ಹೊಸ ನೇಮಕಾತಿ ಅಧಿಸೂಚನೆ 2024

PWD Recruitment 2025 – Apply Online for 42 Assistant Executive Engineer Posts – ಕರ್ನಾಟಕ ಲೋಕೋಪಯೋಗಿ ಇಲಾಖೆ (KPWD) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.
PWD Recruitment 2025 – ಕರ್ನಾಟಕ ಲೋಕೋಪಯೋಗಿ ಇಲಾಖೆ (KPWD) ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
| ಉದ್ಯೋಗ ವಿವರಗಳು | |
|---|---|
| ಇಲಾಖೆ ಹೆಸರು | ಕರ್ನಾಟಕ ಲೋಕೋಪಯೋಗಿ ಇಲಾಖೆ (KPWD) |
| ಹುದ್ದೆಗಳ ಹೆಸರು | ವಿವಿಧ ಹುದ್ದೆಗಳು |
| ಒಟ್ಟು ಹುದ್ದೆಗಳು | 42 |
| ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ (Online) |
| ಉದ್ಯೋಗ ಸ್ಥಳ – | ಕರ್ನಾಟಕ |
| ಹುದ್ದೆಗಳ ವಿವರ |
| ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ – RPC 30 |
| ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ – HK 12 |
ವಯೋಮಿತಿ
ಕರ್ನಾಟಕ ಲೋಕೋಪಯೋಗಿ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ವಿದ್ಯಾರ್ಹತೆ
KPWD ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಇಂಜಿನಿಯರಿಂಗ್ ಅಥವಾ ಡಿಪ್ಲೊಮಾದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.
ಅರ್ಜಿ ಶುಲ್ಕ
ಎಸ್ಸಿ – ಎಸ್ಟಿ / ಪ್ರವರ್ಗ-I / ಅಂಗವಿಕಲ ಅಭ್ಯರ್ಥಿಗಳು: ಇಲ್ಲ
ಮಾಜಿ ಸೈನಿಕ ಅಭ್ಯರ್ಥಿಗಳು: ರೂ.50/-
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ.300/-
ಸಾಮಾನ್ಯ ಅಭ್ಯರ್ಥಿಗಳು: ರೂ.600/-
ಆಯ್ಕೆ ವಿಧಾನ
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ವ್ಯಕ್ತಿತ್ವ ಪರೀಕ್ಷೆ ನಡೆಸಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ವಯೋಸಡಿಲಿಕೆ
ಎಸ್ಸಿ – ಎಸ್ಟಿ/ಪ್ರವರ್ಗ-1 ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳು
PWD Recruitment 2025
| ಪ್ರಮುಖ ದಿನಾಂಕಗಳು | |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | |
| ಪ್ರಮುಖ ಲಿಂಕುಗಳು | |
|---|---|
| CORRIGENDUM NOTIFICATION | Click Here |
| CORRIGENDUM NOTIFICATION – RPC | Click Here |
| CORRIGENDUM NOTIFICATION – HK | Click Here |
| ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ – RPC ನೋಟಿಫಿಕೇಶನ್ | Click Here |
| ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ – HK ನೋಟಿಫಿಕೇಶನ್ | Click Here |
| ಅರ್ಜಿ ಲಿಂಕ್ / ವೆಬ್ಸೈಟ್ | Click Here |
How to apply for this post:
1) PWD ಇಲಾಖೆ ನೇಮಕಾತಿ ಅರ್ಜಿಗಳು ಪ್ರಾರಂಭ ಈಗಾಗಲೇ ಮಾಡಿದ್ದಾರೆ ಇದಕ್ಕೆ ಸಂಬಂಧಪಟ್ಟಂತೆ ಪ್ರತಿ ಪುರುಷರು ಆನ್ಲೈನ್ ನಲ್ಲಿ ಬಿಡುಗಡೆ ಮಾಡಿದ ಅಧಿಸೂಚನೆಯನ್ನು ನಿಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಅದನ್ನು ಸರಿಯಾಗಿ ಗಮನಿಸಿ (ಓದಿ) ಆಮೇಲೆ ಅರ್ಜಿಗಳನ್ನ ಸಲ್ಲಿಸಬೇಕು ಅಥವಾ ಮೇಲ್ಗಡೆ ಅರ್ಜಿ ಸಲ್ಲಿಸುವ ಲಿಂಕನ್ನ ಕೊಟ್ಟಿದ್ದೇವೆ ಅದನ್ನ ನೋಡಿ ಸರಿಯಾಗಿ ಗಮನಿಸಿ ಆಮೇಲೆ ನೀವು ಅರ್ಜಿಗಳನ್ನು ಸಲ್ಲಿಸಬಹುದು,
2) PWD ಇಲಾಖೆ ಪೋಸ್ಟ್ ಗಳಿಗೆ ಅಪ್ಲೈ ಮಾಡೋದಕ್ಕೆ ಅವಕಾಶ ಕೊಡಲಾಗಿದೆ ಇದರಲ್ಲಿ ಪ್ರತಿ ವಿದ್ಯಾರ್ಥಿಗಳು ನಿಮಗೆ ಬೇಕಾದ ಹುದ್ದೆಗಳಿಗೆ ಆಯ್ಕೆ ಮಾಡಿಕೊಂಡು, ನೋಡಿಕೊಳ್ಳಿ ನಂತರ ಅಪ್ಲೈ ಮಾಡಿ ಮೊದಲೇ ವಿದ್ಯಾರ್ಥಿಗಳು ರಿಜಿಸ್ಟರ್ ಮಾಡಿಕೊಳ್ಳಬೇಕು. ನಂತರ ಲಾಗ್ ಇನ್ ಮಾಡಿಕೊಂಡು ಅಪ್ಲೈ ಮಾಡಿ ಇದರಲ್ಲಿ ಯಾವುದೇ ತಪ್ಪಾದ ಮಾಹಿತಿಗಳನ್ನು ಸಲ್ಲಿಸಬಾರದು ಸರ್ಕಾರದ ನಿಯಮಗಳ ಪ್ರಕಾರ ಅಪ್ಲೈ ಮಾಡಿ ಪ್ರತಿ ವಿದ್ಯಾರ್ಥಿಗಳಿಗೆ ಅವಕಾಶ ಇರುತದ್ದೇ ಆದರೆ ಮೇಲೆ ಕೊಟ್ಟಿರುವ ಡೀಟೇಲ್ಸ್ ಗಳಿಗೆ ನೀವು ಏಲಿಜಿಬಲ್ ಇರಬೇಕು, ಅಂತವರು ಮಾತ್ರ ಅಪ್ಲೈ ಮಾಡಿ.
3) ಪ್ರತಿ ಮಾಹಿತಿಗಾಗಿ ಮೇಲುಗಡೆ ಅರ್ಜಿ ಸಲ್ಲಿಸುವ ಲಿಂಕನ್ನ ಕೊಟ್ಟಿದ್ದೇವೆ ಅದನ್ನ ನೋಡಿಕೊಳ್ಳಿ ಆಮೇಲೆ ಪ್ರತಿ ವಿದ್ಯಾರ್ಥಿಗಳು ಸರಿಯಾದ ರೀತಿಗಳ ಪ್ರಕಾರ ಪ್ರತಿ ಮಾರ್ಗಗಳ ಪ್ರಕಾರ ನೋಡಿಕೊಳ್ಳಬೇಕು ಹಾಗೂ ವಿವಿಧ ಅರ್ಹತೆಗಳು ಕೊಟ್ಟಿದ್ದಾರೆ ಅದನ್ನ ನೋಡಿಕೊಳ್ಳಿ ಅಂದ್ರೆ ವಯೋಮಿತಿ, ವಯೋಮಿತಿ ಸಡಿಲಿಕೆ, ವೇತನ, ಶಿಕ್ಷಣ, ಉದ್ದೋಗದ ಸ್ಥಳ, ಉದ್ದೋಗದ ಹೆಸರು ಪ್ರತಿಯೊಂದು ಅಪ್ಡೇಟ್ ಸರಿಯಾಗಿ ನೋಡಿ ಆಯ್ಕೆ ಮಾಡಿ ತದ ನಂತರ ಅರ್ಜಿ ನಮೋದಿಸಿ,
ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು 🙏🙏
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
