ಹೊಸ ನೇಮಕಾತಿ ಅಧಿಸೂಚನೆ 2025
RRI Recruitment 2025 – Apply Online for 11 Engineer, Assistant Posts @ rri.res.in – ರಮಾನ ರಿಸರ್ಚ್ ಇನ್ಸ್ಟಿಟ್ಯೂಟ್ 2025 ನೇಮಕಾತಿಯಡಿಯಲ್ಲಿ ಎಂಜಿನಿಯರ್, ಅಸಿಸ್ಟಂಟ್ ಮತ್ತು ಕ್ಯಾಂಟೀನ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಇಂಜಿನಿಯರಿಂಗ್, ಸೈನ್ಸ್ ಅಥವಾ ಸಂಬಂಧಿತ ಕ್ಷೇತ್ರದಲ್ಲಿ ಪದವಿ ಹೊಂದಿರಬೇಕು. ಆಯ್ಕೆ ಪ್ರಕ್ರಿಯೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ನಡೆಯಲಿದೆ. ಆಸಕ್ತರು 2025 ಮೇ 14ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.v ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.

ರಮಾನ ರಿಸರ್ಚ್ ಇನ್ಸ್ಟಿಟ್ಯೂಟ್ 2025 ನೇಮಕಾತಿಯಡಿಯಲ್ಲಿ ಎಂಜಿನಿಯರ್, ಅಸಿಸ್ಟಂಟ್ ಮತ್ತು ಕ್ಯಾಂಟೀನ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಇಂಜಿನಿಯರಿಂಗ್, ಸೈನ್ಸ್ ಅಥವಾ ಸಂಬಂಧಿತ ಕ್ಷೇತ್ರದಲ್ಲಿ ಪದವಿ ಹೊಂದಿರಬೇಕು. ಆಯ್ಕೆ ಪ್ರಕ್ರಿಯೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ನಡೆಯಲಿದೆ. ಆಸಕ್ತರು 2025 ಮೇ 14ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರಗಳು
– ಸಂಸ್ಥೆಯ ಹೆಸರು: ರಮಾನ ರಿಸರ್ಚ್ ಇನ್ಸ್ಟಿಟ್ಯೂಟ್ (RRI)
– ಹುದ್ದೆಯ ಹೆಸರು: ಎಂಜಿನಿಯರ್ ‘C’, ಎಂಜಿನಿಯರ್ ಅಸಿಸ್ಟಂಟ್, ಸೈಂಟಿಫಿಕ್ ಅಸಿಸ್ಟಂಟ್, ಕ್ಯಾಂಟೀನ್ ಮ್ಯಾನೇಜರ್
– ಒಟ್ಟು ಹುದ್ದೆಗಳ ಸಂಖ್ಯೆ: 11
– ಉದ್ಯೋಗ ಸ್ಥಳ: ಬೆಂಗಳೂರು
– ಎಂಜಿನಿಯರ್ A (Electronics): 3 ಹುದ್ದೆಗಳು
– ಎಂಜಿನಿಯರ್ A (Photonics): 2 ಹುದ್ದೆಗಳು
– ಎಂಜಿನಿಯರಿಂಗ್ ಅಸಿಸ್ಟಂಟ್ C (ಸಿವಿಲ್): 1 ಹುದ್ದೆ
– ಅಸಿಸ್ಟಂಟ್: 4 ಹುದ್ದೆಗಳು
– ಅಸಿಸ್ಟಂಟ್ ಕ್ಯಾಂಟೀನ್ ಮ್ಯಾನೇಜರ್: 1 ಹುದ್ದೆ
ವಯೋಮಿತಿ
– ಎಂಜಿನಿಯರ್ A (Electronics / Photonics): ಗರಿಷ್ಠ 35 ವರ್ಷ
– ಎಂಜಿನಿಯರಿಂಗ್ ಅಸಿಸ್ಟಂಟ್ C ಮತ್ತು ಅಸಿಸ್ಟಂಟ್: ಗರಿಷ್ಠ 28 ವರ್ಷ
– ಅಸಿಸ್ಟಂಟ್ ಕ್ಯಾಂಟೀನ್ ಮ್ಯಾನೇಜರ್: ಗರಿಷ್ಠ 30 ವರ್ಷ
ವಿಭಿನ್ನ ವರ್ಗಗಳಿಗೆ ಸರ್ಕಾರದ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ದೊರೆಯುತ್ತದೆ.
ವಿದ್ಯಾರ್ಹತೆ ಮತ್ತು ಅನುಭವ
– ಎಂಜಿನಿಯರ್ A (Electronics): ಮೊದಲ ದರ್ಜೆಯ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಪದವಿ ಅಥವಾ ಎಲೆಕ್ಟ್ರಾನಿಕ್ಸ್ ವಿಷಯದಲ್ಲಿ ಮೊದಲ ದರ್ಜೆಯ MSc. ಎಲೆಕ್ಟ್ರಾನಿಕ್ ಸರ್ಕ್ಯೂಟ್ಸ್, RF/Microwave, FPGA ಜ್ಞಾನ ಇರಬೇಕು.
– ಎಂಜಿನಿಯರ್ A (Photonics): ಫೋಟೋನಿಕ್ಸ್ ವಿಷಯದಲ್ಲಿ ಬಿಇ ಅಥವಾ ಎಂಎಸ್ಸಿ. ಆಪ್ಟಿಕಲ್ ಉಪಕರಣ, ಲೇಸರ್ ಫಿಸಿಕ್ಸ್, ಫೈಬರ್ ಆಪ್ಟಿಕ್ಸ್ ಜ್ಞಾನ ಅಗತ್ಯ.
– ಎಂಜಿನಿಯರಿಂಗ್ ಅಸಿಸ್ಟಂಟ್ C (ಸಿವಿಲ್): ಸಿವಿಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೊಮಾ. ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 3 ವರ್ಷಗಳ ಅನುಭವ ಬೇಕು.
– ಅಸಿಸ್ಟಂಟ್: ಯಾವುದೇ ವಿಷಯದಲ್ಲಿ ಪದವಿ, 3 ವರ್ಷಗಳ ಅನುಭವ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಹಾಗೂ ಉತ್ತಮ ಸಂವಹನ ಕೌಶಲ್ಯ ಹೊಂದಿರಬೇಕು.
– ಅಸಿಸ್ಟಂಟ್ ಕ್ಯಾಂಟೀನ್ ಮ್ಯಾನೇಜರ್: ಹೋಟೆಲ್ ಮ್ಯಾನೇಜ್ಮೆಂಟ್ ನಲ್ಲಿ ಪದವಿ ಹಾಗೂ ಕನಿಷ್ಠ 5 ವರ್ಷಗಳ ಅನುಭವ. ಎಂಎಸ್ ವರ್ಡ್, ಎಕ್ಸೆಲ್, ಇಆರ್ಪಿ ಬಳಕೆಜ್ಞಾನ ಇರಬೇಕು.
ಅರ್ಜಿ ಶುಲ್ಕ
– ಸಾಮಾನ್ಯ / ಓಬಿಸಿ / ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ: ರೂ. 250/-
– ಎಸ್ಸಿ / ಎಸ್ಟಿ / ಮಹಿಳಾ / ಅಂಗವಿಕಲ ಅಭ್ಯರ್ಥಿಗಳಿಗೆ: ಶುಲ್ಕವಿಲ್ಲ
ವೇತನ
– ಎಂಜಿನಿಯರ್ A: ವೇತನ ಮಟ್ಟ 10 (7ನೇ ವೇತನ ಆಯೋಗದ ಪ್ರಕಾರ)
– ಎಂಜಿನಿಯರಿಂಗ್ ಅಸಿಸ್ಟಂಟ್ C: ವೇತನ ಮಟ್ಟ 5
– ಅಸಿಸ್ಟಂಟ್: ವೇತನ ಮಟ್ಟ 4
– ಅಸಿಸ್ಟಂಟ್ ಕ್ಯಾಂಟೀನ್ ಮ್ಯಾನೇಜರ್: ವೇತನ ಮಟ್ಟ 6
ಆಯ್ಕೆ ವಿಧಾನ
– ಲೆವೆಲ್ 10 ಮತ್ತು ಮೇಲಿನ ಹುದ್ದೆಗಳಿಗೆ: ಆಬ್ಜೆಕ್ಟಿವ್ ಪರೀಕ್ಷೆ + ಸಬ್ಜೆಕ್ಟಿವ್ ಪರೀಕ್ಷೆ + ಸಂದರ್ಶನ
– ಇತರ ಹುದ್ದೆಗಳಿಗೆ: ಆಬ್ಜೆಕ್ಟಿವ್ ಪರೀಕ್ಷೆ + ಸ್ಕಿಲ್ ಪರೀಕ್ಷೆ
ಪ್ರಮುಖ ದಿನಾಂಕಗಳು
ಆನ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 07 ಏಪ್ರಿಲ್ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14 ಮೇ 2025, ರಾತ್ರಿ 11:59 ಗಂಟೆಗೆ
ಪ್ರಮುಖ ಲಿಂಕುಗಳು
– ನೋಟಿಫಿಕೇಶನ್ (ಅಧಿಸೂಚನೆ): ಇಲ್ಲಿ ಕ್ಲಿಕ್ ಮಾಡಿ
– ಆನ್ಲೈನ್ ಅರ್ಜಿ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
– ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ: ಇಲ್ಲಿ ಕ್ಲಿಕ್ ಮಾಡಿ
– WhatsApp Link : ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು.
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ
