ಹೊಸ ನೋಟಿಫಿಕೇಶನ್ ಪ್ರಕಟ 2026 – KPTCL ಹುದ್ದೆಗಳ ನೇಮಕಾತಿ 2026 – 1200 ಹುದ್ದೆಗಳು ಸಂಪೂರ್ಣ ವಿವರ

Spread the love

ಕರ್ನಾಟಕ ವಿದ್ಯುತ್ ಇಲಾಖೆಯಲ್ಲಿ (KPTCL ) ಒಟ್ಟು 1200 ಹುದ್ದೆಗಳ ಆರ್ಥಿಕ ಇಲಾಖೆ ಸಹಮತಿ ಕೊಟ್ಟಿರುವ ನೋಟೀಸ್ ಪ್ರಕಟವಾಗಿದೆ. ಕಿರಿಯ ಪವರ್ ಮ್ಯಾನ್ ಹಾಗೂ ಕಿರಿಯ ಸ್ಟೇಷನ್ ಪರಿಚಯ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಕೆಳಗಡೆ. 

WhatsApp Group Join Now
Telegram Group Join Now
KPTCL ಹೊಸ ನೇಮಕಾತಿಗಳ ಬಗ್ಗೆ ವರದಿ :

2024-25 ರಬಳಿಕ ಈಗ ಪ್ರಸ್ತುತ 2026 ರಲ್ಲಿ 1200 ಹುದ್ದೆಗಳ ನೇಮಕಾತಿ ಮಾಡುವುದಾಗಿ ಸರ್ಕಾರ ಒಪ್ಪಿಗೆ ನೀಡಿದೆ.

ಹುದ್ದೆಗಳ ವಿವರ ಇಲ್ಲಿದೆ :
  •  ಕಿರಿಯ ಪವರ್ ಮ್ಯಾನ್ : KK ದಲ್ಲಿ 440 ಹುದ್ದೆ ಹಾಗೂ Non KK – 560 ಹುದ್ದೆಗಳು.
  •  ಕಿರಿಯ ಸ್ಟೇಷನ್ ಪರಿಚಾರ : KK – 24 ಹುದ್ದೆ ಹಾಗೂ Non KK – 176 ಹುದ್ದೆ ಒಟ್ಟಿಗೆ 1200 ಹುದ್ದೆಗಳಿಗೆ ಆರ್ಥಿಕ ಇಲಾಖೆ ಒಪ್ಪಿಗೆ ಕೊಟ್ಟಿದೆ.
ಶೈಕ್ಷಣಿಕ ಅರ್ಹತೆ ಏನಾಗಿರಬೇಕು?

ನೇಮಗಳ ಪ್ರಕಾರ 10th – 12th ಮೇಲೆ ಆಯ್ಕೆ ಮಾಡಲಾಗುವುದು ಇಲ್ಲಿ ಮೆರಿಟ್ ಆಧಾರದ ಮೇಲೆ ಆಯ್ಕೆ.

ಅರ್ಜಿ ಯಾವಾಗ ಪ್ರಾರಂಭ

ಆಡಳಿತ ಇಲಾಖೆಯಿಂದ ಪರಿಶೀಲನೆ ಮಾಡಿ KPTCL- ಹೆಸ್ಕಾಂ ಎಲ್ಲ ಸಂಸ್ಥೆಗಳ ಒಪ್ಪಿಗೆ ನೀಡಿ ಆರ್ಥಿಕ ಇಲಾಖೆ ಸಹಮಾತೆ ನೀಡಿದೆ ಈಗ 1 ತಿಂಗಳ ಒಳಗಾಗಿ ನೇಮಕಾತಿ ಆಗುತ್ತದೆ.

Notification Pdf Click Here

ಪ್ರಮುಖ ಸೂಚನೆಗಳು:ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು

ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.


Spread the love
Scroll to Top