DWCD Yadgiri Recruitment 2025 : ಯಾದಗಿರಿ ಜಿಲ್ಲೆಯಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅನುಭವ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

DWCD Yadgiri Recruitment 2025 : Details of Vacancies
ಹುದ್ದೆ : ಬ್ಲಾಕ್ ಕೋಆರ್ಡಿನೇಟರ್
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 02 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಯಾದಗಿರಿ ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ವಯೋಮಿತಿ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು.
ಶೈಕ್ಷಣಿಕ ಅರ್ಹತೆ : ಪದವಿ ಅರ್ಹತೆ ಹೊಂದಿರಬೇಕು.
ಅನುಭವ : ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ 2 ವರ್ಷಗಳ ಅನುಭವ ಹೊಂದಿರಬೇಕು.
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 20,000 ವೇತನ ನೀಡಲಾಗುತ್ತದೆ.
ಉದ್ಯೋಗ ಮಾಹಿತಿ : RRB Technician Recruitment 2025 – ಭಾರತೀಯ ರೈಲ್ವೆಯಲ್ಲಿ ಟೆಕ್ನಿಷಿಯನ್ ಹುದ್ದೆಗಳ ಬೃಹತ್ ನೇಮಕಾತಿ 2025
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ : ಕಂಪ್ಯೂಟರ್ ಜ್ಞಾನದ ಬಗ್ಗೆ ಖಾತ್ರಿ ಪಡಿಸಿಕೊಂಡು ಕೌಶಲ್ಯ ಪರೀಕ್ಷೆ ನಡೆಸಿ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಳಾಸ : ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯಾದಗಿರಿ, ಕೋಣೆ ಸಂಖ್ಯೆ: ಸಿ-17, ಒಂದನೇ ಮಹಡಿ, ಜಿಲ್ಲಾ ಆಡಳಿತ ಭವನ ಸಂಕೀರ್ಣ, ಚಿತ್ತಾಪೂರ ರಸ್ತೆ, ಯಾದಗಿರಿ – 585202
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಅಥವಾ ನೊಂದಾಯಿತ ಅಂಚೆ ಮೂಲಕ ಸಲ್ಲಿಸಬೇಕು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 01, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 17, 2025
DWCD Yadgiri Recruitment 2025 : Important Links
| NOTIFICATION & APPLICATION FORM | CLICK HERE |
| Telegram Join Link | Click Here |
| WhatsApp Group Link | Click Here |
ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು.
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ
