DHFWS Raichur Recruitment 2024 : ರಾಯಚೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

DHFWS Raichur Recruitment 2024 : Details of Vacancies
ಹುದ್ದೆ : ತಜ್ಞ ವೈದ್ಯರು (ಆಯುರ್ವೇದ), ಬಿ.ಎ.ಎಂ.ಎಸ್. ವೈದ್ಯರು
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 11 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ತಜ್ಞ ವೈದ್ಯರು (ಆಯುರ್ವೇದ) | 1 |
| ಬಿ.ಎ.ಎಂ.ಎಸ್. ವೈದ್ಯರು | 10 |
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ರಾಯಚೂರು ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಉದ್ಯೋಗ ಮಾಹಿತಿ : Fireman New Job Notification 2025
ಶೈಕ್ಷಣಿಕ ಅರ್ಹತೆ :
• ತಜ್ಞ ವೈದ್ಯರು (ಆಯುರ್ವೇದ) – ಆಯುರ್ವೇದ ವೈದ್ಯ ಪದ್ಧತಿಯ ಕಾಯಚಿಕಿತ್ಸಾ / ಪಂಚಕರ್ಮದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.
• ಬಿ.ಎ.ಎಂ.ಎಸ್. ವೈದ್ಯರು – ಬಿ.ಎ.ಎಂ.ಎಸ್ ವೈದ್ಯಕೀಯ ಪದ್ಧತಿಯಲ್ಲಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಕಡ್ಡಾಯ ಹೌಸ್ ಮನ್ ಶಿಪ್ ಅನ್ನು ಪೂರ್ಣಗೊಳಿಸಿರಬೇಕು ಹಾಗೂ ಅಂಗೀಕೃತ ನೊಂದಣಿ ಪ್ರಾಧಿಕಾರದಿಂದ ವೃತ್ತಿ ನೋಂದಣಿಯನ್ನು ಮಾಡಿಕೊಂಡಿರಬೇಕು.
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 48,895 ವೇತನ ನೀಡಲಾಗುತ್ತದೆ.
ವಯಸ್ಸಿನ ಮೀತಿ : ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯೋಮಾನ ಮೀರಿರಬಾರದು.
ಉದ್ಯೋಗ ಮಾಹಿತಿ : ರೈಲ್ವೆ ನೇಮಕಾತಿ 2025
ಆಯ್ಕೆ ವಿಧಾನ : ಶೈಕ್ಷಣಿಕ ಅರ್ಹತೆಯಲ್ಲಿ ಪಡೆದ ಅಂಕಗಳು ಮತ್ತು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿದ ಸೇವಾನುಭವ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಡಿಸೆಂಬರ್ 23, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 06, 2025
DHFWS Raichur Recruitment 2024 : Important Links
| NOTIFICATION | CLICK HERE |
| APPLY ONLINE | CLICK HERE |
How to apply for this post:
1) ರಾಯಚೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದಲ್ಲಿ ಖಾಲಿ ಇರುವ ವಿವಿಧ ನೇಮಕಾತಿ ಅರ್ಜಿಗಳು ಪ್ರಾರಂಭ ಈಗಾಗಲೇ ಮಾಡಿದ್ದಾರೆ ಇದಕ್ಕೆ ಸಂಬಂಧಪಟ್ಟಂತೆ ಪ್ರತಿ ಪುರುಷರು ಆನ್ಲೈನ್ ನಲ್ಲಿ ಬಿಡುಗಡೆ ಮಾಡಿದ ಅಧಿಸೂಚನೆಯನ್ನು ನಿಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಅದನ್ನು ಸರಿಯಾಗಿ ಗಮನಿಸಿ (ಓದಿ) ಆಮೇಲೆ ಅರ್ಜಿಗಳನ್ನ ಸಲ್ಲಿಸಬೇಕು ಅಥವಾ ಮೇಲ್ಗಡೆ ಅರ್ಜಿ ಸಲ್ಲಿಸುವ ಲಿಂಕನ್ನ ಕೊಟ್ಟಿದ್ದೇವೆ ಅದನ್ನ ನೋಡಿ ಸರಿಯಾಗಿ ಗಮನಿಸಿ ಆಮೇಲೆ ನೀವು ಅರ್ಜಿಗಳನ್ನು ಸಲ್ಲಿಸಬಹುದು,
2) ರಾಯಚೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದಲ್ಲಿ ಖಾಲಿ ಇರುವ ವಿವಿಧ ಪೋಸ್ಟ್ ಗಳಿಗೆ ಅಪ್ಲೈ ಮಾಡೋದಕ್ಕೆ ಅವಕಾಶ ಕೊಡಲಾಗಿದೆ ಇದರಲ್ಲಿ ಪ್ರತಿ ವಿದ್ಯಾರ್ಥಿಗಳು ನಿಮಗೆ ಬೇಕಾದ ಹುದ್ದೆಗಳಿಗೆ ಆಯ್ಕೆ ಮಾಡಿಕೊಂಡು, ನೋಡಿಕೊಳ್ಳಿ ನಂತರ ಅಪ್ಲೈ ಮಾಡಿ ಮೊದಲೇ ವಿದ್ಯಾರ್ಥಿಗಳು ರಿಜಿಸ್ಟರ್ ಮಾಡಿಕೊಳ್ಳಬೇಕು. ನಂತರ ಲಾಗ್ ಇನ್ ಮಾಡಿಕೊಂಡು ಅಪ್ಲೈ ಮಾಡಿ ಇದರಲ್ಲಿ ಯಾವುದೇ ತಪ್ಪಾದ ಮಾಹಿತಿಗಳನ್ನು ಸಲ್ಲಿಸಬಾರದು ಸರ್ಕಾರದ ನಿಯಮಗಳ ಪ್ರಕಾರ ಅಪ್ಲೈ ಮಾಡಿ ಪ್ರತಿ ವಿದ್ಯಾರ್ಥಿಗಳಿಗೆ ಅವಕಾಶ ಇರುತದ್ದೇ ಆದರೆ ಮೇಲೆ ಕೊಟ್ಟಿರುವ ಡೀಟೇಲ್ಸ್ ಗಳಿಗೆ ನೀವು ಏಲಿಜಿಬಲ್ ಇರಬೇಕು, ಅಂತವರು ಮಾತ್ರ ಅಪ್ಲೈ ಮಾಡಿ.
3) ಪ್ರತಿ ಮಾಹಿತಿಗಾಗಿ ಮೇಲುಗಡೆ ಅರ್ಜಿ ಸಲ್ಲಿಸುವ ಲಿಂಕನ್ನ ಕೊಟ್ಟಿದ್ದೇವೆ ಅದನ್ನ ನೋಡಿಕೊಳ್ಳಿ ಆಮೇಲೆ ಪ್ರತಿ ವಿದ್ಯಾರ್ಥಿಗಳು ಸರಿಯಾದ ರೀತಿಗಳ ಪ್ರಕಾರ ಪ್ರತಿ ಮಾರ್ಗಗಳ ಪ್ರಕಾರ ನೋಡಿಕೊಳ್ಳಬೇಕು ಹಾಗೂ ವಿವಿಧ ಅರ್ಹತೆಗಳು ಕೊಟ್ಟಿದ್ದಾರೆ ಅದನ್ನ ನೋಡಿಕೊಳ್ಳಿ ಅಂದ್ರೆ ವಯೋಮಿತಿ, ವಯೋಮಿತಿ ಸಡಿಲಿಕೆ, ವೇತನ, ಶಿಕ್ಷಣ, ಉದ್ದೋಗದ ಸ್ಥಳ, ಉದ್ದೋಗದ ಹೆಸರು ಪ್ರತಿಯೊಂದು ಅಪ್ಡೇಟ್ ಸರಿಯಾಗಿ ನೋಡಿ ಆಯ್ಕೆ ಮಾಡಿ ತದ ನಂತರ ಅರ್ಜಿ ನಮೋದಿಸಿ,
ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು 🙏🙏
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
