Taluka Legal Service Committee TLSC Recruitment 2025 – ತಾಲೂಕ ಕಾನೂನು ಸೇವಾ ಸಮಿತಿ ನೇಮಕಾತಿ 2025

Spread the love

Taluka Legal Service Committee TLSC Recruitment 2025 : ವಿಜಯಪುರ ಜಿಲ್ಲೆಯ ತಾಲೂಕ ಕಾನೂನು ಸೇವಾ ಸಮಿತಿ, ಬಸವನ ಬಾಗೇವಾಡಿ ಇದರಲ್ಲಿ ಅಗತ್ಯವಿರುವ ಆಡಳಿತ ಸಹಾಯಕ/ ಬೆರಳಚ್ಚುಗಾರ ಹಾಗೂ ದಲಾಯತ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

WhatsApp Group Join Now
Telegram Group Join Now
Taluka Legal Service Committee TLSC Recruitment 2025 - ತಾಲೂಕ ಕಾನೂನು ಸೇವಾ ಸಮಿತಿ ನೇಮಕಾತಿ 2025

Taluka Legal Service Committee TLSC Recruitment 2025 : Details of Vacancies

ಹುದ್ದೆ : ಆಡಳಿತ ಸಹಾಯಕ/ ಬೆರಳಚ್ಚುಗಾರ, ದಲಾಯತ

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 02 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಆಡಳಿತ ಸಹಾಯಕ/ ಬೆರಳಚ್ಚುಗಾರ1
ದಲಾಯತ1

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬಸವನ ಬಾಗೇವಾಡಿ, ವಿಜಯಪುರ ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ವಯೋಮಿತಿ : ದಿನಾಂಕ 30/06/2025 ರಂದು ಅಭ್ಯರ್ಥಿಗಳ ವಯಸ್ಸು 18 ವರ್ಷಕ್ಕಿಂತ ಕಡಿಮೆಯಿರಬಾರದು ಮತ್ತು 35 ವರ್ಷಕ್ಕಿಂತ ಹೆಚ್ಚಿರಬಾರದು. ಸರ್ಕಾದ ಸೂಚನೆಗಳ ಪ್ರಕಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆ :
• ಆಡಳಿತ ಸಹಾಯಕ/ ಬೆರಳಚ್ಚುಗಾರ – ಯಾವುದೇ ಪದವಿಯಲ್ಲಿ ತೇರ್ಗಡೆಯಾಗಿರಬೇಕು ಹಾಗೂ ಜೂನಿಯರ್ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಪರೀಕ್ಷೆ ತೇರ್ಗಡೆಯಾಗಿರಬೇಕು.
• ಜವಾನ – ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.

ಉದ್ಯೋಗ ಮಾಹಿತಿ : IBPS PO Recruitment 2025 – ಐಬಿಪಿಎಸ್‌ನಿಂದ ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿ 2025

ಆಯ್ಕೆ ವಿಧಾನ : ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ವೇತನ :

ಹುದ್ದೆವೇತನ
ಆಡಳಿತ ಸಹಾಯಕ/ ಬೆರಳಚ್ಚುಗಾರ18,548
ದಲಾಯತ16,164

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸುವ ವಿಳಾಸ : ಸದಸ್ಯ ಕಾರ್ಯದರ್ಶಿಗಳು, ತಾಲೂಕ ಕಾನೂನು ಸೇವಾ ಸಮಿತಿ, ತಾಲೂಕ ನ್ಯಾಯಾಲಯಗಳ ಸಂಕೀರ್ಣ, ವಿಜಯಪುರ ರಸ್ತೆ, ಬಸವನ ಬಾಗೇವಾಡಿ – 586203

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸಲ್ಲಿಸತಕ್ಕದ್ದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 24, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 10, 2025
ಆಡಳಿತ ಸಹಾಯಕ/ ಬೆರಳಚ್ಚುಗಾರ ಹುದ್ದೆಗೆ ಸಂದರ್ಶನ ದಿನಾಂಕ : ಜುಲೈ 21, 2025 ಮಧ್ಯಾಹ್ನ 3.00 ಗಂಟೆಗೆ
ದಲಾಯತ ಹುದ್ದೆಗೆ ಸಂದರ್ಶನ ದಿನಾಂಕ : ಜುಲೈ 22, 2025 ಮಧ್ಯಾಹ್ನ 4.00 ಗಂಟೆಗೆ

Taluka Legal Service Committee TLSC Recruitment 2025 : Important Links

NOTIFICATION & APPLICATION FORMCLICK HERE
Telegram Join LinkClick Here
WhatsApp Group LinkClick Here

ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು. 

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ


Spread the love
Scroll to Top