Indian Bank Recruitment 2025 – ಯಾವುದೇ ಪದವಿ ಪಾಸ್……..1500 ಇಂಡಿಯನ್ ಬ್ಯಾಂಕ್  ನೇಮಕಾತಿ 2025

Spread the love

Indian Bank Recruitment 2025: ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ವಯಸ್ಸಿನ ಅವಶ್ಯಕತೆಗಳು, ಶೈಕ್ಷಣಿಕ ಅರ್ಹತೆಗಳು, ಶುಲ್ಕಗಳು ಮತ್ತು ಇತರ ಪ್ರಮುಖ ವಿವರಗಳ ಕುರಿತು ಅಧಿಸೂಚನೆಯಲ್ಲಿ ನೀವು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

WhatsApp Group Join Now
Telegram Group Join Now
Instagram Group Join Now
Indian Bank Recruitment 2025 - ಯಾವುದೇ ಪದವಿ ಪಾಸ್……..1500 ಇಂಡಿಯನ್ ಬ್ಯಾಂಕ್  ನೇಮಕಾತಿ 2025

Indian Bank Recruitment 2025 all details given below check now.

ಇಲಾಖೆ ಹೆಸರು : ಇಂಡಿಯನ್ ಬ್ಯಾಂಕ್
ಹುದ್ದೆಗಳ ಸಂಖ್ಯೆ : 1500
ಹುದ್ದೆಗಳ ಹೆಸರು : ಅಪ್ರೆಂಟಿಸ್
ಉದ್ಯೋಗ ಸ್ಥಳ : ಅಖಿಲ ಭಾರತ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್

ವಯೋಮಿತಿ
ಇಂಡಿಯನ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ವಯಸ್ಸು ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 28 ವರ್ಷಗಳು ಮೀರಬಾರದು.

ಸಂಬಳದ ವಿವರ
ಇಂಡಿಯನ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ ರೂ.15,000/-  ಸ್ಟೇಫೆಂಡ್ ನೀಡಲಾಗುವುದು

ಶೈಕ್ಷಣಿಕ ಅರ್ಹತೆ
ಇಂಡಿಯನ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು

ವಯೋಮಿತಿ ಸಡಿಲಿಕೆ
• OBC (NCL) ಅಭ್ಯರ್ಥಿಗಳಿಗೆ: 03 ವರ್ಷಗಳು
• SC/ST ಅಭ್ಯರ್ಥಿಗಳಿಗೆ: 05 ವರ್ಷಗಳು
• PwBD (UR & EWS) ಅಭ್ಯರ್ಥಿಗಳಿಗೆ: 10 ವರ್ಷಗಳು
• PwBD (OBC-NCL) ಅಭ್ಯರ್ಥಿಗಳಿಗೆ: 13 ವರ್ಷಗಳು
• PwBD (SC/ST) ಅಭ್ಯರ್ಥಿಗಳಿಗೆ: 15 ವರ್ಷಗಳು

ಪ್ರಮುಖ ಮಾಹಿತಿ : Intelligence Bureau Security Assistant Recruitment 2025 – ಗುಪ್ತಚರ ಇಲಾಖೆ ನೇಮಕಾತಿ 2025 

ಆಯ್ಕೆ ವಿಧಾನ
• ಆನ್‌ಲೈನ್ ಪರೀಕ್ಷೆ

ಅರ್ಜಿ ಶುಲ್ಕ
• ಸಾಮಾನ್ಯ/ಒಬಿಸಿ/ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ: ರೂ 800/- ಜೊತೆಗೆ ಜಿಎಸ್‌ಟಿ
• SC/ST/PwBD ಅಭ್ಯರ್ಥಿಗಳಿಗೆ: ರೂ 175/- ಜೊತೆಗೆ GST

ಪ್ರಮುಖ ದಿನಾಂಕಗಳು
• ಆನ್‌ಲೈನ್‌ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 18-07-2025
• ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-ಆಗಸ್ಟ್ -2025

ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್‌ಲೋಡ್ ಮಾಡಿ.
2. ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
3. ಕೆಳಗಿನ ಆನ್‌ಲೈನ್/ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
4. ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
5. ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
6. ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
8. ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.

ಪ್ರಮುಖ ಲಿಂಕ್ ಗಳು
• ಅಧಿಕೃತ ಅಧಿಸೂಚನೆ : ಇಲ್ಲಿ ಕ್ಲಿಕ್ ಮಾಡಿ
• ಅರ್ಜಿ ಸಲ್ಲಿಸಲು ಲಿಂಕ್: ಇಲ್ಲಿ ಕ್ಲಿಕ್ ಮಾಡಿ
• ಅಧಿಕೃತ ವೆಬ್ಸೈಟ್ ಲಿಂಕ್ : indianbank.in
• ವಾಟ್ಸಾಪ್ ಗ್ರೂಪ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ಟೆಲಿಗ್ರಾಂ ಗ್ರೂಪ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು. 

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ


Spread the love
Scroll to Top