ಹೊಸ ನೇಮಕಾತಿ ಅಧಿಸೂಚನೆ 2024

NIMHANS Recruitment 2025 – Apply for 01 Data Entry Operator (DEO) Post – ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸ್ ನಿಮಾನ್ಸ್ ನಲ್ಲಿ ಕಾಲಿರುವ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.
NIMHANS Recruitment 2025 – Apply for 01 Data Entry Operator (DEO) Post – ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸ್ ನಿಮಾನ್ಸ್ ನಲ್ಲಿ ಕಾಲಿರುವ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
NIMHANS Recruitment 2025
| ಇಲಾಖೆ ಹೆಸರು: | ನಿಮಾನ್ಸ್ (NIMHANS Recruitment 2025) |
| ಹುದ್ದೆಗಳ ಹೆಸರು: | ಡೇಟಾ ಎಂಟ್ರಿ ಆಪರೇಟರ್ |
| ಒಟ್ಟು ಹುದ್ದೆಗಳು | 01 |
| ಅರ್ಜಿ ಸಲ್ಲಿಸುವ ಬಗೆ | ಇಮೇಲ್ ಮೂಲಕ |
ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಮಾನ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ ಪದವಿ ಹಾಗೂ ಅಂಗೀಕೃತ ಸಂಸ್ಥೆಯಿಂದ ಬಿಎಸ್ಸಿ ಪದವಿ ವಿದ್ಯಾರ್ಥಿ ಹೊಂದಿರಬೇಕು.
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 19,280/- ರವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
ವಯೋಮಿತಿ:
ಇಲಾಖೆಯ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿರುತ್ತದೆ.
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಶಾರ್ಟ್ ಲಿಸ್ಟ್ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿ ಸಲ್ಲಿಸುವ ವಿಧಾನ
ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಈ ಒಂದು ಇಮೇಲ್ ಐಡಿಗೆ vrdlnimhans@gmail.com ನಿಮ್ಮ ಸಂಪೂರ್ಣ ಮಾಹಿತಿ ಡಾಕ್ಯುಮೆಂಟ್ ಮೂಲಕ ಕಳುಹಿಸಬೇಕಾಗುತ್ತದೆ.
NIMHANS Recruitment 2025
| ಪ್ರಮುಖ ದಿನಾಂಕಗಳು |
| ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 07-ಜನವರಿ-2025 |
| ಅರ್ಜಿ ಸಲಿಸಲು ಕೊನೆಯ ದಿನಾಂಕ – 21-ಜನವರಿ-2025 |
| ಪ್ರಮುಖ ಲಿಂಕುಗಳು |
| ನೋಟಿಫಿಕೇಶನ್ – ಅರ್ಜಿ ಫಾರ್ಮ್ | ಇಲ್ಲಿ ಕ್ಲಿಕ್ ಮಾಡಿ |
| Telegram Join Link | ಇಲ್ಲಿ ಕ್ಲಿಕ್ ಮಾಡಿ |
| WhatsApp Group Link | ಇಲ್ಲಿ ಕ್ಲಿಕ್ ಮಾಡಿ |
