WCD Chamarajanagar Anganwadi Recruitment 2025/ಚಾಮರಾಜನಗರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ನೇಮಕಾತಿ 2025

Spread the love

WCD Chamarajanagar Anganwadi Recruitment 2025/ಚಾಮರಾಜನಗರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ನೇಮಕಾತಿ 2025

WCD Chamarajanagar Anganwadi Recruitment 2025 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಚಾಮರಾಜನಗರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

WhatsApp Group Join Now
Telegram Group Join Now

WCD Chamarajanagar Anganwadi Recruitment 2025 : Details of Vacancies

ಹುದ್ದೆ : ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 219 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ.

ಸ್ಥಳಕಾರ್ಯಕರ್ತೆಸಹಾಯಕಿ
ಚಾಮರಾಜನಗರ1123
ಸಂತೇಮರಹಳ್ಳಿ819
ಗುಂಡ್ಲುಪೇಟೆ1845
ಕೊಳ್ಳೇಗಾಲ1423
ಹನೂರು2224
ಯಳಂದೂರು48

ಹುದ್ದೆಗೆ ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ಅಂಗನವಾಡಿ ಕಾರ್ಯಕರ್ತೆ – ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು. ಎಸ್.ಎಸ್.ಎಲ್.ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
• ಅಂಗನವಾಡಿ ಸಹಾಯಕಿ – ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ಕರ್ತವ್ಯ ಸ್ಥಳ : ಚಾಮರಾಜನಗರ ಜಿಲ್ಲೆಯಲ್ಲಿ ಚಾಮರಾಜನಗರ, ಸಂತೇಮರಹಳ್ಳಿ, ಗುಂಡ್ಲುಪೇಟೆ, ಕೊಳ್ಳೇಗಾಲ, ಹನೂರು, ಯಳಂದೂರು ವ್ಯಾಪ್ತಿಯಲ್ಲಿ ಹುದ್ದೆಗಳು ಖಾಲಿ ಇದೆ.

ಆಯ್ಕೆ ವಿಧಾನ : ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳಿಗನುಸಾರವಾಗಿ ಕ್ರೂಡೀಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್ ಗೆ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ವಯೋಮಾನ : ಅಭ್ಯರ್ಥಿಗಳು ಕನಿಷ್ಠ 19 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ಸಡಿಲಿಕೆ : ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆನ್‌ಲೈನ್‌ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು :
• ಜನನ ಪ್ರಮಾಣ ಪತ್ರ/ಜನ್ಮ ದಿನಾಂಕ ಇರುವ S.S.L.C.ಅಂಕಪಟ್ಟಿ.
• ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ. • ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ.
• ತಹಶೀಲ್ದಾರರು/ಉಪ ತಹಶೀಲ್ದಾರರಿಂದ ಪಡೆದ ಮೂರು (3) ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ.
• ಪತಿಯ ಮರಣ ಪ್ರಮಾಣ ಪತ್ರ ಹಾಗೂ ವಿಧವಾ ಪ್ರಮಾಣ ಪತ್ರ (ವಿಧವಾ ವೇತನದ ದೃಢಿಕರಣವನ್ನು ಪರಿಗಣಿಸುವಂತಿಲ್ಲ)
• ಅಂಗವಿಕಲತೆ ಪ್ರಮಾಣಪತ್ರ (ಅಂಗವಿಕಲ ವೇತನದ ದೃಢೀಕರಣವನ್ನು ಪರಿಗಣಿಸುವಂತಿಲ್ಲ)
• ವಿಚ್ಛೇದನ ಪ್ರಮಾಣ ಪತ್ರ (ನ್ಯಾಯಾಲಯದಿಂದ ಪಡೆದಿರಬೇಕು)

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 09, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 07, 2025

WCD Chamarajanagar Anganwadi Recruitment 2025 : Important Links

NOTIFICATIONCLICK HERE
APPLY ONLINECLICK HERE
Telegram Join LinkClick Here
WhatsApp Group LinkClick Here

How to apply for this post:

1) ಜಿಲ್ಲಾ ಪಂಚಾಯತ ಹೊಸ ನೇಮಕಾತಿ ಅರ್ಜಿಗಳು ಪ್ರಾರಂಭ ಈಗಾಗಲೇ ಮಾಡಿದ್ದಾರೆ ಇದಕ್ಕೆ ಸಂಬಂಧಪಟ್ಟಂತೆ ಪ್ರತಿ ಮಹಿಳೆಯರು ಆನ್ಲೈನ್ ನಲ್ಲಿ ಬಿಡುಗಡೆ ಮಾಡಿದ ಅಧಿಸೂಚನೆಯನ್ನು ನಿಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಅದನ್ನು ಸರಿಯಾಗಿ ಗಮನಿಸಿ (ಓದಿ) ಆಮೇಲೆ ಅರ್ಜಿಗಳನ್ನ ಸಲ್ಲಿಸಬೇಕು ಅಥವಾ ಮೇಲ್ಗಡೆ ಅರ್ಜಿ ಸಲ್ಲಿಸುವ ಲಿಂಕನ್ನ ಕೊಟ್ಟಿದ್ದೇವೆ ಅದನ್ನ ನೋಡಿ ಸರಿಯಾಗಿ ಗಮನಿಸಿ ಆಮೇಲೆ ನೀವು ಅರ್ಜಿಗಳನ್ನು ಸಲ್ಲಿಸಬಹುದು,

2) ಜಿಲ್ಲಾ ಪಂಚಾಯತ ಹುದ್ದೆಗಳ ಪೋಸ್ಟ್ ಗಳಿಗೆ ಅಪ್ಲೈ ಮಾಡೋದಕ್ಕೆ ಅವಕಾಶ ಕೊಡಲಾಗಿದೆ ಇದರಲ್ಲಿ ಪ್ರತಿ ವಿದ್ಯಾರ್ಥಿಗಳು ನಿಮಗೆ ಬೇಕಾದ ಹುದ್ದೆಗಳಿಗೆ ಆಯ್ಕೆ ಮಾಡಿಕೊಂಡು, ನೋಡಿಕೊಳ್ಳಿ ನಂತರ ಅಪ್ಲೈ ಮಾಡಿ ಮೊದಲೇ ವಿದ್ಯಾರ್ಥಿಗಳು ರಿಜಿಸ್ಟರ್ ಮಾಡಿಕೊಳ್ಳಬೇಕು. ನಂತರ ಲಾಗ್ ಇನ್ ಮಾಡಿಕೊಂಡು ಅಪ್ಲೈ ಮಾಡಿ ಇದರಲ್ಲಿ ಯಾವುದೇ ತಪ್ಪಾದ ಮಾಹಿತಿಗಳನ್ನು ಸಲ್ಲಿಸಬಾರದು ಸರ್ಕಾರದ ನಿಯಮಗಳ ಪ್ರಕಾರ ಅಪ್ಲೈ ಮಾಡಿ ಪ್ರತಿ ವಿದ್ಯಾರ್ಥಿಗಳಿಗೆ ಅವಕಾಶ ಇರುತದ್ದೇ ಆದರೆ ಮೇಲೆ ಕೊಟ್ಟಿರುವ ಡೀಟೇಲ್ಸ್ ಗಳಿಗೆ ನೀವು ಏಲಿಜಿಬಲ್ ಇರಬೇಕು, ಅಂತವರು ಮಾತ್ರ ಅಪ್ಲೈ ಮಾಡಿ.

3) ಪ್ರತಿ ಮಾಹಿತಿಗಾಗಿ ಮೇಲುಗಡೆ ಅರ್ಜಿ ಸಲ್ಲಿಸುವ ಲಿಂಕನ್ನ ಕೊಟ್ಟಿದ್ದೇವೆ ಅದನ್ನ ನೋಡಿಕೊಳ್ಳಿ ಆಮೇಲೆ ಪ್ರತಿ ವಿದ್ಯಾರ್ಥಿಗಳು ಸರಿಯಾದ ರೀತಿಗಳ ಪ್ರಕಾರ ಪ್ರತಿ ಮಾರ್ಗಗಳ ಪ್ರಕಾರ ನೋಡಿಕೊಳ್ಳಬೇಕು ಹಾಗೂ ವಿವಿಧ ಅರ್ಹತೆಗಳು ಕೊಟ್ಟಿದ್ದಾರೆ ಅದನ್ನ ನೋಡಿಕೊಳ್ಳಿ ಅಂದ್ರೆ ವಯೋಮಿತಿ, ವಯೋಮಿತಿ ಸಡಿಲಿಕೆ, ವೇತನ, ಶಿಕ್ಷಣ, ಉದ್ದೋಗದ ಸ್ಥಳ, ಉದ್ದೋಗದ ಹೆಸರು ಪ್ರತಿಯೊಂದು ಅಪ್ಡೇಟ್ ಸರಿಯಾಗಿ ನೋಡಿ ಆಯ್ಕೆ ಮಾಡಿ ತದ ನಂತರ ಅರ್ಜಿ ನಮೋದಿಸಿ,

ಪ್ರಮುಖ ಸೂಚನೆಗಳು:ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು 🙏🙏

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.


Spread the love
Scroll to Top