ಸ್ನೇಹಿತರೇ ನೀವು ಅಥವಾ ನಿಮ್ಮ ಮಕ್ಕಳು ಡಾಕ್ಟರ್, ಇಂಜಿನಿಯರ್ ಅಥವಾ ಯಾವುದಾದರೂ ದೊಡ್ಡ ಪದವಿ ಪಡೆಯುವ ಕನಸು ಕಾಣುತ್ತಿದ್ದೀರಾ? ಆದರೆ ಲಕ್ಷಾಂತರ ರೂಪಾಯಿ ಫೀಸ್ ನೆನೆದು ಕೈಚೆಲ್ಲಿ ಕುಳಿತಿದ್ದೀರಾ? ಇನ್ಮುಂದೆ ಹಣದ ಕೊರತೆಯಿಂದ ನಿಮ್ಮ ಓದು ನಿಲ್ಲಬಾರದು ಎಂಬ ಕಾರಣಕ್ಕೆ ಭಾರತ ಸರ್ಕಾರ ಒಂದು ಅದ್ಭುತ ವರವನ್ನು ತಂದಿದೆ. ಅದೇ ‘ಪ್ರಧಾನ ಮಂತ್ರಿ ವಿದ್ಯಾಲಕ್ಷ್ಮಿ ಯೋಜನೆ ‘ಬಡ ಮತ್ತು ಮಧ್ಯಮ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳ ಪಾಲಿಗೆ ಈ ಯೋಜನೆ ನಿಜಕ್ಕೂ ಸಂಜೀವಿನಿ. ಈ ಯೋಜನೆಯ ಸಂಫೂರ್ಣ ಮಾಹಿತಿಯನು ನಾವು ತಿಳಿಸಿದ್ದೇವೆ.
ಅರ್ಹತೆಗಳು:
- ಅರ್ಜಿದಾರರು ಭಾರತದ ಪ್ರಜೆಯಾಗಿರಬೇಕು.
- ಮೆರಿಟ್ ಆಧಾರದ ಮೇಲೆ ಮಾನ್ಯತೆ ಪಡೆದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರಬೇಕು.
- ಕುಟುಂಬದ ವಾರ್ಷಿಕ ಆದಾಯ ₹8,00,000 ಒಳಗಿದ್ದರೆ ಮಾತ್ರ ಬಡ್ಡಿ ರಿಯಾಯಿತಿ ಸಿಗುತ್ತದೆ.
- ಅರ್ಜಿದಾರರು ಬೇರೆ ಯಾವುದೇ ಸರ್ಕಾರದ ಸ್ಕಾಲರ್‌ಶಿಪ್ ಅಥವಾ ಸಬ್ಸಿಡಿ ಪಡೆಯುತ್ತಿರಬಾರದು.
- ಮುಖ್ಯವಾಗಿ, ಕೋರ್ಸ್ ಅನ್ನು ಅರ್ಧಕ್ಕೆ ನಿಲ್ಲಿಸಬಾರದು.

ಅರ್ಜಿ ಸಲ್ಲಿಸುವುದು ಹೇಗೆ?
- ವೆಬ್‌ಸೈಟ್‌ಗೆ ಹೋಗಿ: ಮೊದಲು pmvidyalaxmi.co.in ಪೋರ್ಟಲ್‌ಗೆ ಭೇಟಿ ನೀಡಿ.
- ರಿಜಿಸ್ಟರ್ ಮಾಡಿ: ‘Student’ ಎಂದು ನೋಂದಾಯಿಸಿಕೊಂಡು ನಿಮ್ಮ ಲಾಗಿನ್ ಐಡಿ ಕ್ರಿಯೇಟ್ ಮಾಡಿ.
- ಅರ್ಜಿ ಭರ್ತಿ: ಲಾಗಿನ್ ಆದ ಮೇಲೆ ‘Apply for Education Loan’ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಅಪ್ಲೋಡ್: ಕೇಳಲಾದ ಎಲ್ಲಾ ದಾಖಲೆಗಳನ್ನು ಸರಿಯಾಗಿ ಅಪ್ಲೋಡ್ ಮಾಡಿ.
- ಸಲ್ಲಿಸಿ: ಒಂದು ಬಾರಿ ಚೆಕ್ ಮಾಡಿ ಅರ್ಜಿಯನ್ನು ಸಬ್ಮಿಟ್ ಮಾಡಿ. ಕೆನರಾ ಬ್ಯಾಂಕ್‌ನಂತಹ ಪ್ರಮುಖ ಬ್ಯಾಂಕುಗಳು ನಿಮ್ಮ ಸಾಲದ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತವೆ.
ಈ ಯೋಜನೆಯ ವಿಶೇಷತೆಗಳೇನು?
- ಯಾವುದೇ ಅಡಮಾನ ಬೇಕಿಲ್ಲ: ನೀವು ಬ್ಯಾಂಕ್‌ಗೆ ಆಸ್ತಿ ಪತ್ರ ನೀಡುವ ಅಗತ್ಯವಿಲ್ಲ.
- 3% ಬಡ್ಡಿ ರಿಯಾಯಿತಿ: ನಿಮ್ಮ ಕುಟುಂಬದ ವಾರ್ಷಿಕ ಆದಾಯ ₹8 ಲಕ್ಷಕ್ಕಿಂತ ಕಡಿಮೆ ಇದ್ದರೆ, ₹10 ಲಕ್ಷದವರೆಗಿನ ಸಾಲದ ಮೇಲೆ ನಿಮಗೆ ಶೇ. 3 ರಷ್ಟು ಬಡ್ಡಿ ರಿಯಾಯಿತಿ ಸಿಗುತ್ತದೆ.
- ಪೂರ್ಣ ಬಡ್ಡಿ ಮನ್ನಾ: ಒಂದು ವೇಳೆ ಆದಾಯ ₹4.5 ಲಕ್ಷಕ್ಕಿಂತ ಕಡಿಮೆ ಇದ್ದರೆ, ನೀವು ಪೂರ್ಣ ಬಡ್ಡಿ ರಿಯಾಯಿತಿ ಪಡೆಯುವ ಸೌಲಭ್ಯವೂ ಇದೆ.
- ಉನ್ನತ ಸಂಸ್ಥೆಗಳಲ್ಲಿ ಪ್ರವೇಶ: ದೇಶದ ಪ್ರಮುಖ 860 ಗುಣಮಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಸೀಟು ಪಡೆದ ವಿದ್ಯಾರ್ಥಿಗಳಿಗೆ ಇದು ಅನ್ವಯಿಸುತ್ತದೆ.
ಬೇಕಾಗುವ ದಾಖಲೆಗಳು:
- ಗುರುತಿನ ಚೀಟಿ: ಆಧಾರ್ ಕಾರ್ಡ್, ಪಾನ್ ಕಾರ್ಡ್, ವೋಟರ್ ಐಡಿ.
- ಶೈಕ್ಷಣಿಕ: ಹಿಂದಿನ ತರಗತಿಯ ಅಂಕಪಟ್ಟಿ ಹಾಗೂ ಕಾಲೇಜಿನ ಪ್ರವೇಶ ಪತ್ರ (Admission Letter).
- ಆದಾಯ: ತಹಶೀಲ್ದಾರ್ ನೀಡಿದ ಆದಾಯ ಪ್ರಮಾಣ ಪತ್ರ.
- ಇತರೆ: ಫೀಸ್ ವಿವರ, ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಾಸ್‌ಪೋರ್ಟ್ ಸೈಜ್ ಫೋಟೋಗಳು.
ಪ್ರಮುಖ ಲಿಂಕ್‌ಗಳು:
| ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
| ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ | Click Here |
| ಅಧಿಕೃತ ವೆಬ್‌ಸೈಟ್ | Click Here |
ಪ್ರಮುಖ ಸೂಚನೆಗಳು:
ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು.
ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
