Federal Bank Recruitment 2026 : ಫೆಡರಲ್ ಬ್ಯಾಂಕಿನಲ್ಲಿ ಅಗತ್ಯವಿರುವ ಆಫೀಸ್ ಅಸಿಸ್ಟಂಟ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Federal Bank Recruitment 2026 : Details of Vacancies
ಹುದ್ದೆ :
ಆಫೀಸ್ ಅಸಿಸ್ಟಂಟ್ಸ್
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಯೋಮಾನ :
ದಿನಾಂಕ 01/12/2025ಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 20 ವರ್ಷ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ :
• ಸೆಂಟ್ರಲ್ ಬೇಸ್ಡ್ ಆನ್ಲೈನ್ ಆಪ್ಟಿಟ್ಯೂಡ್ ಟೆಸ್ಟ್
• ದಾಖಲೆಗಳ ಪರಿಶೀಲನೆ
• ಸಂದರ್ಶನ
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಗಳು 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. (ಪದವಿ ಪಾಸಾಗಿರಬಾರದು)
ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 19,500 ರಿಂದ ರೂ. 37,815 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಪರೀಕ್ಷಾ ಕೇಂದ್ರಗಳು :
ಕರ್ನಾಟಕದಲ್ಲಿ ಬೆಂಗಳೂರು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ.
ಅರ್ಜಿ ಶುಲ್ಕ :
• ಜನರಲ್/ ಇತರೆ ಅಭ್ಯರ್ಥಿಗಳು – ರೂ. 500
• ಪ.ಜಾತಿ/ ಪ.ಪಂಗಡದ ಅಭ್ಯರ್ಥಿಗಳು – ರೂ. 100
ಆನ್ಲೈನ್ ಆಪ್ಟಿಟ್ಯೂಡ್ ಟೆಸ್ಟ್ :

ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಡಿಸೆಂಬರ್ 30, 2025
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 08, 2026
• ಸೆಂಟ್ರಲ್ ಬೇಸ್ಡ್ ಆನ್ಲೈನ್ ಆಪ್ಟಿಟ್ಯೂಡ್ ಟೆಸ್ಟ್ ದಿನಾಂಕ : ಫೆಬ್ರವರಿ 01, 2026
ಶುಲ್ಕ ಪಾವತಿಸುವ ವಿಧಾನ :
ನಿಗದಿಪಡಿಸಿದ ಶುಲ್ಕವನ್ನು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.
Federal Bank Recruitment 2026 : Important Links
| NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಪ್ರಮುಖ ಸೂಚನೆಗಳು:
ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು.
ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
