ಇಂಡಿಯನ್ ಓವರ್‌ಸೀಸ್ ಬ್ಯಾಂಕ್ – 400 ಸ್ಥಳೀಯ ಬ್ಯಾಂಕ್ ಅಧಿಕಾರಿ ಖಾಲಿ ಹುದ್ದೆಗಳು

Spread the love

ಹೊಸ ನೇಮಕಾತಿ ಅಧಿಸೂಚನೆ 2025

WhatsApp Group Join Now
Telegram Group Join Now
Instagram Group Join Now

IOB Recruitment 2025 – ಇಂಡಿಯನ್ ಓವರ್‌ಸೀಸ್ ಬ್ಯಾಂಕ್ (IOB) ತನ್ನ 2025 ನೇ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳಿಗೆ 400 ಖಾಲಿ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ  ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಇಂಡಿಯನ್ ಓವರ್‌ಸೀಸ್ ಬ್ಯಾಂಕ್ - 400 ಸ್ಥಳೀಯ ಬ್ಯಾಂಕ್ ಅಧಿಕಾರಿ ಖಾಲಿ ಹುದ್ದೆಗಳು

ಇಂಡಿಯನ್ ಓವರ್‌ಸೀಸ್ ಬ್ಯಾಂಕ್ (IOB) ತನ್ನ 2025 ನೇ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳಿಗೆ 400 ಖಾಲಿ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರ :
ಸಂಸ್ಥೆ ಹೆಸರು : ಇಂಡಿಯನ್ ಓವರ್‌ಸೀಸ್ ಬ್ಯಾಂಕ್ (IOB)
ಒಟ್ಟು ಹುದ್ದೆಗಳು : 400
ಹುದ್ದೆ ಹೆಸರು : ಸ್ಥಳೀಯ ಬ್ಯಾಂಕ್ ಅಧಿಕಾರಿ (LBO)
ಉದ್ಯೋಗ ಸ್ಥಳ : ಅಖಿಲ ಭಾರತ
ಅಪ್ಲಿಕೇಶನ್ ಮೋಡ್ : ಆನ್ಲೈನ್‌

ವಯೋಮಿತಿ :
ಕನಿಷ್ಠ ವಯಸ್ಸು : 20 ವರ್ಷ
ಗರಿಷ್ಠ ವಯಸ್ಸು : 30 ವರ್ಷ

ಅರ್ಜಿ ಶುಲ್ಕ :
ಸಾಮಾನ್ಯ, ಒಬಿಸಿ, EWS: ರೂ.850/-
ಎಸ್ಸಿ/ಎಸ್ಟಿ/ಮಹಿಳಾ/ಅಂಗವಿಕಲ: ರೂ.150/-
ಪಾವತಿ ವಿಧಾನ : ಆನ್ಲೈನ್‌

ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ ಸಡಿಲಿಕೆ :
ಒಬಿಸಿ ಅಭ್ಯರ್ಥಿಗಳಿಗೆ : 3 ವರ್ಷ
ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ : 5 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

ಆಯ್ಕೆ ವಿಧಾನ :
1. ಆನ್‌ಲೈನ್ ಪರೀಕ್ಷೆ
2. ವೈಯಕ್ತಿಕ ಸಂದರ್ಶನ

ಪ್ರಮುಖ ದಿನಾಂಕಗಳು :
ಅರ್ಜಿ ಪ್ರಾರಂಭ ದಿನಾಂಕ : 12-ಮೇ-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-ಮೇ-2025

ಅರ್ಜಿ ಸಲ್ಲಿಸುವ ವಿಧಾನ :
1. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
2. ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ.
3. ಆನ್‌ಲೈನ್ ಅರ್ಜಿ ಲಿಂಕ್ ಅನ್ನು ಕ್ಲಿಕ್ ಮಾಡಿ.
4. ಎಲ್ಲಾ ಅಗತ್ಯ ಮಾಹಿತಿಗಳನ್ನು ನಮೂದಿಸಿ.
5. ದಾಖಲೆಗಳು ಮತ್ತು ಫೋಟೋ/ಸಹಿ ಅಟ್ಯಾಚ್ ಮಾಡಿ.
6. ಅರ್ಜಿ ಶುಲ್ಕ ಪಾವತಿಸಿ.
7. ಫಾರ್ಮ್ ಸಲ್ಲಿಸಿ ಮತ್ತು ಮುದ್ರಣದ ಕಾಪಿ ಇಟ್ಟುಕೊಳ್ಳಿ.

ಪ್ರಮುಖ ಲಿಂಕುಗಳು

ನೋಟಿಫಿಕೇಶನ್ (ಅಧಿಸೂಚನೆ): ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ: ಇಲ್ಲಿ ಕ್ಲಿಕ್ ಮಾಡಿ
WhatsApp Link : ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು. 

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ


Spread the love
Scroll to Top