IISc Recruitment 2026 – IISc ನೇಮಕಾತಿ

Spread the love

ನಮಸ್ಕಾರ, ಬೆಂಗಳೂರಿನಲ್ಲಿ ಪ್ರತಿಷ್ಠಿತ ಸರ್ಕಾರಿ ಸಂಶೋಧನಾ ಸಂಸ್ಥೆಯಲ್ಲಿ ಕೆಲಸ ಮಾಡುವ ಕನಸು ಹೊಂದಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಉತ್ತಮ ಉದ್ಯೋಗಾವಕಾಶವಿದೆ. ಅದರಲ್ಲೂ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಕ್ಷೇತ್ರದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಗೆ ಈ ನೇಮಕಾತಿ ವಿಶೇಷ ಅವಕಾಶವಾಗಿದೆ.

WhatsApp Group Join Now
Telegram Group Join Now

ಪ್ರಮುಖ ವಿವರಗಳು

ವಿವರಗಳುಮಾಹಿತಿ
ಸಂಸ್ಥೆಯ ಹೆಸರುಭಾರತೀಯ ವಿಜ್ಞಾನ ಸಂಸ್ಥೆ (IISc), ಬೆಂಗಳೂರು
ಹುದ್ದೆಯ ಹೆಸರುಗ್ರಂಥಾಲಯ ಮತ್ತು ಮಾಹಿತಿ ನಿರ್ವಹಣೆ (LIM) ಪ್ರಾಜೆಕ್ಟ್ ಟ್ರೈನಿ
ಒಟ್ಟು ಹುದ್ದೆಗಳು07
ಉದ್ಯೋಗ ಸ್ಥಳಬೆಂಗಳೂರು–ಕರ್ನಾಟಕ
ಮಾಸಿಕ ವೇತನ₹25,000

ಖಾಲಿ ಇರುವ ಹುದ್ದೆಗಳ ವಿವರ

ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆ
LIM ಪ್ರಾಜೆಕ್ಟ್ ಟ್ರೈನಿ07
ಒಟ್ಟು07

ವಯೋಮಿತಿ ಎಷ್ಟು?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 19 ನವೆಂಬರ್ 2026ರ ಅನ್ವಯ ಗರಿಷ್ಠ 26 ವರ್ಷ ವಯಸ್ಸು ನಿಗದಿಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆ :

ಲಿಖಿತ ಪರೀಕ್ಷೆ

ಸಂದರ್ಶನ

ಶೈಕ್ಷಣಿಕ ಅರ್ಹತೆ:

IISc ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, MLISc ಪೂರ್ಣಗೊಳಿಸಿರಬೇಕು.

ಅರ್ಜಿ ಶುಲ್ಕ:

ಈ ಹುದ್ದೆಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಪ್ರಮುಖ ಲಿಂಕ್‌ಗಳು:

Official Notification PDF

ಅಪ್ಲೇ ಲಿಂಕ್:‌

Apply Online

ಅರ್ಜಿ ಸಲ್ಲಿಸುವ ವಿಧಾನ

ಹಂತ 1: ಮೊದಲಿಗೆ IISc ಸಂಸ್ಥೆಯ ಅಧಿಕೃತ ನೇಮಕಾತಿ ವೆಬ್‌ಸೈಟ್‌ಗೆ ಭೇಟಿ ನೀಡಿ.

ಹಂತ 2: Temporary Positions ವಿಭಾಗವನ್ನು ತೆರೆಯಿರಿ.

ಹಂತ 3: Library and Information Management (LIM) Project Trainees ನೇಮಕಾತಿಯ ಅಧಿಸೂಚನೆಯನ್ನು ಆಯ್ಕೆಮಾಡಿ.

ಹಂತ 4: ಅಧಿಸೂಚನೆಯಲ್ಲಿ ನೀಡಿರುವ ಅರ್ಹತೆ, ವಯೋಮಿತಿ ಮತ್ತು ಇತರ ನಿಯಮಗಳನ್ನು ಸಂಪೂರ್ಣವಾಗಿ ಓದಿಕೊಳ್ಳಿ.

ಹಂತ 5: Apply Online ಲಿಂಕ್ ಮೇಲೆ ಕ್ಲಿಕ್ ಮಾಡಿ ಅಗತ್ಯ ವೈಯಕ್ತಿಕ ಹಾಗೂ ಶೈಕ್ಷಣಿಕ ಮಾಹಿತಿಯನ್ನು ಭರ್ತಿ ಮಾಡಿ.

ಹಂತ 6: ಕೇಳಿರುವ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಅರ್ಜಿ ನಮೂನೆಯನ್ನು ಪರಿಶೀಲಿಸಿ.

ಹಂತ 7: ಕೊನೆಯದಾಗಿ ಅರ್ಜಿಯನ್ನು Submit ಮಾಡಿ. ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಂಡು ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು

ಪ್ರಮುಖ ಘಟನೆದಿನಾಂಕ
ಅಧಿಸೂಚನೆ ಪ್ರಕಟವಾದ ದಿನಾಂಕ29-10-2026
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ19-11-2026

ಪ್ರಮುಖ ಸೂಚನೆಗಳು: ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು

ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.


Spread the love
Scroll to Top