IDBI Bank Assistant Manager Recruitment 2026 – ಐಡಿಬಿಐ ಬ್ಯಾಂಕ್ ನೇಮಕಾತಿ 2026

Spread the love

IDBI Bank Assistant Manager Recruitment 2026 : ಐಡಿಬಿಐ ಬ್ಯಾಂಕಿನಲ್ಲಿ ಅಗತ್ಯವಿರುವ ಅಸಿಸ್ಟಂಟ್ ಮ್ಯಾನೇಜರ್ (ಗ್ರೇಡ್ ‘ಎ’) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

WhatsApp Group Join Now
Telegram Group Join Now

IDBI Bank Assistant Manager Recruitment 2026 : Details of Vacancies

ಹುದ್ದೆ :

ಅಸಿಸ್ಟಂಟ್ ಮ್ಯಾನೇಜರ್ ಗ್ರೇಡ್ ‘ಎ’

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 200 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ವಯೋಮಾನ :

ದಿನಾಂಕ 01/03/2026ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಾನ ಹೊಂದಿರಬೇಕು.
• ಕನಿಷ್ಠ 21 ವರ್ಷ
• ಗರಿಷ್ಠ 30 ವರ್ಷ

ವೇತನ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 48,480 ರಿಂದ 85,920 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ :

• ಆನ್‌ಲೈನ್‌ ಪರೀಕ್ಷೆ
• ದಾಖಲೆಗಳ ಪರಿಶೀಲನೆ
• ಸಂದರ್ಶನ
• ವೈದ್ಯಕೀಯ ಪರೀಕ್ಷೆ

ಅರ್ಜಿ ಶುಲ್ಕ :

• ಪ.ಜಾತಿ/ ಪ.ಪಂ./ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು – ರೂ. 250
• ಉಳಿದ ಅಭ್ಯರ್ಥಿಗಳು – ರೂ. 1,050

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.

ಶೈಕ್ಷಣಿಕ ಅರ್ಹತೆ :

ಪದವಿ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ ಸಡಿಲಿಕೆ :

• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ

ಅನುಭವ :

ಅಭ್ಯರ್ಥಿಗಳು ಹುದ್ದೆಗೆ ಸಂಬಂಧಪಟ್ಟ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 08, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 19, 2026
• (ತಾತ್ಕಾಲಿಕ) ಆನ್‌ಲೈನ್‌ ಪರೀಕ್ಷೆ ನಡೆಯುವ ದಿನಾಂಕ : ಏಪ್ರಿಲ್ 12, 2026

ಶುಲ್ಕ ಪಾವತಿಸುವ ವಿಧಾನ :

ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.

IDBI Bank Assistant Manager Recruitment 2026 : Important Links

NOTIFICATIONCLICK HERE
APPLY ONLINECLICK HERE
Telegram Join LinkClick Here
WhatsApp Group LinkClick Here

ಪ್ರಮುಖ ಸೂಚನೆಗಳು:
ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು

ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.


Spread the love
Scroll to Top