ನಮಸ್ಕಾರ, ನೀವು ಪದವಿ ಮುಗಿಸಿ ಒಂದು ಒಳ್ಳೆ ಸಂಸ್ಥೆಯಲ್ಲಿ ಕೆಲಸದ ಅನುಭವ ಪಡೆಯಲು ಕಾಯುತ್ತಿದ್ದೀರಾ? ಹಾಗಿದ್ದಲ್ಲಿ ನಿಮಗೊಂದು ಸೂಪರ್ ಸುದ್ದಿ. ಪ್ರತಿಷ್ಠಿತ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ (NITK – ಸುರತ್ಕಲ್) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ.

ಪ್ರಮುಖ ವಿವರಗಳು:
- ಸಂಸ್ಥೆಯ ಹೆಸರು: ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ
- ಹುದ್ದೆಯ ಹೆಸರು: ಪ್ರಾಜೆಕ್ಟ್ ಇಂಟರ್ನ್
- ಒಟ್ಟು ಹುದ್ದೆಗಳು: 02
- ಕೆಲಸದ ಸ್ಥಳ: ಸುರತ್ಕಲ್ – ಕರ್ನಾಟಕ
ವೇತನ:
- ₹9,000/- ಮಾಸಿಕ ವೇತನವನ್ನು ನೀಡಲಾಗುತ್ತದೆ
ಅರ್ಜಿ ಶುಲ್ಕ:
- ಈ ಹುದ್ದೆಗೆ ಯಾವುದೇ ಅರ್ಜಿ ಶುಲ್ಕವಿಲ್ಲ
ಪ್ರಮುಖ ದಿನಾಂಕಗಳು:
- ಅಧಿಸೂಚನೆ ಹೊರಬಿದ್ದ ದಿನಾಂಕ: 20-05-2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-05-2026
ವಿದ್ಯಾರ್ಹತೆ:
- ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
- ಅಭ್ಯರ್ಥಿಯ ಗರಿಷ್ಠ ವಯಸ್ಸು 20-05-2026 ರಂತೆ 30 ವರ್ಷ ವಯೋಮಿತಿ ಹೊಂದಿರಬೇಕು.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲು NITK ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
- ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಿ, ನಿಮ್ಮ ಅಗತ್ಯ ಶೈಕ್ಷಣಿಕ ದಾಖಲೆಗಳನ್ನು ಲಗತ್ತಿಸಿ.
- ಭರ್ತಿ ಮಾಡಿದ ಅರ್ಜಿಯ ಪಿಡಿಎಫ್ (PDF) ಪ್ರತಿಯನ್ನು mervinthomas@nitk.edu.in ಇ-ಮೇಲ್ ಐಡಿಗೆ ಕಳುಹಿಸಬೇಕು.
ಪ್ರಮುಖ ಲಿಂಕ್ಗಳು:
| ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
| ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ & ಅರ್ಜಿ ನಮೂನೆ | Click Here |
| ಅಧಿಕೃತ ವೆಬ್ಸೈಟ್ | Click Here |
ಪ್ರಮುಖ ಸೂಚನೆಗಳು: ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು
ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
