NIT Karnataka Recruitment 2025 – ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ 2025

Spread the love

NIT Karnataka Recruitment 2025 : ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಇದರಲ್ಲಿ ಅಗತ್ಯವಿರುವ ಲೈಬ್ರರಿ ಟ್ರೈನಿ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

WhatsApp Group Join Now
Telegram Group Join Now
NIT Karnataka Recruitment 2025 - ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ 2025

NIT Karnataka Recruitment 2025 : Details of Vacancies

ಹುದ್ದೆ : ಲೈಬ್ರರಿ ಟ್ರೈನಿ

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 05 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಸುರತ್ಕಲ್, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ವಯೋಮಿತಿ : ಅಭ್ಯರ್ಥಿಗಳು ಗರಿಷ್ಠ 26 ವರ್ಷ ಮೀರಿರಬಾರದು.

ಶೈಕ್ಷಣಿಕ ಅರ್ಹತೆ : ಮಾಸ್ಟರ್ಸ್ ಇನ್ ಲೈಬ್ರರಿ & ಇನ್ಫಾರ್ಮೆಷನ್ ಸೈನ್ಸ್ (M.L.I.Sc) ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : LIC HFL Recruitment 2025 – ಎಲ್ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನೇಮಕಾತಿ 2025

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 15,000 ವೇತನ ನೀಡಲಾಗುತ್ತದೆ.

ವಯೋಮಿತಿ ಸಡಿಲಿಕೆ : ಎಸ್ಸಿ, ಎಸ್ಟಿ, ಒಬಿಸಿ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ.

ಅರ್ಜಿ ಸಲ್ಲಿಸುವ ವಿಳಾಸ : ದಿ ರೆಜಿಸ್ಟ್ರಾರ್, ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ, ಸುರತ್ಕಲ್, ಪೋಸ್ಟ್ ಶ್ರೀನಿವಾಸನಗರ, ಮಂಗಳೂರು – 575 025

ಆಯ್ಕೆ ವಿಧಾನ : ಅಕಾಡೆಮಿಕ್ ರೇಕಾರ್ಡ್, ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಸಂಸ್ಥೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಸಂಸ್ಥೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಕಳುಹಿಸಿ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 12, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜೂನ್ 30, 2025

NIT Karnataka Recruitment 2025 : Important Links

NOTIFICATIONCLICK HERE
APPLICATION FORMCLICK HERE
Telegram Join LinkClick Here
WhatsApp Group LinkClick Here

ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು. 

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ


Spread the love
Scroll to Top