WCD Bagalkot Recruitment 2025 : ಜಿಲ್ಲಾ ಬಾಲಭವನ ಬಾಗಲಕೋಟೆಯಲ್ಲಿ ಕಾರ್ಯನಿರ್ವಹಿಸಲು ಜಿಲ್ಲಾ ಕಾರ್ಯಕ್ರಮ ಸಂಯೋಜಕರು ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

WCD Bagalkot Recruitment 2025 : Details of Vacancies
ಹುದ್ದೆ : ಜಿಲ್ಲಾ ಕಾರ್ಯಕ್ರಮ ಸಂಯೋಜಕರು
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬಾಗಲಕೋಟೆ ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 19,223 ಗೌರವಧನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆ : ಯಾವುದಾದರೂ ಪದವಿ ಮತ್ತು ಕಂಪ್ಯೂಟರ್ ಜ್ಞಾನದೊಂದಿಗೆ ಸೃಜನಾತ್ಮಕ ಮತ್ತು ಕ್ರಿಯಾತ್ಮಕ ಚಟುವಟಿಕೆಗಳ ಯಾವುದಾದರೂ ಒಂದು ಕಲಾ ಕ್ಷೇತ್ರಗಳಲ್ಲಿ ಕೌಶಲ್ಯ ಹೊಂದಿರಬೇಕು.
ಉದ್ಯೋಗ ಮಾಹಿತಿ : DHFWS Koppal Recruitment 2025 – ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದಲ್ಲಿ ನೇಮಕಾತಿ 2025
ಅನುಭವ : ಬಾಲಭವನದಲ್ಲಿ ಕನಿಷ್ಠ 5 ವರ್ಷಗಳಿಗೂ ಮೇಲ್ಪಟ್ಟು ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸುವ ವಿಳಾಸ : ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಗಲಕೋಟೆ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮೇ 02, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 23, 2025
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸಲ್ಲಿಸಬೇಕು.
WCD Bagalkot Recruitment 2025 : Important Links
| NOTIFICATION & APPLICATION FORM | CLICK HERE |
| Telegram Join Link | Click Here |
| WhatsApp Group Link | Click Here |
ಪ್ರಮುಖ ಸೂಚನೆಗಳು:
ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು.
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ
