ನೈಋತ್ಯ ರೈಲ್ವೆ ಇಲಾಖೆ – ಹುಬ್ಬಳ್ಳಿ ರೈಲ್ವೆ ಇಲಾಖೆಯಲ್ಲಿ ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ

Spread the love

ಹೊಸ ನೇಮಕಾತಿ ಅಧಿಸೂಚನೆ 2025

WhatsApp Group Join Now
Telegram Group Join Now
Instagram Group Join Now

South Western Railway Recruitment 2025 – ನೈಋತ್ಯ ರೈಲ್ವೆ ಇಲಾಖೆಯ ಹುಬ್ಬಳಿ ವಿಭಾಗದ, ಹುಬ್ಬಳಿಯ ಗದಗ ರಸ್ತೆಯ ರೈಲ್ವೆ ಪ್ರೌಢ ಶಾಲೆ(ಆಂಗ್ಲ ಮಾಧ್ಯಮ)ಯಲ್ಲಿ ಖಾಲಿ ಇರುವ ಟಿ.ಜಿ. ಟಿ.ಜಿ. ಶಿಕ್ಷಕರು ಮತ್ತು ಪಿಆರ್ ಟಿ ಶಿಕ್ಷಕರು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ  ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನೈಋತ್ಯ ರೈಲ್ವೆ ಇಲಾಖೆ - ಹುಬ್ಬಳ್ಳಿ ರೈಲ್ವೆ ಇಲಾಖೆಯಲ್ಲಿ ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ

ನೈಋತ್ಯ ರೈಲ್ವೆ ಇಲಾಖೆಯ ಹುಬ್ಬಳಿ ವಿಭಾಗದ, ಹುಬ್ಬಳಿಯ ಗದಗ ರಸ್ತೆಯ ರೈಲ್ವೆ ಪ್ರೌಢ ಶಾಲೆ(ಆಂಗ್ಲ ಮಾಧ್ಯಮ)ಯಲ್ಲಿ ಖಾಲಿ ಇರುವ ಟಿ.ಜಿ. ಟಿ.ಜಿ. ಶಿಕ್ಷಕರು ಮತ್ತು ಪಿಆರ್ ಟಿ ಶಿಕ್ಷಕರು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರ : 12
ಟಿ.ಜಿ. ಹುದ್ದೆಗಳು : 6
ಪಿಆರ್ ಟಿ ಹುದ್ದೆಗಳು : 6

ಸಂದರ್ಶನ ನಡೆಯುವ ಸ್ಥಳ :
ರೈಲ್ವೆ ಪ್ರೌಢ ಶಾಲೆ/ ಆಂಗ್ಲ ಮಾಧ್ಯಮ,
ಗದಗ ರಸ್ತೆ ಹುಬ್ಬಳ್ಳಿ-580020

ಸಂದರ್ಶನ ನಡೆಯುವ ದಿನಾಂಕಗಳು :
 * ಟಿ.ಜಿ. ಶಿಕ್ಷಕರ ಹುದ್ದೆಗಳಿಗೆ ದಿನಾಂಕ 27/05/2025 ರಂದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 05:30 ಗಂಟೆಯವರೆಗೆ
* ಪಿಆರ್ ಟಿ ಶಿಕ್ಷಕರ ಹುದ್ದೆಗಳಿಗೆ ದಿನಾಂಕ 28/05/2025 ರಂದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 05:30 ಗಂಟೆಯವರೆಗೆ ನಡೆಯುವ ನೇರ ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.

ಮಾಸಿಕ ವೇತನ :
ಟಿ.ಜಿ. ಹುದ್ದೆಗಳು : 26250/-
ಪಿಆರ್ ಟಿ ಹುದ್ದೆಗಳು : 21250/-

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 27 ಮೇ 2025

ವಯೋಮಿತಿ :
ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಟ 65 ವರ್ಷಗಳು.

ಪ್ರಮುಖ ಲಿಂಕುಗಳು

ನೋಟಿಫಿಕೇಶನ್ (ಅಧಿಸೂಚನೆ): ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ: ಇಲ್ಲಿ ಕ್ಲಿಕ್ ಮಾಡಿ
WhatsApp Link : ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು. 

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ


Spread the love
Scroll to Top