MCC Bank Recruitment 2025 – ಮಂಗಳೂರು ಕಥೋಲಿಕ್ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ 2025

Spread the love

MCC Bank Recruitment 2025 – Mangalore Catholic Cooperative Bank Recruitment 2025 : ಮಂಗಳೂರು ಕಥೋಲಿಕ್ ಕೋ-ಆಪರೇಟಿವ್ ಬ್ಯಾಂಕ್ ನಿ., ಮಂಗಳೂರು ಇಲ್ಲಿ ಖಾಲಿ ಇರುವ ಹಿರಿಯ ಸಹಾಯಕ ಹಾಗೂ ಕಿರಿಯ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

WhatsApp Group Join Now
Telegram Group Join Now
Instagram Group Join Now
MCC Bank Recruitment 2025 - ಮಂಗಳೂರು ಕಥೋಲಿಕ್ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ 2025

MCC Bank Recruitment 2025 : Details of Vacancies

ಹುದ್ದೆ : ಹಿರಿಯ ಸಹಾಯಕ, ಕಿರಿಯ ಸಹಾಯಕ

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 10 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಹಿರಿಯ ಸಹಾಯಕ2
ಕಿರಿಯ ಸಹಾಯಕ8

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ, ಪ.ಪಂ, ಪ್ರವರ್ಗ 1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಮಂಗಳೂರು, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಶೈಕ್ಷಣಿಕ ಅರ್ಹತೆ : ಯಾವುದೇ ಪದವಿ ಹೊಂದಿರಬೇಕು (ಬಿಎಸ್ಸಿ/ ಬಿಎ/ ಬಿಕಾಂ/ ಎಂಕಾಂ/ ಬಿಇ/ ಬಿಬಿಎಮ್/ ಬಿಸಿಎ/ ಎಂಸಿಎ, ಇತ್ಯಾದಿ). ಕನ್ನಡದಲ್ಲಿ ವ್ಯವಹಾರ ಜ್ಞಾನ, ಸ್ಪಷ್ಟವಾಗಿ ಓದಲು ಮತ್ತು ಬರೆಯಲು ಬರಬೇಕು ಹಾಗೂ ಕಂಪ್ಯೂಟರ್ನಲ್ಲಿ ಅಗತ್ಯ ಪರಿಣತಿ ಹೊಂದಿರಬೇಕು.

ಉದ್ಯೋಗ ಮಾಹಿತಿ : ಭಾರತೀಯ ವಾಯುಪಡೆ – 10ನೇ 12ನೇ ಪಾಸ್ ಆದವರಿಗೆ ವಿವಿಧ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಅಹ್ವಾನ 

ಅನುಭವ : ಹಿರಿಯ ಸಹಾಯಕ ಹುದ್ದೆಗೆ ಬ್ಯಾಂಕಿಂಗ್ ವಲಯದಲ್ಲಿ ಕೆಲಸ ಮಾಡಿದವರಿಗೆ ಆದ್ಯತೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಇತ್ತೀಚಿನ ಮಾಹಿತಿ ಮತ್ತು ತಂತ್ರಜ್ಞಾನದ ಅನುಭವವಿರತಕ್ಕದ್ದು.

ವೇತನ :

ಹುದ್ದೆವೇತನ
ಹಿರಿಯ ಸಹಾಯಕ21,600 – 40,050
ಕಿರಿಯ ಸಹಾಯಕ20,000 – 36,300

ನಿಗದಿತ ಅರ್ಜಿ ಶುಲ್ಕದ ವಿವರ :
• ಪ.ಜಾತಿ/ ಪ.ಪಂ./ ಪ್ರ1ರ ಅಭ್ಯರ್ಥಿಗಳು – ರೂ. 500
• ಉಳಿದ ಅಭ್ಯರ್ಥಿಗಳು – ರೂ. 1000

ಆಯ್ಕೆ ವಿಧಾನ : ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ : ಮಹಾಪ್ರಬಂಧಕರು, ಮಂಗಳೂರು ಕಥೋಲಿಕ್ ಕೋಆಪರೇಟಿವ್ ಬ್ಯಾಂಕ್ ನಿ., ಆಡಳಿತ ಕಛೇರಿ, ಎರಡನೇ ಮಹಡಿ, ಹಂಪನಕಟ್ಟ, ಮಂಗಳೂರು – 575001

ಶುಲ್ಕ ಪಾವತಿಸುವ ವಿಧಾನ : ಅರ್ಜಿ ಶುಲ್ಕವನ್ನು ಮಂಗಳೂರು ಕಥೋಲಿಕ್ ಕೋಆಪರೇಟಿವ್ ಬ್ಯಾಂಕ್ ನಿ., ಇವರ ಹೆಸರಿಗೆ ಡಿಡಿ ಮುಖಾಂತರ ಪಾವತಿಸತಕ್ಕದ್ದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮೇ 26, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 09, 2025

MCC Bank Recruitment 2025 : Important Links

NOTIFICATIONCLICK HERE
APPLICATION FORMCLICK HERE
Telegram Join LinkClick Here
WhatsApp Group LinkClick Here

ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು. 

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ


Spread the love
Scroll to Top