NPCIL Apprentice Recruitment 2025 – ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ 2025 

Spread the love

NPCIL Apprentice Recruitment 2025 : ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಇದರಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

WhatsApp Group Join Now
Telegram Group Join Now
Instagram Group Join Now
NPCIL Apprentice Recruitment 2025 - ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ 2025 

NPCIL Apprentice Recruitment 2025 : Details of Vacancies

ಹುದ್ದೆ : ಟ್ರೇಡ್ ಅಪ್ರೆಂಟಿಸ್, ಡಿಪ್ಲೊಮಾ ಅಪ್ರೆಂಟಿಸ್, ಗ್ರಾಜುಯೇಟ್ ಅಪ್ರೆಂಟಿಸ್

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 122 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಟ್ರೇಡ್ ಅಪ್ರೆಂಟಿಸ್92
ಡಿಪ್ಲೊಮಾ ಅಪ್ರೆಂಟಿಸ್14
ಗ್ರಾಜುಯೇಟ್ ಅಪ್ರೆಂಟಿಸ್16

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಉದ್ಯೋಗ ಮಾಹಿತಿ : NIT Karnataka Recruitment 2025/ಖಾತೆ ಅಧಿಕಾರಿ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

ವಯೋಮಾನ : ದಿನಾಂಕ 30 ಏಪ್ರಿಲ್ 2025ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು.
• ಟ್ರೇಡ್ ಅಪ್ರೆಂಟಿಸ್ – ಗರಿಷ್ಠ 24 ವರ್ಷ
• ಡಿಪ್ಲೊಮಾ ಅಪ್ರೆಂಟಿಸ್ – ಗರಿಷ್ಠ 25 ವರ್ಷ
• ಗ್ರಾಜುಯೇಟ್ ಅಪ್ರೆಂಟಿಸ್ – ಗರಿಷ್ಠ 26 ವರ್ಷ

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ಟ್ರೇಡ್ ಅಪ್ರೆಂಟಿಸ್ – ಐಟಿಐ ಅರ್ಹತೆ ಹೊಂದಿರಬೇಕು.
• ಡಿಪ್ಲೊಮಾ ಅಪ್ರೆಂಟಿಸ್ – ಡಿಪ್ಲೊಮಾ ಅರ್ಹತೆ ಹೊಂದಿರಬೇಕು.
• ಗ್ರಾಜುಯೇಟ್ ಅಪ್ರೆಂಟಿಸ್ – ಬಿಎ, ಬಿ.ಎಸ್ಸಿ., ಬಿ.ಕಾಂ. ಅರ್ಹತೆ ಹೊಂದಿರಬೇಕು.

ಸ್ಟೈಫಂಡ್ :

ಹುದ್ದೆಸ್ಟೈಫಂಡ್
ಟ್ರೇಡ್ ಅಪ್ರೆಂಟಿಸ್7,700
ಡಿಪ್ಲೊಮಾ ಅಪ್ರೆಂಟಿಸ್8,050
ಗ್ರಾಜುಯೇಟ್ ಅಪ್ರೆಂಟಿಸ್9,000

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ

ಇತರೆ ಮಾಹಿತಿ : ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಅಪ್ರೆಂಟಿಸ್ ಹುದ್ದೆಗಳನ್ನು ಫಿಟ್ಟರ್, ಟರ್ನರ್, ವೆಲ್ಡರ್, ಡ್ರಾಫ್ಟ್ ಮನ್ (ಮೆಕ್ಯಾನಿಕಲ್), ಇಲೆಕ್ಟ್ರಿಷಿಯನ್, ಮೆಕ್ಯಾನಿಕ್, ಇಲೆಕ್ಟ್ರಾನಿಕ್ ಮೆಕ್ಯಾನಿಕ್, ಕಾರ್ಪೆಂಟರ್, ಪ್ಲಂಬರ್, ಮೇಸನ್, ಡ್ರಾಫ್ಟ್ ಮನ್ ( ಸಿವಿಲ್), ಕಂಪ್ಯೂಟರ್ ಆಪರೇಟರ್ & ಪ್ರೋಗ್ರಾಮ್ ಅಸಿಸ್ಟಂಟ್, ಇಲೆಕ್ಟ್ರಾನಿಕ್ಸ್ & ಇನ್ಟ್ರುಮೆಂಟೇಷನ್, ಹ್ಯೂಮನ್ ರಿಸೊರ್ಸ್, ಕಾಂಟ್ಯಾಕ್ಟ್ & ಮಟಿರಿಯಲ್ ಮ್ಯಾನೇಜ್ಮೆಂಟ್, ಫೈನಾನ್ಸ್ & ಅಕೌಂಟ್ಸ್, ಕೆಮಿಕಲ್ ಲ್ಯಾಬ್ ಟ್ರೇಡ್‌ಗಳಲ್ಲಿ ನೇಮಕ ಮಾಡಲಾಗುತ್ತದೆ. ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಕೆಳಗಿನ ಅಧಿಸೂಚನೆಯಲ್ಲಿ ನೀಡಲಾಗಿದೆ

ಆಯ್ಕೆ ವಿಧಾನ : ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ. ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಮಾರ್ಚ್ 28, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಏಪ್ರಿಲ್ 30, 2025

ಅರ್ಜಿ ಸಲ್ಲಿಸುವ ವಿಳಾಸ : Deputy Manager, Nuclear Power Corporation of India Limited, (A Government of India Enterprises) Madras Atomic Power Station, Kalpakkam – 603102, Chengalpattu, Tamilnadu

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಕಳುಹಿಸಿ.

NPCIL Apprentice Recruitment 2025 : Important Links

NOTIFICATION & APPLICATION FORMCLICK HERE
Telegram Join LinkClick Here
WhatsApp Group LinkClick Here

ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು. 

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ


Spread the love
Scroll to Top