KSRLPS Recruitment 2025 – ಕರ್ನಾಟಕ ಸ್ಟೇಟ್ ರೂರಲ್ ಲೈವೆಲಿಹೂಡ್ ಪ್ರಮೋಷನ್ ಸೊಸೈಟಿ ನೇಮಕಾತಿ 2025

Spread the love

KSRLPS Recruitment 2025 : ಕರ್ನಾಟಕ ಸ್ಟೇಟ್ ರೂರಲ್ ಲೈವೆಲಿಹೂಡ್ ಪ್ರಮೋಷನ್ ಸೊಸೈಟಿಯಿಂದ ಕ್ಲಸ್ಟರ್ ಸೂಪರ್ವೈಸರ್, ಬ್ಲಾಕ್ ಮ್ಯಾನೇಜರ್ ಹಾಗೂ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

WhatsApp Group Join Now
Telegram Group Join Now

KSRLPS Recruitment 2025 : Details of Vacancies

ಹುದ್ದೆ : ಡಿಸ್ಟ್ರಿಕ್ಟ್ ಮ್ಯಾನೇಜರ್, ಡಿಸ್ಟ್ರಿಕ್ಟ್ ಪ್ರೋಗ್ರಾಂ ಮ್ಯಾನೇಜರ್, ಆಫೀಸ್ ಅಸಿಸ್ಟಂಟ್, ತಾಲೂಕು ಪ್ರೋಗ್ರಾಂ ಮ್ಯಾನೇಜರ್, ಕ್ಲಸ್ಟರ್ ಸೂಪರ್ವೈಸರ್, ಕ್ಲಸ್ಟರ್ ಸೂಪರ್ವೈಸರ್ ಸ್ಕಿಲ್, ಬ್ಲಾಕ್ ಮ್ಯಾನೇಜರ್ ಫಾರ್ಮ ಲೈವೆಲಿಹೂಡ್.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 20 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಉಡುಪಿ ಹಾಗೂ ತುಮಕೂರು ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ವಯಸ್ಸಿನ ಮೀತಿ : ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯಸ್ಸಿನ ಮೀತಿ ನಿಗದಿಪಡಿಸಲಾಗಿದೆ.

ಶೈಕ್ಷಣಿಕ ಅರ್ಹತೆ :
• ಡಿಸ್ಟ್ರಿಕ್ಟ್ ಮ್ಯಾನೇಜರ್, ಡಿಸ್ಟ್ರಿಕ್ಟ್ ಪ್ರೋಗ್ರಾಂ ಮ್ಯಾನೇಜರ್ – ಸ್ನಾತಕೋತ್ತರ ಪದವಿ.
• ಆಫೀಸ್ ಅಸಿಸ್ಟಂಟ್ – ಯಾವುದೇ ಪದವಿ.
• ತಾಲೂಕು ಪ್ರೋಗ್ರಾಂ ಮ್ಯಾನೇಜರ್ – ಸ್ನಾತಕೋತ್ತರ ಪದವಿ.
• ಕ್ಲಸ್ಟರ್ ಸೂಪರ್ವೈಸರ್, ಕ್ಲಸ್ಟರ್ ಸೂಪರ್ವೈಸರ್ ಸ್ಕಿಲ್ – ಪದವಿ.
• ಬ್ಲಾಕ್ ಮ್ಯಾನೇಜರ್ ಫಾರ್ಮ ಲೈವೆಲಿಹೂಡ್ – ಎಂ.ಎಸ್ಸಿ (ಅಗ್ರಿ)/ ಬಿ.ಎಸ್ಸಿ (ಅಗ್ರಿ)/ಸ್ನಾತಕೋತ್ತರ ಪದವಿ.

ಉದ್ಯೋಗ ಮಾಹಿತಿ : DHFWS Koppal Insect Collector Recruitment 2025 – ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ನೇಮಕಾತಿ 2025 

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅನುಭವ : ಹುದ್ದೆಗೆ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಕನಿಷ್ಠ 2-5 ವರ್ಷ ಅನುಭವ ಹೊಂದಿರಬೇಕು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 12, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜೂನ್ 21, 2025

KSRLPS Karnataka Recruitment 2025 : Important Links

NOTIFICATION & APPLY ONLINECLICK HERE
Telegram Join LinkClick Here
WhatsApp Group LinkClick Here

ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು. 

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ


Spread the love
Scroll to Top