Udupi Cochin Shipyard Limited Recruitment 2026 – ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ

Spread the love

ಸ್ನೇಹಿತರೇ, ಕರ್ನಾಟಕದಲ್ಲಿ ಉತ್ತಮ ವೇತನದ ಉದ್ಯೋಗವನ್ನು ಹುಡುಕುತ್ತಿರುವ ಅನುಭವಿ ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಲ್ಲಿದೆ ಒಂದು ಉತ್ತಮ ಅವಕಾಶ. ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (UCSL) ಸಂಸ್ಥೆಯು ಮೇಲ್ವಿಚಾರಕ (ನೆಸ್ಟಿಂಗ್) ಮತ್ತು ಮೇಲ್ವಿಚಾರಕ (ಮೆಕ್ಯಾನಿಕಲ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

WhatsApp Group Join Now
Telegram Group Join Now

ಪ್ರಮುಖ ಮಾಹಿತಿ

ವಿವರಮಾಹಿತಿ
ನೇಮಕಾತಿ ಸಂಸ್ಥೆಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (UCSL)
ಹುದ್ದೆಗಳ ಹೆಸರುಮೇಲ್ವಿಚಾರಕ (ನೆಸ್ಟಿಂಗ್), ಮೇಲ್ವಿಚಾರಕ (ಮೆಕ್ಯಾನಿಕಲ್)
ಒಟ್ಟು ಹುದ್ದೆಗಳು2
ವೇತನ ಶ್ರೇಣಿ₹28,000–₹1,10,000
ಉದ್ಯೋಗ ಸ್ಥಳಮಲ್ಪೆ, ಉಡುಪಿ, ಕರ್ನಾಟಕ

ಯಾವ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ?

ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆ
ಮೇಲ್ವಿಚಾರಕ (ನೆಸ್ಟಿಂಗ್)1
ಮೇಲ್ವಿಚಾರಕ (ಮೆಕ್ಯಾನಿಕಲ್)1
ಒಟ್ಠು2

ವಯೋಮಿತಿ:

  • ಅಭ್ಯರ್ಥಿಗಳಗರಿಷ್ಠ ವಯೋಮಿತಿ 45 ವರ್ಷಗಳು.

ಅರ್ಜಿ ಶುಲ್ಕ:

ಅಭ್ಯರ್ಥಿಗಳ ವರ್ಗಅರ್ಜಿ ಶುಲ್ಕ
ಸಾಮಾನ್ಯ ಮತ್ತು ಮೀಸಲಾತಿ ಇಲ್ಲದ / ಇತರ ಅಭ್ಯರ್ಥಿಗಳಿಗೆ₹400 + ಬ್ಯಾಂಕ್ ಶುಲ್ಕ
ಪರಿಶಿಷ್ಟ ಜಾತಿ (SC) ಅಭ್ಯರ್ಥಿಗಳಿಗೆಶುಲ್ಕ ವಿನಾಯಿತಿ
ಪರಿಶಿಷ್ಟ ಪಂಗಡ (ST) ಅಭ್ಯರ್ಥಿಗಳಿಗೆಶುಲ್ಕ ವಿನಾಯಿತಿ

ಅರ್ಜಿ ಶುಲ್ಕವನ್ನು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಅಥವಾ ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಆನ್‌ಲೈನ್‌ನಲ್ಲಿ ಪಾವತಿಸಬೇಕು. ಪಾವತಿಸಿದ ಅರ್ಜಿ ಶುಲ್ಕವನ್ನು ಮರುಪಾವತಿಸಲಾಗುವುದಿಲ್ಲ.

ವಿದ್ಯಾರ್ಹತೆ:

ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

ವಯೋಮಿತಿ ಸಡಿಲಿಕೆ:

ಅಭ್ಯರ್ಥಿಗಳ ವರ್ಗವಯೋಮಿತಿ ಸಡಿಲಿಕೆ
ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆಗರಿಷ್ಠ 45 ವರ್ಷ
ಪರಿಶಿಷ್ಟ ಪಂಗಡ (ST) ಅಭ್ಯರ್ಥಿಗಳಿಗೆಮೀಸಲಾದ ಹುದ್ದೆಗಳಿಗೆ 5 ವರ್ಷ
ಮಾಜಿ ಸೈನಿಕರು ಅಭ್ಯರ್ಥಿಗಳಿಗೆಭಾರತ ಸರ್ಕಾರದ ನಿಯಮಗಳ ಪ್ರಕಾರ, ಗರಿಷ್ಠ ವಯಸ್ಸಿನ ಮಿತಿಗೆ ಒಳಪಟ್ಟು

ಅರ್ಜಿ ಸಲ್ಲಿಸುವುದು ಹೇಗೆ?

  1. ಮೊದಲು UCSL ಅಧಿಕೃತ ವೆಬ್‌ಸೈಟ್ https://www.cochinshipyard.in ಗೆ ಭೇಟಿ ನೀಡಿ.
  2. ವೆಬ್‌ಸೈಟ್‌ನ Careers ವಿಭಾಗದಲ್ಲಿ UCSL, Malpe ನೇಮಕಾತಿ ಅಧಿಸೂಚನೆಯನ್ನು ಹುಡುಕಿ.
  3. ಅಧಿಕೃತ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿಕೊಂಡು ವಿದ್ಯಾರ್ಹತೆ, ಅನುಭವ, ವಯೋಮಿತಿ ಮತ್ತು ಇತರ ಷರತ್ತುಗಳನ್ನು ಓದಿ.
  4. ಆನ್‌ಲೈನ್ ಅರ್ಜಿ ಪೋರ್ಟಲ್‌ನಲ್ಲಿ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.
  5. ಹೆಸರು, ವಿಳಾಸ, ವಿದ್ಯಾರ್ಹತೆ, ಕೆಲಸದ ಅನುಭವ ಮತ್ತು ಇತರ ಅಗತ್ಯ ವಿವರಗಳನ್ನು ಸರಿಯಾಗಿ ನಮೂದಿಸಿ.
  6. ಅಗತ್ಯವಿರುವ ಪ್ರಮಾಣಪತ್ರಗಳು, ಛಾಯಾಚಿತ್ರ ಮತ್ತು ಇತರ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
  7. ಅನ್ವಯಿಸಿದರೆ ₹400 ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ.
  8. ಅರ್ಜಿಯನ್ನು ಪರಿಶೀಲಿಸಿ ಸಲ್ಲಿಸಿ.
  9. ಅರ್ಜಿ ಸಲ್ಲಿಸಿದ ನಂತರ ನೋಂದಣಿ ಸಂಖ್ಯೆಯಿರುವ ಅರ್ಜಿಯ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಂಡು ಭವಿಷ್ಯದ ಬಳಕೆಗಾಗಿ ಇಟ್ಟುಕೊಳ್ಳಿ.

ಪ್ರಮುಖ ಲಿಂಕ್‌ಗಳು:

Official Notification PDF

ಅಪ್ಲೇ ಆನ್ಲೈನ್:

Apply Online

ಆಯ್ಕೆ ಪ್ರಕ್ರಿಯೆ:

ವಸ್ತುನಿಷ್ಠ ಪ್ರಕಾರದ ಪರೀಕ್ಷೆ

 ವಿವರಣಾತ್ಮಕ ಪ್ರಕಾರದ ಪರೀಕ್ಷೆ

ಪವರ್ ಪಾಯಿಂಟ್ ಪ್ರಸ್ತುತಿ

ಪ್ರಮುಖ ದಿನಾಂಕಗಳು

ವಿವರದಿನಾಂಕ
ಆನ್‌ಲೈನ್ ಅರ್ಜಿ ಪ್ರಾರಂಭ07-10-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ09-11-2026

ಪ್ರಮುಖ ಸೂಚನೆಗಳು: ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು

ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.


Spread the love
Scroll to Top