District Health Society Yadgiri Recruitment 2025 : ಯಾದಗಿರಿ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದ ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

District Health Society Yadgiri Recruitment 2025 : Details of Vacancies
ಹುದ್ದೆ : ಜಿಲ್ಲಾ ಕಾರ್ಯಕ್ರಮ ಸಂಯೋಜಕರು, ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿಗಳು
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 02 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ಜಿಲ್ಲಾ ಕಾರ್ಯಕ್ರಮ ಸಂಯೋಜಕರು | 1 |
| ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿಗಳು | 1 |
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಯಾದಗಿರಿ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಶೈಕ್ಷಣಿಕ ಅರ್ಹತೆ :
• ಜಿಲ್ಲಾ ಕಾರ್ಯಕ್ರಮ ಸಂಯೋಜಕರು – ಎಂ.ಬಿ.ಎ/ ಪಿಜಿ ಡಿಪ್ಲೊಮಾ ಇನ್ ಮ್ಯಾನೇಜ್ಮೆಂಟ್/ ಹೆಲ್ತ್ ಅಡ್ಮಿನಿಸ್ಟ್ರೇಷನ್.
• ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿಗಳು – 10+2 ಮತ್ತು ಡಿಪ್ಲೊಮಾ ಅಥವಾ ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ ಕೋರ್ಸ್.
ಉದ್ಯೋಗ ಮಾಹಿತಿ :SSC Recruitment 2025 – ಲೆಕ್ಕಿಗರು ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ – Complete Details
ವೇತನ :
| ಹುದ್ದೆ | ವೇತನ |
| ಜಿಲ್ಲಾ ಕಾರ್ಯಕ್ರಮ ಸಂಯೋಜಕರು | 24,150 |
| ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿಗಳು | 16,100 |
ವಯಸ್ಸಿನ ಮೀತಿ :
• ಜಿಲ್ಲಾ ಕಾರ್ಯಕ್ರಮ ಸಂಯೋಜಕರು – ಗರಿಷ್ಠ 45 ವರ್ಷ
• ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿಗಳು – ಗರಿಷ್ಠ 40 ವರ್ಷ
ಆಯ್ಕೆ ವಿಧಾನ : ಮೆರಿಟ್ ಕಂ ರೋಸ್ಟರ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 10, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 30, 2025
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
District Health Society Yadgiri Recruitment 2025 : Important Links
| NOTIFICATION | CLICK HERE |
| APPLY ONLINE (ಜಿಲ್ಲಾ ಕಾರ್ಯಕ್ರಮ ಸಂಯೋಜಕರು) | CLICK HERE |
| APPLY ONLINE (ಪ್ರಯೋಗಶಾಲಾ ತಂತ್ರಜ್ಞರು) | CLICK HERE |
| Telegram Join Link | Click Here |
| WhatsApp Group Link | Click Here |
ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು 🙏🙏
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
