ಮನೆಲ್ಲೇ ಕುಳಿತು ಸ್ವಂತ ಉದ್ಯೋಗ ಮಾಡಿ ಆದಾಯ ಗಳಿಸಲು ಬಯಸುವ ಮಹಿಳೆಯರಿಗೆ ದೊಡ್ಡ ಅವಕಾಶ ಬಂದಿದೆ. ಕರ್ನಾಟಕ ಸರ್ಕಾರದ ಕೈಗಾರಿಕಾ ಇಲಾಖೆಯ ವತಿಯಿಂದ ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಹೊಲಿಗೆ ವೃತ್ತಿ ಮಾಡುತ್ತಿರುವ ಮಹಿಳೆಯರಿಗೆ ಈ ಯೋಜನೆ ದೊಡ್ಡ ಸಹಾಯವಾಗಲಿದೆ.

ಯಾರಿಗೆ ಅವಕಾಶ ಇದೆ?
ಈ ಯೋಜನೆ ಪ್ರಸ್ತುತ ಕೆಳಗಿನ ಜಿಲ್ಲೆಗಳ ಮಹಿಳೆಯರಿಗೆ ಮಾತ್ರ ಲಭ್ಯ:
ಅಗತ್ಯ ದಾಖಲೆಗಳು
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ತರಬೇತಿ ಪ್ರಮಾಣ ಪತ್ರ
- ಕುಶಲಕರ್ಮಿ ಗುರುತಿನ ಚೀಟಿ
- ಬ್ಯಾಂಕ್ ಪಾಸ್‌ಬುಕ್
- ಪಾಸ್‌ಪೋರ್ಟ್ ಅಳತೆಯ ಫೋಟೋ
ಯಾಕೆ ಈ ಯೋಜನೆ ವಿಶೇಷ?
ಸಂಪೂರ್ಣ ಉಚಿತವಾಗಿ ಎಲೆಕ್ಟ್ರಿಕ್ ಹೊಲಿಗೆ ಯಂತ್ರ
ಮನೆಲ್ಲೇ ಕೆಲಸ ಮಾಡಿ ಆದಾಯ ಗಳಿಸುವ ಅವಕಾಶ
ಕೈಯಿಂದ ಹೊಲಿಗೆ ಮಾಡುವುದಕ್ಕಿಂತ ವೇಗವಾಗಿ ಕೆಲಸ
ಸ್ವಂತ ಉದ್ಯೋಗ ಆರಂಭಿಸಲು ಉತ್ತಮ ಅವಕಾಶ
ಅರ್ಹತೆಗಳು
1)ಅಭ್ಯರ್ಥಿ ಸಂಬಂಧಪಟ್ಟ ಜಿಲ್ಲೆಯ ಖಾಯಂ ನಿವಾಸಿಯಾಗಿರಬೇಕು
2)ಹೊಲಿಗೆ ವೃತ್ತಿ ಮಾಡುವ ಕುಶಲಕರ್ಮಿಯಾಗಿರಬೇಕು
3)ವಯಸ್ಸು 18 ರಿಂದ 50 ವರ್ಷದೊಳಗಿರಬೇಕು
4)ಕುಟುಂಬದ ಆದಾಯ ಸರ್ಕಾರ ನಿಗದಿಪಡಿಸಿದ ಮಿತಿಯೊಳಗಿರಬೇಕು
5)ಹಿಂದೆ ಸರ್ಕಾರದಿಂದ ಹೊಲಿಗೆ ಯಂತ್ರ ಪಡೆದಿರಬಾರದು
ಅರ್ಜಿ ಸಲ್ಲಿಸುವ ವಿಧಾನ
ಅರ್ಜಿ ಕೇವಲ ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸಬೇಕು.
ಸೇವಾ ಸಿಂಧು ಪೋರ್ಟಲ್‌ಗೆ ಭೇಟಿ ನೀಡಿ
ಲಾಗಿನ್ ಮಾಡಿ ಯೋಜನೆ ಆಯ್ಕೆ ಮಾಡಿ
ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ
ದಾಖಲೆಗಳನ್ನು ಅಪ್‌ಲೋಡ್ ಮಾಡಿ Submit ಮಾಡಿ
ಈ ಯೋಜನೆಯ ಲಾಭ ಏನು?
- ಮನೆಲ್ಲೇ ಸ್ವಂತ ಉದ್ಯೋಗ ಆರಂಭಿಸಬಹುದು
- ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹೆಚ್ಚುತ್ತದೆ
- ಸಣ್ಣ ಮಟ್ಟದ ಟೈಲರಿಂಗ್ ಬಿಸಿನೆಸ್ ಆರಂಭಿಸಲು ಅವಕಾಶ
- ಕುಟುಂಬದ ಆದಾಯ ಹೆಚ್ಚಿಸಿಕೊಳ್ಳಬಹುದು
ಮಹಿಳೆಯರಿಗಾಗಿ ಇದು ಗೋಲ್ಡನ್ ಚಾನ್ಸ್!
ಅರ್ಹರಾದವರು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ತಪ್ಪಿಸಿಕೊಳ್ಳಬೇಡಿ.
ಪ್ರಮುಖ ಸೂಚನೆಗಳು: ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು
ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
