SSB Head Constable Recruitment 2026 – ಎಸ್‌ಎಸ್‌ಬಿ ಹೆಡ್ ಕಾನ್ಸ್‌ಟೇಬಲ್‌ ನೇಮಕಾತಿ 2026

Spread the love

SSB Head Constable Recruitment 2026 : ಸಶಸ್ತ್ರ ಸೀಮಾ ಬಲದಲ್ಲಿ ಅಗತ್ಯವಿರುವ ಹೆಡ್ ಕಾನ್ಸ್‌ಟೇಬಲ್‌ ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

WhatsApp Group Join Now
Telegram Group Join Now

SSB Head Constable Recruitment 2026 : Details of Vacancies

ಹುದ್ದೆ :

ಹೆಡ್ ಕಾನ್ಸ್‌ಟೇಬಲ್‌ (ಸ್ಟೆವಾರ್ಡ, ಕಮ್ಯೂನಿಕೇಷನ್, ಇಲೆಕ್ಟ್ರೀಷಿಯನ್, ವೆಟರ್ನರಿ)

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 233 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಹೆಡ್ ಕಾನ್ಸ್‌ಟೇಬಲ್‌ (ಸ್ಟೆವಾರ್ಡ)2
ಹೆಡ್ ಕಾನ್ಸ್‌ಟೇಬಲ್‌ (ಕಮ್ಯೂನಿಕೇಷನ್)197
ಹೆಡ್ ಕಾನ್ಸ್‌ಟೇಬಲ್‌ (ಇಲೆಕ್ಟ್ರೀಷಿಯನ್)29
ಹೆಡ್ ಕಾನ್ಸ್‌ಟೇಬಲ್‌ (ವೆಟರ್ನರಿ)5

ವಯೋಮಿತಿ :

ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
• ಹೆಡ್ ಕಾನ್ಸ್‌ಟೇಬಲ್‌ (ಸ್ಟೆವಾರ್ಡ, ಕಮ್ಯೂನಿಕೇಷನ್, ವೆಟರ್ನರಿ – ಗರಿಷ್ಠ 27 ವರ್ಷ
• ಕಾನ್ಸ್‌ಟೇಬಲ್‌ (ಇಲೆಕ್ಟ್ರಿಷಿಯನ್) – ಗರಿಷ್ಠ 25 ವರ್ಷ

ವೇತನ :

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,500 ರಿಂದ ರೂ. 81,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಶುಲ್ಕ ಪಾವತಿಸುವ ವಿಧಾನ :

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :

  • ಹೆಡ್ ಕಾನ್ಸ್‌ಟೇಬಲ್‌ (ಸ್ಟೆವಾರ್ಡ) – 12ನೇ ತರಗತಿ, ಡಿಪ್ಲೊಮಾ ವಿದ್ಯಾರ್ಹತೆ.
  • ಹೆಡ್ ಕಾನ್ಸ್‌ಟೇಬಲ್‌ (ಕಮ್ಯೂನಿಕೇಷನ್) – 12ನೇ ತರಗತಿ ವಿಜ್ಞಾನ ಅಥವಾ ಡಿಪ್ಲೊಮಾ ವಿದ್ಯಾರ್ಹತೆ.
  • ಹೆಡ್ ಕಾನ್ಸ್‌ಟೇಬಲ್‌ (ಇಲೆಕ್ಟ್ರಿಷಿಯನ್) – 10ನೇ ತರಗತಿ ಜೊತೆಗೆ ಆಯಾ ಟ್ರೇಡನಲ್ಲಿ 2 ವರ್ಷದ ಅನುಭವ.
  • ಹೆಡ್ ಕಾನ್ಸ್‌ಟೇಬಲ್‌ (ವೆಟರ್ನರಿ) – 12ನೇ ತರಗತಿ, ಡಿಪ್ಲೊಮಾ ವಿದ್ಯಾರ್ಹತೆ.

ವಯೋಮಿತಿ ಸಡಿಲಿಕೆ :

• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ

ಆಯ್ಕೆ ವಿಧಾನ :

• ಫಿಸಿಕಲ್ ಎಫಿಷಿಯೆನ್ಸಿ ಟೆಸ್ಟ್ (PET)
• ಫಿಸಿಕಲ್ ಸ್ಟ್ಯಾಂಡರ್ಡ್ ಟೆಸ್ಟ್ (PST)
• ಲಿಖಿತ ಪರೀಕ್ಷೆ (CBT)
• ಸ್ಕಿಲ್ ಟೆಸ್ಟ್ (ಹೆಡ್ ಕಾನ್ಸ್‌ಟೇಬಲ್‌ – ಇಲೆಕ್ಟ್ರಿಷಿಯನ್)
• ದಾಖಲೆಗಳ ಪರಿಶೀಲನೆ
• ವೈದ್ಯಕೀಯ ಪರೀಕ್ಷೆ

ನಿಗದಿತ ಅರ್ಜಿ ಶುಲ್ಕದ ವಿವರ :

• ಯುಆರ್, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳು – ರೂ. 100
• ಪ.ಜಾತಿ, ಪ.ಪಂಗಡ, ಮಹಿಳೆ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ – ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಶೀಘ್ರದಲ್ಲೇ

SSB Head Constable Recruitment 2026 : Important Links

SHORT NOTIFICATIONCLICK HERE
APPLY ONLINECLICK HERE ಶೀಘ್ರದಲ್ಲೇ
Telegram Join LinkClick Here
WhatsApp Group LinkClick Here

ಪ್ರಮುಖ ಸೂಚನೆಗಳು:
ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು

ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.


Spread the love
Scroll to Top