Nirmithi Kendra Raichur Recruitment 2025 – ರಾಯಚೂರು ನಿರ್ಮಿತಿ ಕೇಂದ್ರ ನೇಮಕಾತಿ 2025

Spread the love

Nirmithi Kendra Raichur Recruitment 2025 : ರಾಯಚೂರು ನಿರ್ಮಿತಿ ಕೇಂದ್ರದಿಂದ ಒಂದು ವರ್ಷದ ಅವಧಿಗೆ ಅಕೌಂಟೆಂಟ್ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

WhatsApp Group Join Now
Telegram Group Join Now
Nirmithi Kendra Raichur Recruitment 2025 - ರಾಯಚೂರು ನಿರ್ಮಿತಿ ಕೇಂದ್ರ ನೇಮಕಾತಿ 2025

Nirmithi Kendra Raichur Recruitment 2025 : Details of Vacancies

ಹುದ್ದೆ :

ಅಕೌಂಟೆಂಟ್

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವಯೋಮಾನ :

ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ರಾಯಚೂರು ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಶೈಕ್ಷಣಿಕ ಅರ್ಹತೆ :

ಎಂ.ಕಾಂ/ ಎಂ.ಬಿ.ಎ (ಫೈನಾನ್ಸ್) ಜೊತೆಗೆ 1 ವರ್ಷದ ಅನುಭವ ಹೊಂದಿರಬೇಕು.

ಉದ್ಯೋಗ ಮಾಹಿತಿ : BHEL Artisan Recruitment 2025 – ಭಾರತ್ ಹೆವಿ ಇಲೆಕ್ಟ್ರಿಕಲ್ಸ್ ಲಿಮಿಟೆಡ್ ನೇಮಕಾತಿ 2025

ಅರ್ಜಿ ಸಲ್ಲಿಸುವ ವಿಳಾಸ :

Nirmithi Kendra, Raichur, Sy.No.809(A), Bolmandoddi Road. Raichur – 584 103

ಆಯ್ಕೆ ವಿಧಾನ :

ವಿದ್ಯಾರ್ಹತೆ/ ಅನುಭವದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ :

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಮುದ್ದಾಂ ಅಥವಾ ಅಂಚೆ ಮೂಲಕ ಸಲ್ಲಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 21, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 05, 2025

Nirmithi Kendra Raichur Recruitment 2025 : Important Links

NOTIFICATION & APPLICATION FORMCLICK HERE
Telegram Join LinkClick Here
WhatsApp Group LinkClick Here

ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು. 

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ


Spread the love
Scroll to Top