ಹೊಸ ನೇಮಕಾತಿ ಅಧಿಸೂಚನೆ 2025

Punjab and Sind Bank Recruitment 2025 – Apply Online for 110 Local Bank Officers Posts – ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನಲ್ಲಿ ಖಾಲಿ ಇರುವ ಒಟ್ಟು 110 ಲೋಕಲ್ ಬ್ಯಾಂಕ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.
Punjab and Sind Bank Recruitment 2025 – Apply Online for 110 Local Bank Officers Posts – ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನಲ್ಲಿ ಖಾಲಿ ಇರುವ ಒಟ್ಟು 110 ಲೋಕಲ್ ಬ್ಯಾಂಕ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
Punjab and Sind Bank Recruitment 2025 – Apply Online for 110 Local Bank Officers Posts
| ಉದ್ಯೋಗ ವಿವರಗಳು | |
| ಇಲಾಖೆ ಹೆಸರು | ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ |
| ಹುದ್ದೆಗಳ ಹೆಸರು | ಸ್ಥಳೀಯ ಬ್ಯಾಂಕ್ ಅಧಿಕಾರಿ |
| ಒಟ್ಟು ಹುದ್ದೆಗಳು | 110 (ಕರ್ನಾಟಕದಲ್ಲಿ 10 ಹುದ್ದೆಗಳು) |
| ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ (Online) |
| ಉದ್ಯೋಗ ಸ್ಥಳ – | ಕರ್ನಾಟಕ – ಗುಜರಾತ್ – ಮಹಾರಾಷ್ಟ್ರ – ಅಸ್ಸಾಂ |
ವಯೋಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
2ಎ 2ಬಿ 3ಎ 3ಬಿ ಪ್ರವರ್ಗದ ಅಭ್ಯರ್ಥಿಗಳಿಗೆ 3 ವರ್ಷ
ಎಸ್ಸಿ ಎಸ್ಟಿ ಪ್ರವರ್ಗ-1 ಪ್ರವರ್ಗದ ಅಭ್ಯರ್ಥಿಗಳಿಗೆ 5 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ವಿದ್ಯಾರ್ಹತೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿರುವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಅರ್ಜಿ ಶುಲ್ಕ
ಸಾಮಾನ್ಯ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗದ2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ ರೂ 850/-
ಎಸ್ಸಿ ಎಸ್ಟಿ ಪ್ರವರ್ಗ-1 ಮತ್ತು ಅಂಗವಿಕಲ / ಮಹಿಳಾ ಅಭ್ಯರ್ಥಿಗಳಿಗೆ ರೂ 175/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ವೇತನಶ್ರೇಣಿ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 48,480/- ರೂ ಗಳಿಂದ 85,920/- ಗಳ ವರೆಗೆ ಮಾಸಿಕ ವೇತನ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Punjab and Sind Bank Recruitment 2025 – Apply Online for 110 Local Bank Officers Posts
| ಪ್ರಮುಖ ದಿನಾಂಕಗಳು | |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 16 ಜನವರಿ 2025 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 28-Feb-2025 |
| ಪ್ರಮುಖ ಲಿಂಕುಗಳು | |
|---|---|
| ನೋಟಿಫಿಕೇಶನ್ | Click Here |
| ಅರ್ಜಿ ಲಿಂಕ್ / ವೆಬ್ಸೈಟ್ | Click Here |
