ನಮಸ್ಕಾರ, ಕನಸಿನ ಸರಕಾರಿ ನೌಕರಿ ಹುಡುಕುತ್ತಿರುವ ಎಂಜಿನಿಯರಿಂಗ್ ಪದವೀಧರರಿಗೆ ಇಲ್ಲಿದೆ ಸುವರ್ಣಾವಕಾಶ. ರೈಲ್ವೆ ನೇಮಕಾತಿ ಮಂಡಳಿಯು (RRB) ದೇಶಾದ್ಯಂತ ಒಟ್ಟು 4029 ಜೂನಿಯರ್ ಎಂಜಿನಿಯರ್ (JE) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದೆ. ನೀವೂ ಕೂಡ ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡುವ ಕನಸು ಹೊಂದಿದ್ದರೆ, ಕೂಡಲೇ ಅರ್ಜಿ ಸಲ್ಲಿಸಿ.
ಹುದ್ದೆ ಗಳ ವಿವರಗಳು:
| ವಿವರ | ಮಾಹಿತಿ |
| ಸಂಸ್ಥೆಯ ಹೆಸರು | ರೈಲ್ವೆ ನೇಮಕಾತಿ ಮಂಡಳಿ |
| ಹುದ್ದೆಯ ಹೆಸರು | ಜೂನಿಯರ್ ಎಂಜಿನಿಯರ್ |
| ಒಟ್ಟು ಹುದ್ದೆಗಳು | 4029 |
| ಮಾಸಿಕ ಸಂಬಳ | ₹ 35,400/- (ಮೂಲ ವೇತನ) |
| ಉದ್ಯೋಗ ಸ್ಥಳ | ಅಖಿಲ ಭಾರತ |

ವಿದ್ಯಾರ್ಹತೆ:
ರೈಲ್ವೆ ನೇಮಕಾತಿ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಡಿಪ್ಲೊಮಾ ಅಥವಾ ಬಿಇ/ಬಿ ಟೆಕ್ ಪೂರ್ಣಗೊಳಿಸಿರಬೇಕು
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳಿಗೆ: 03 ವರ್ಷಗಳು
SC/ST ಅಭ್ಯರ್ಥಿಗಳಿಗೆ: 05 ವರ್ಷಗಳು

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ (ಕ್ರಮ ಸಂಖ್ಯೆ 2 ರಲ್ಲಿ ಕೆಳಗೆ ಉಲ್ಲೇಖಿಸಲಾದ ವರ್ಗಗಳನ್ನು ಹೊರತುಪಡಿಸಿ). ಈ ₹ 500/- ಶುಲ್ಕದಲ್ಲಿ, ₹ 400/- ಮೊತ್ತವನ್ನು ಮೊದಲ ಹಂತದ CBT: 500/- ಕ್ಕೆ ಹಾಜರಾದಾಗ ಅನ್ವಯವಾಗುವ ಬ್ಯಾಂಕ್ ಶುಲ್ಕಗಳನ್ನು ಕಡಿತಗೊಳಿಸಿ ಮರುಪಾವತಿಸಲಾಗುತ್ತದೆ.
SC, ST, ಮಾಜಿ ಸೈನಿಕರು, PwBD, ಮಹಿಳೆಯರು, ಟ್ರಾನ್ಸ್ಜೆಂಡರ್, ಅಲ್ಪಸಂಖ್ಯಾತರು ಅಥವಾ ಆರ್ಥಿಕವಾಗಿ ಹಿಂದುಳಿದ ವರ್ಗ (EBC): 250/-
ವಯೋಮಿತಿ:
ರೈಲ್ವೆ ನೇಮಕಾತಿ ಮಂಡಳಿಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ 33 ವರ್ಷ ವಯಸ್ಸಿನವರಾಗಿರಬೇಕು.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲು RRB ಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.
- ಮುಖಪುಟದಲ್ಲಿರುವ ‘RRB Recruitment 2026 – Junior Engineer’ ಅಧಿಸೂಚನೆ ಲಿಂಕ್ ಕ್ಲಿಕ್ ಮಾಡಿ.
- ನಿಮ್ಮ ಶೈಕ್ಷಣಿಕ ಅರ್ಹತೆಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.
- ‘Apply Online’ ಮೇಲೆ ಕ್ಲಿಕ್ ಮಾಡಿ, ಕೇಳಲಾದ ಅಗತ್ಯ ವಿವರಗಳನ್ನು ತುಂಬಿ.
- ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ.
- ಕೊನೆಯ ದಿನಾಂಕದ (ಸೆಪ್ಟೆಂಬರ್ 13, 2026) ಮೊದಲು ಅರ್ಜಿಯನ್ನು ಅಂತಿಮವಾಗಿ ಸಲ್ಲಿಸಿ ಮತ್ತು ಮುಂದಿನ ಉಲ್ಲೇಖಕ್ಕಾಗಿ ಅರ್ಜಿಯ ಪ್ರಿಂಟೌಟ್ ಅಥವಾ ಸ್ವೀಕೃತಿ ಸಂಖ್ಯೆಯನ್ನು (Acknowledgement Number) ಭದ್ರವಾಗಿಟ್ಟುಕೊಳ್ಳಿ.
ಆಯ್ಕೆ ಪ್ರಕ್ರಿಯೆ:
ಮೊದಲ ಹಂತದ ಸಿಬಿಟಿ, ಎರಡನೇ ಹಂತದ ಸಿಬಿಟಿ
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಅಪ್ಲೇ ಆನ್ಲೈನ್:
ಪ್ರಮುಖ ದಿನಾಂಕಗಳು:
| ಘಟನೆ | ದಿನಾಂಕ |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 14-07-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 13-ಸೆಪ್ಟೆಂಬರ್-2026 |
| ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ | 15-ಸೆಪ್ಟೆಂಬರ್-2026 |
ಪ್ರಮುಖ ಸೂಚನೆಗಳು: ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು
ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
