ಹೊಸ ನೇಮಕಾತಿ ಅಧಿಸೂಚನೆ 2025
IAF Recruitment 2025 – ಭಾರತೀಯ ವಾಯುಪಡೆ (IAF) 153 ಗ್ರೂಪ್ ‘C’ ನಾಗರಿಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಆಸಕ್ತ ಅಭ್ಯರ್ಥಿಗಳು 16 ಜೂನ್ 2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಭಾರತೀಯ ವಾಯುಪಡೆ (IAF) 153 ಗ್ರೂಪ್ ‘C’ ನಾಗರಿಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಆಸಕ್ತ ಅಭ್ಯರ್ಥಿಗಳು 16 ಜೂನ್ 2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರಗಳು
ಸಂಸ್ಥೆ ಹೆಸರು: ಭಾರತೀಯ ವಾಯುಪಡೆ (Indian Air Force)
ಹುದ್ದೆಯ ಹೆಸರು: ಗ್ರೂಪ್ ‘C’ ನಾಗರಿಕ ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ: 153
ಕೆಲಸದ ಸ್ಥಳ: ಭಾರತದೆಲ್ಲೆಡೆ
ವಯೋಮಿತಿ:
ಅರ್ಜಿದಾರರು ಕನಿಷ್ಠ 18 ವರ್ಷ ಮತ್ತು ಗರಿಷ್ಠ 25 ವರ್ಷ ವಯಸ್ಸಿನವರಾಗಿರಬೇಕು (16 ಜೂನ್ 2025ರಂತೆ).
ವಯೋಮಿತಿಗೆ ಶ್ರೇಣಿಯ ಆಧಾರದಲ್ಲಿ ಸಡಿಲಿಕೆ ಇದೆ – SC/ST ಅಭ್ಯರ್ಥಿಗಳಿಗೆ 5 ವರ್ಷ, OBC ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ರಿಂದ 15 ವರ್ಷ ವರೆಗೆ ಸಡಿಲಿಕೆ ಇದೆ.
ವಿದ್ಯಾರ್ಹತೆ :
ಲೋವರ್ ಡಿವಿಷನ್ ಕ್ಲರ್ಕ್ (LDC) ಹುದ್ದೆಗಳಿಗೆ ಅಭ್ಯರ್ಥಿಗಳು 12ನೇ ತರಗತಿ ಉತ್ತೀರ್ಣ
ಹಿಂದಿ ಟೈಪಿಸ್ಟ್ ಹುದ್ದೆಗಳಿಗೆ ಅಭ್ಯರ್ಥಿಗಳು 12ನೇ ತರಗತಿ ಉತ್ತೀರ್ಣ
ಕುಕ್ (ಸಾಮಾನ್ಯ ಶ್ರೇಣಿ) ಹುದ್ದೆಗಳಿಗೆ ಅಭ್ಯರ್ಥಿಗಳು 10ನೇ ತರಗತಿ + ಕೇಟರಿಂಗ್ ಪ್ರಮಾಣಪತ್ರ
ಸ್ಟೋರ್ ಕೀಪರ್ ಹುದ್ದೆಗಳಿಗೆ ಅಭ್ಯರ್ಥಿಗಳು 12ನೇ ತರಗತಿ ಉತ್ತೀರ್ಣ
ಕಾರ್ಪೆಂಟರ್ ಹುದ್ದೆಗಳಿಗೆ ಅಭ್ಯರ್ಥಿಗಳು 10ನೇ ತರಗತಿ + ಸಂಬಂಧಿತ ತರಬೇತಿ
ಪೇಂಟರ್ ಹುದ್ದೆಗಳಿಗೆ ಅಭ್ಯರ್ಥಿಗಳು10ನೇ ತರಗತಿ + ಸಂಬಂಧಿತ ತರಬೇತಿ
ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS) ಹುದ್ದೆಗಳಿಗೆ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣ
ಮೆಸ್ ಸ್ಟಾಫ್ ಹುದ್ದೆಗಳಿಗೆ ಅಭ್ಯರ್ಥಿಗಳು10ನೇ ತರಗತಿ ಉತ್ತೀರ್ಣ
ಲಾಂಡ್ರಿಮ್ಯಾನ್ ಹುದ್ದೆಗಳಿಗೆ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣ
ಹೌಸ್ ಕೀಪಿಂಗ್ ಸ್ಟಾಫ್ ಹುದ್ದೆಗಳಿಗೆ ಅಭ್ಯರ್ಥಿಗಳು10ನೇ ತರಗತಿ ಉತ್ತೀರ್ಣ
ವಲ್ಕನೈಸರ್ ಹುದ್ದೆಗಳಿಗೆ ಅಭ್ಯರ್ಥಿಗಳು 10ನೇ ತರಗತಿ + ಸಂಬಂಧಿತ ತರಬೇತಿ
ಸಿವಿಲಿಯನ್ ಮೆಕ್ಯಾನಿಕಲ್ ಟ್ರಾನ್ಸ್‌ಪೋರ್ಟ್ ಡ್ರೈವರ್ ಅಭ್ಯರ್ಥಿಗಳು 10ನೇ ತರಗತಿ + ಚಾಲನಾ ಪ್ರಮಾಣಪತ್ರ
ಅರ್ಜಿ ಶುಲ್ಕ:
ಅಧಿಸೂಚನೆಯ ಪ್ರಕಾರ, ಅರ್ಜಿ ಶುಲ್ಕವಿರುವಲ್ಲಿ ವರ್ಗ ಪ್ರಕಾರ ನೀಡಬೇಕಾಗುತ್ತದೆ.
ವೇತನ:
ಪ್ರತಿ ಹುದ್ದೆಗೆ ಸರ್ಕಾರದ ನಿಯಮಾನುಸಾರ ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಅಥವಾ ಪ್ರಾಯೋಗಿಕ ಪರೀಕ್ಷೆ, ಶಾರೀರಿಕ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಪಂಗೊಳ್ಳಬೇಕಾಗುತ್ತದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 17 ಮೇ 2025
ಕೊನೆಯ ದಿನಾಂಕ: 16 ಜೂನ್ 2025
ಪ್ರಮುಖ ಲಿಂಕುಗಳು
ನೋಟಿಫಿಕೇಶನ್ (ಅಧಿಸೂಚನೆ): ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ: ಇಲ್ಲಿ ಕ್ಲಿಕ್ ಮಾಡಿ
WhatsApp Linl : ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು.
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ