Udupi Cochin Shipyard Apprentice Recruitment 2025 : ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Udupi Cochin Shipyard Apprentice Recruitment 2025 : Details of Vacancies
ಹುದ್ದೆ : ಗ್ರಾಜ್ಯುಯೇಟ್ ಅಪ್ರೆಂಟಿಸ್, ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್, ಐಟಿಐ ಟ್ರೇಡ್ ಅಪ್ರೆಂಟಿಸ್.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 19 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ಗ್ರಾಜ್ಯುಯೇಟ್ ಅಪ್ರೆಂಟಿಸ್ | 5 |
| ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್ | 5 |
| ಐಟಿಐ ಟ್ರೇಡ್ ಅಪ್ರೆಂಟಿಸ್ | 9 |
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಉಡುಪಿ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ವಯೋಮಾನ : ದಿನಾಂಕ 30 ಜೂನ್, 2025ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಿತಿ ಪೂರೈಸಿರಬೇಕು.
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ಗ್ರಾಜ್ಯುಯೇಟ್ ಅಪ್ರೆಂಟಿಸ್ – ಡಿಗ್ರಿ ಇನ್ ಇಂಜಿನಿಯರಿಂಗ್/ ಟೆಕ್ನಾಲಜಿ.
• ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್ – ಡಿಪ್ಲೊಮಾ ಇನ್ ಇಂಜಿನಿಯರಿಂಗ್/ ಟೆಕ್ನಾಲಜಿ.
• ಐಟಿಐ ಟ್ರೇಡ್ ಅಪ್ರೆಂಟಿಸ್ – 10ನೇ ತರಗತಿ ಹಾಗೂ ಆಯಾ ಟ್ರೇಡನಲ್ಲಿ ಐಟಿಐ ಅರ್ಹತೆ.
ಉದ್ಯೋಗ ಮಾಹಿತಿ : KPCL Karnataka Recruitment 2025 – ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ನೇಮಕಾತಿ 2025
ಆಯ್ಕೆ ವಿಧಾನ : ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಸ್ಟೈಫಂಡ್ :
| ಹುದ್ದೆ | ಸ್ಟೈಫಂಡ್ |
| ಗ್ರಾಜ್ಯುಯೇಟ್ ಅಪ್ರೆಂಟಿಸ್ | 12,000 |
| ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್ | 10,200 |
| ಐಟಿಐ ಟ್ರೇಡ್ ಅಪ್ರೆಂಟಿಸ್ | 8,000 |
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಇಮೇಲ್ ವಿಳಾಸ : career@udupicsl.com
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಗ್ರಾಜ್ಯುಯೇಟ್ ಅಪ್ರೆಂಟಿಸ್ & ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಐಟಿಐ ಟ್ರೇಡ್ ಅಪ್ರೆಂಟಿಸ್ ಹುದ್ದೆಗೆ ಇಮೇಲ್ ಮೂಲಕ ಅರ್ಜಿ ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 13, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜೂನ್ 30, 2025
Udupi Cochin Shipyard Apprentice Recruitment 2025 : Important Links
| NOTIFICATION (GRADUATE & TECHNICIAN APPRENTICE) | CLICK HERE |
| NOTIFICATION (ITI TRADE APPRENTICE) | CLICK HERE |
| APPLICATION FORM (ITI TRADE APPRENTICE) | CLICK HERE |
| REGISTRATION (Graduate & Technician Apprentice) | CLICK HERE |
| Telegram Join Link | Click Here |
| WhatsApp Group Link | Click Here |
ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು.
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ
