಿಷ್ಠ 45 ವರ್ಷ
• ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿಗಳು – ಗರಿಷ್ಠ 45 ವರ್ಷ
• ಕಿರಿಯ ಆರೋಗ್ಯ ಸಹಾಯಕರು – ಗರಿಷ್ಠ 35 ವರ್ಷ (ಸಡಿಲಿಕೆ ಇದೆ)

ಶೈಕ್ಷಣಿಕ ಅರ್ಹತೆ :
• ಚಿಕ್ಕ ಮಕ್ಕಳ ತಜ್ಞರು – ಡಿ.ಎಂ.ಒ/ ನಿಯೋನಾಟಲಜಿ/ ಫಿಲೋಶಿಪ್ ಇನ್ ನಿಯೋನಾಟಲಜಿ, ಎಂ.ಡಿ ಪಿಡಿಯಾರ್ಟಿಕ್, ಡಿ.ಎನ್.ಡಿ (ಮಕ್ಕಳ ಆರೋಗ್ಯ)/ ಡಿಸಿಹೆಚ್.
• ಸ್ತ್ರೀರೋಗ ತಜ್ಞ ವೈದ್ಯರು – ಡಿಜಿಓ/ ಡಿ.ಎನ್.ಬಿ/ ಎಂ.ಡಿ (ಓ.ಬಿ.ಜಿ).
• ಅರಿವಳಿಕೆ ತಜ್ಞರು – ಡಿಎ/ ಡಿ.ಎನ್.ಬಿ/ ಎಂ.ಡಿ (ಅನಸ್ತೇಶಿಯಾ)
• ಫಿಜಿಶಿಯನ್ – ಎಂ.ಬಿ.ಬಿ.ಎಸ್/ ಎಂ.ಡಿ/ ರೇಡಿಯೋಥೆರಪಿ.
• ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳು – ಎಂ.ಬಿ.ಬಿ.ಎಸ್ ಪದವಿ.
• ಶುಶ್ರೂಷಣಾಧಿಕಾರಿಗಳು – ಬಿ.ಎಸ್ಸಿ ನರ್ಸಿಂಗ್/ ಪೋಸ್ಟ್ ಸರ್ಟಿಫೈಡ್ ಬಿ.ಎಸ್ಸಿ ನರ್ಸಿಂಗ್/ ಡಿಪ್ಲೊಮಾ ಇನ್ ನರ್ಸಿಂಗ್.
• ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿಗಳು – ಎಸ್.ಎಸ್.ಎಲ್.ಸಿ & ಪ್ರಯೋಗಶಾಲಾ ತಂತ್ರಜ್ಞತೆಯಲ್ಲಿ 3 ವರ್ಷದ ಡಿಪ್ಲೊಮಾ ಕೋರ್ಸ್ ಉತ್ತೀರ್ಣ/ ದ್ವಿತೀಯ ಪಿಯುಸಿ & ಪ್ರಯೋಗಶಾಲಾ ತಂತ್ರಜ್ಞತೆಯಲ್ಲಿ 2 ವರ್ಷದ ಡಿಪ್ಲೊಮಾ ಕೋರ್ಸ್ ಉತ್ತೀರ್ಣ.
• ಕಿರಿಯ ಆರೋಗ್ಯ ಸಹಾಯಕರು – ಎಸ್.ಎಸ್.ಎಲ್.ಸಿ & ವಿವಿಧೋದ್ದೇಶ ಮೂಲ ಆರೋಗ್ಯ ಕಾರ್ಯಕರ್ತರ ತರಬೇತಿ/ ಪಿಯುಸಿ (ವಿಜ್ಞಾನ) & 2 ವರ್ಷಗಳ ಆರೋಗ್ಯ ನಿರೀಕ್ಷಕರ ಡಿಪ್ಲೋಮಾ.

ಉದ್ಯೋಗ ಮಾಹಿತಿ : ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ – ಕೇಂದ್ರ ಹತ್ತಿ ಮಂಡಳಿಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ 

ವೇತನ : ರಾಜ್ಯದ ಮಾರ್ಗಸೂಚಿಯನ್ವಯ ವೇತನ ಪಾವತಿಸಲಾಗುವುದು.

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಶುಶ್ರೂಷಣಾಧಿಕಾರಿ, ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿಗಳು, ಕಿರಿಯ ಆರೋಗ್ಯ ಸಹಾಯಕರು ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು ಹಾಗೂ ಉಳಿದ ಹುದ್ದೆಗಳಿಗೆ ಕಛೇರಿಯಲ್ಲಿ ಅರ್ಜಿ ಪಡೆದು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮೇ 19, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 28, 2025

DHFWS Koppal Recruitment 2025 : Important Links

NOTIFICATIONCLICK HERE
APPLY ONLINECLICK HERE
Telegram Join LinkClick Here
WhatsApp Group LinkClick Here

ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು. 

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ


Spread the love
Scroll to Top