ಹೊಸ ನೇಮಕಾತಿ ಅಧಿಸೂಚನೆ 2025

RRB Recruitment 2025 – Apply Online for 9970 Assistant Loco Pilots Posts – ಭಾರತೀಯ ರೈಲ್ವೆಗಳಲ್ಲಿ ಸೇವೆ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳಿಗಾಗಿ ರೈಲ್ವೆ ನೇಮಕಾತಿ ಮಂಡಳಿ (RRB) 9970 ಸಹಾಯಕ ಲೊಕೊ ಪೈಲಟ್ ಹುದ್ದೆಗಳಿಗೆ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 11 ಮೇ 2025 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳು ದೇಶದಾದ್ಯಂತದ ವಿವಿಧ ರೈಲ್ವೆ ವಲಯಗಳಲ್ಲಿ ಲಭ್ಯವಿವೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
RRB Recruitment 2025 – ಭಾರತೀಯ ರೈಲ್ವೆಗಳಲ್ಲಿ ಸೇವೆ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳಿಗಾಗಿ ರೈಲ್ವೆ ನೇಮಕಾತಿ ಮಂಡಳಿ (RRB) 9970 ಸಹಾಯಕ ಲೊಕೊ ಪೈಲಟ್ ಹುದ್ದೆಗಳಿಗೆ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 11 ಮೇ 2025 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳು ದೇಶದಾದ್ಯಂತದ ವಿವಿಧ ರೈಲ್ವೆ ವಲಯಗಳಲ್ಲಿ ಲಭ್ಯವಿವೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ವಲಯವಾರು ಹುದ್ದೆಗಳ ವಿವರ
ಸೆಂಟ್ರಲ್ ರೈಲ್ವೆ – 376
ಈಸ್ಟ್ ಸೆಂಟ್ರಲ್ ರೈಲ್ವೆ – 700
ಈಸ್ಟ್ ಕೋಸ್ಟ್ ರೈಲ್ವೆ – 1461
ಈಸ್ಟರ್ನ್ ರೈಲ್ವೆ – 768
ನಾರ್ಥ್ ಸೆಂಟ್ರಲ್ ರೈಲ್ವೆ – 508
ನಾರ್ಥ್ ಈಸ್ಟರ್ನ್ ರೈಲ್ವೆ – 100
ನಾರ್ತ್ ಈಸ್ಟ್ ಫ್ರಾಂಟಿಯರ್ ರೈಲ್ವೆ – 125
ನಾರ್ದರ್ನ್ ರೈಲ್ವೆ – 521
ನಾರ್ತ್ ವೆಸ್ಟರ್ನ್ ರೈಲ್ವೆ – 679
ಸೌತ್ ಸೆಂಟ್ರಲ್ ರೈಲ್ವೆ – 989
ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ – 568
ಸೌತ್ ಈಸ್ಟರ್ನ್ ರೈಲ್ವೆ – 796
ಸದರ್್ನ್ ರೈಲ್ವೆ – 510
ವೆಸ್ಟ್ ಸೆಂಟ್ರಲ್ ರೈಲ್ವೆ – 759
ವೆಸ್ಟರ್ನ್ ರೈಲ್ವೆ – 885
ಮೆಟ್ರೋ ರೈಲ್ವೆ ಕೋಲ್ಕತ್ತಾ – 225
ನೇಮಕಾತಿ ವಿವರಗಳು
ನೇಮಕಾತಿ ಸಂಸ್ಥೆ – ರೈಲ್ವೆ ನೇಮಕಾತಿ ಮಂಡಳಿ
ಹುದ್ದೆಯ ಹೆಸರು – ಸಹಾಯಕ ಲೊಕೊ ಪೈಲಟ್
ಒಟ್ಟು ಹುದ್ದೆಗಳ ಸಂಖ್ಯೆ – 9970 ಹುದ್ದೆಗಳು
ಕೆಲಸದ ಸ್ಥಳ – ಭಾರತಾದ್ಯಂತ
ಅರ್ಜಿ ವಿಧಾನ – ಆನ್‌ಲೈನ್
ವಯೋಮಿತಿ
ಅರ್ಜಿದಾರರು 01 ಜುಲೈ 2025ರಂತೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 30 ವರ್ಷದೊಳಗಿರಬೇಕು.
ವರ್ಗಾನುಸಾರ ವಯೋಮಿತಿಯಲ್ಲಿರುವ ಸಡಿಲಿಕೆ:
ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ,
ಒಬಿಸಿ ಹಾಗೂ ಇಎಡಬ್ಲ್ಯುಎಸ್ ಅಭ್ಯರ್ಥಿಗಳಿಗೆ 3 ವರ್ಷ,
ಮಾಜಿ ಸೈನಿಕರಿಗೆ ಹೆಚ್ಚುವರಿ 6-8 ವರ್ಷ ಸಡಿಲಿಕೆ ಲಭ್ಯವಿದೆ.
ವಿದ್ಯಾರ್ಹತೆ
ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಪಾಸಾಗಿರಬೇಕು. ಜೊತೆಗೆ ಐಟಿಐ, ಡಿಪ್ಲೊಮಾ ಅಥವಾ ಪದವಿ ಪದವೀಧರರಾಗಿರಬೇಕು. ತಾಂತ್ರಿಕ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ.
ಆಯ್ಕೆ ವಿಧಾನ
ಅಭ್ಯರ್ಥಿಗಳ ಆಯ್ಕೆ ಕ್ರಮ್ಮದಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನವನ್ನು ಒಳಗೊಂಡಿರುತ್ತದೆ.
ಅರ್ಜಿ ಶುಲ್ಕ
ಸಾಮಾನ್ಯ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ.500/- ಇದೆ.
ಎಸ್ಸಿ, ಎಸ್ಟಿ, ಮಹಿಳೆಯರು, ಟ್ರಾನ್ಸ್‌ಜೆಂಡರ್, ಮೈನಾರಿಟಿ ಮತ್ತು ಇಕಾನಾಮಿಕ್ಲಿ ವಿಕರ್ ಸೆಕ್ಷನ್‌ಗಳಿಗೆ ರೂ.250/- ಮಾತ್ರ ಶುಲ್ಕ ವಿಧಿಸಲಾಗುತ್ತದೆ.
ಪಾವತಿಯನ್ನು ಆನ್‌ಲೈನ್ ಮೂಲಕ ಮಾಡಬೇಕಾಗುತ್ತದೆ.
ಪ್ರಮುಖ ದಿನಾಂಕಗಳು
ಆನ್‌ಲೈನ್ ಅರ್ಜಿ ಆರಂಭ ದಿನಾಂಕ 12 ಏಪ್ರಿಲ್ 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ 11 ಮೇ 2025
ಅರ್ಜಿ ಶುಲ್ಕ ಪಾವತಿಗೆ ಕೊನೆಯ ದಿನಾಂಕ 13 ಮೇ 2025
ದೋಷ ಶೋಧನೆಗಾಗಿ ಅರ್ಜಿ ತಿದ್ದುಪಡಿ ಅವಧಿ 14 ಮೇ 2025
ಅರ್ಜಿ ಸಲ್ಲಿಸುವ ವಿಧಾನ
ಮೊದಲು ಅಧಿಕೃತ ಅಧಿಸೂಚನೆಯನ್ನು ಓದಿ ಮತ್ತು ಅರ್ಹತೆಗಳ ಪರಿಶೀಲನೆ ಮಾಡಿ. ಆನಂತರ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ. ಇಮೇಲ್ ಐಡಿ, ಮೊಬೈಲ್ ಸಂಖ್ಯೆ, ಶಿಕ್ಷಣ ಮತ್ತು ಗುರುತಿನ ದಾಖಲೆಗಳನ್ನು ಸಿದ್ಧಪಡಿಸಿ. ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಎಲ್ಲಾ ಮಾಹಿತಿಗಳನ್ನು ತುಂಬಿ, ಫೋಟೋ ಮತ್ತು ದಾಖಲೆಗಳನ್ನು ಅಪ್‌ಲೋಡ್ ಮಾಡಿ. ಅರ್ಜಿ ಶುಲ್ಕ ಪಾವತಿಸಿ, ಕೊನೆಗೆ ಅರ್ಜಿಯನ್ನು ಸಲ್ಲಿಸಿ ಮತ್ತು ಅರ್ಜಿ ಸಂಖ್ಯೆಯನ್ನು
ಪ್ರಮುಖ ಲಿಂಕುಗಳು
ನೋಟಿಫಿಕೇಶನ್ (ಅಧಿಸೂಚನೆ): ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ: ಇಲ್ಲಿ ಕ್ಲಿಕ್ ಮಾಡಿ
WhatsApp Link: ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು.
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ
