Kalaburagi Zilla Panchayat Recruitment 2025 – ಕಲಬುರಗಿ ಜಿಲ್ಲಾ ಪಂಚಾಯತ್ ನೇಮಕಾತಿ 2025

Spread the love

Kalaburagi Zilla Panchayat Recruitment 2025 : ಪ್ರಧಾನ ಮಂತ್ರಿ ಆವಾಸ್ (ಗ್ರಾಮೀಣ) ಯೋಜನೆಯಡಿ ಕಲಬುರಗಿ ಜಿಲ್ಲೆಯಲ್ಲಿ ಖಾಲಿ ಇರುವ ಜಿಲ್ಲಾ ಎಂಐಎಸ್ ಸಂಯೋಜಕರು ಹಾಗೂ ಎಂಐಎಸ್ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

WhatsApp Group Join Now
Telegram Group Join Now
Kalaburagi Zilla Panchayat Recruitment 2025 - ಕಲಬುರಗಿ ಜಿಲ್ಲಾ ಪಂಚಾಯತ್ ನೇಮಕಾತಿ 2025

Kalaburagi Zilla Panchayat Recruitment 2025 : Details of Vacancies

ಹುದ್ದೆ :

ಜಿಲ್ಲಾ ಎಂಐಎಸ್ ಸಂಯೋಜಕರು, ಎಂಐಎಸ್ ಡಾಟಾ ಎಂಟ್ರಿ ಆಪರೇಟರ್.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 07 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಜಿಲ್ಲಾ ಎಂಐಎಸ್ ಸಂಯೋಜಕರು1
ಎಂಐಎಸ್ ಡಾಟಾ ಎಂಟ್ರಿ ಆಪರೇಟರ್6

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕಲಬುರಗಿ ಜಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ವಯೋಮಾನ :

ಅಭ್ಯರ್ಥಿಗಳು ಕನಿಷ್ಠ 23 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ಶೈಕ್ಷಣಿಕ ಅರ್ಹತೆ :

ಶೇಕಡಾ 50% ಅಂಕಗಳೊಂದಿಗೆ ಯಾವುದೇ ಪದವಿ ಪಾಸಾಗಿರಬೇಕು.

ಅನುಭವ :

ಕಂಪ್ಯೂಟರ್ ಜ್ಞಾನದೊಂದಿಗೆ ಒಂದು ವರ್ಷದ ಅನುಭವ ಹೊಂದಿರಬೇಕು.

ಉದ್ಯೋಗ ಮಾಹಿತಿ : RRC Central Railway Recruitment 2025 – ಸೆಂಟ್ರಲ್ ರೈಲ್ವೆ ನೇಮಕಾತಿ 2025

ವೇತನ :

ಹುದ್ದೆವೇತನ
ಜಿಲ್ಲಾ ಎಂಐಎಸ್ ಸಂಯೋಜಕರುರೂ. 30,000/-
ಎಂಐಎಸ್ ಡಾಟಾ ಎಂಟ್ರಿ ಆಪರೇಟರ್ರೂ. 25,000/-

ಆಯ್ಕೆ ವಿಧಾನ :

ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ :

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 18, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 28, 2025

Kalaburagi Zilla Panchayat Recruitment 2025 : Important Links

NOTIFICATIONCLICK HERE
APPLY ONLINECLICK HERE
Telegram Join LinkClick Here
WhatsApp Group LinkClick Here

ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು. 

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ


Spread the love
Scroll to Top