ಸ್ನೇಹಿತರೇ, ನಿಮಗೊಂದು ಸಿಹಿ ಸುದ್ದಿ. ರಾಜ್ಯ ಸರಕಾರದ ಆಹಾರ ನಾಗರೀಕ ಸರಬರಾಜು ಇಲಾಖೆಯು ಹೊಸ ಪಡಿತರ ಚೀಟಿ ಪಡೆಯಲು ಅರ್ಜಿ ಆಹ್ವಾನಿಸಿದೆ. ನೀವು ಎಪಿಎಲ್ ಅಥವಾ ಬಿಪಿಎಲ್ ಕಾರ್ಡ್ ಪಡೆಯಲು ಕಾಯುತ್ತಿದ್ದರೆ, ಇದು ಸುವರ್ಣಾವಕಾಶ. ಯಾವಾಗ ಅರ್ಜಿ ಪ್ರಾರಂಭವಾಗುತ್ತದೆ, ಹೇಗೆ ಸಲ್ಲಿಸಬೇಕು, ಯಾವೆಲ್ಲ ದಾಖಲೆಗಳು ಬೇಕು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಅರ್ಹತೆ ಮತ್ತು ಕಾರ್ಡ್ ವಿಧಗಳು
ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವವರು ಕಡ್ಡಾಯವಾಗಿ ಕರ್ನಾಟಕದ ಖಾಯಂ ನಿವಾಸಿಗಳಾಗಿರಬೇಕು. ನಿಮ್ಮ ಕುಟುಂಬದ ವಾರ್ಷಿಕ ಆದಾಯದ ಆಧಾರದ ಮೇಲೆ ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ದೊರೆಯಲಿದೆ. ಕಡಿಮೆ ಆದಾಯ ಹೊಂದಿರುವವರು ಬಿಪಿಎಲ್ ಕಾರ್ಡ್ ಪಡೆಯಬಹುದು.
ಕರ್ನಾಟಕ ಆಹಾರ ಇಲಾಖೆಯ ಡಿವಿಸನ್ ಲಿಸ್ಟ್ ಗಳು:

ಅರ್ಜಿ ಸಲ್ಲಿಸಲು ದಿನಾಂಕ:
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 08-05-2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-03-2027
ಯಾವಾಗ ಮತ್ತು ಎಲ್ಲಿ ಅರ್ಜಿ ಸಲ್ಲಿಸಬೇಕು?
ಪಡಿತರ ಚೀಟಿ ಅರ್ಜಿ ಪ್ರಕ್ರಿಯೆಯು ಮುಂಬರುವ ಮೇ ತಿಂಗಳಿನಲ್ಲಿ ಪ್ರಾರಂಭವಾಗುತ್ತದೆ. ನೀವು https://ahara.karnataka.gov.in/Home ಎಂಬ ಇಲಾಖೆಯ ಅಧಿಕೃತ ವೆಬ್‌ಸೈಟ್ ಅಥವಾ ‘ಸೇವಾಸಿಂಧು’ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸಬಹುದಾಗಿದೆ. ಆಫ್‌ಲೈನ್ ಮೂಲಕ ಸಲ್ಲಿಸಲು ಸಾಧ್ಯವಿಲ್ಲ ಎಂಬುದನ್ನು ನೆನಪಿಡಿ.
ಹೊಸ ರೇಷನ್ ಕಾರ್ಡ್ ಗೆ ಅಪ್ಲೇ ಲಿಂಕ್ ಗಳು:
| ಬೆಂಗಳೂರು ವಿಭಾಗ | Click Here |
| ಮೈಸೂರು ವಿಭಾಗ | Click Here |
| ಕಲ್ಬುರ್ಗಿ ವಿಭಾಗ | Click Here |
ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು:
- ಆಧಾರ್ ಕಾರ್ಡ್
- ವೋಟರ್ ಐಡಿ
- ವಯಸ್ಸಿನ ಪ್ರಮಾಣ ಪತ್ರ
- ಡ್ರೈವಿಂಗ್ ಲೈಸೆನ್ಸ್
- ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ
- ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ
- ಸ್ವಯಂ ಘೋಷಿತ ಪ್ರಮಾಣ ಪತ್ರ
ಪ್ರಮುಖ ಲಿಂಕ್‌ಗಳು:
| ವಾಟ್ಸಾಪ್ ಗ್ರೂಪ್ | ಇಲ್ಲಿಕ್ಲಿಕ್ ಮಾಡಿ |
| ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
| ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಅಪ್ಲೇ ಆನ್ಲೈನ್ | Click Here |
| ಅಧಿಕೃತ ವೆಬ್‌ಸೈಟ್ | Click Here |
ಸೂಚನೆ: ಹೊಸ ರೇಷನ್ ಕಾರ್ಡ್ ಗೆ Special Category (Esharm Workers, PVTG ಹಾಗೇ Medical Emergency ) ಯವರು ಮಾತ್ರ ಅರ್ಜಿ ಸಲ್ಲಿಸಬಹುದು.
ಆನ್‌ಲೈನ್ಅರ್ಜಿ
ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ರವರೆಗೆ ಪ್ರತಿದಿನ ಅರ್ಜಿ ಸಲ್ಲಿಸಬಹುದು.
ಹಾಗಾದರೆ ಇನ್ನೇಕೆ ತಡ? ಈ ಎಲ್ಲ ದಾಖಲೆಗಳನ್ನು ಒಟ್ಟುಗೂಡಿಸಿ, ಮೇ ತಿಂಗಳಿಗಾಗಿ ಕಾಯಿರಿ. ಪಡಿತರ ಚೀಟಿ ಪಡೆಯುವ ಮೂಲಕ ಸರಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಿ. ಈ ಮಹತ್ವದ ಮಾಹಿತಿಯನ್ನು ನಿಮ್ಮ ಸ್ನೇಹಿತರು ಮತ್ತು ಕುಟುಂಬದವರೊಂದಿಗೆ ಶೇರ್ ಮಾಡಲು ಮರೆಯಬೇಡಿ.
ಪ್ರಮುಖ ಸೂಚನೆಗಳು: ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು
ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
