ನಮಸ್ಕಾರ, ಚಾಮರಾಜನಗರ ಜಿಲ್ಲೆಯಲ್ಲಿಯೇ ಉದ್ಯೋಗ ಹುಡುಕುತ್ತಿರುವ ಮಹಿಳಾ ಅಭ್ಯರ್ಥಿಗಳಿಗೆ ಇಲ್ಲೊಂದು ಮಹತ್ವದ ಉದ್ಯೋಗಾವಕಾಶವಿದೆ. ಅದರಲ್ಲೂ 10ನೇ ತರಗತಿ ಮತ್ತು ಪಿಯುಸಿ ಪೂರ್ಣಗೊಳಿಸಿರುವ ಮಹಿಳೆಯರು ಅಂಗನವಾಡಿ ಇಲಾಖೆಯಲ್ಲಿ ಕೆಲಸ ಪಡೆಯಲು ಕಾಯುತ್ತಿದ್ದರೆ ಈ ನೇಮಕಾತಿ ಉತ್ತಮ ಅವಕಾಶವಾಗಬಹುದು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಾಮರಾಜನಗರ ವತಿಯಿಂದ 2026-27ನೇ ಸಾಲಿನ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 390 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮಹಿಳಾ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಪ್ರಮುಖ ಮಾಹಿತಿ:
| ವಿವರಗಳು | ಮಾಹಿತಿ |
|---|---|
| ನೇಮಕಾತಿ ಸಂಸ್ಥೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಾಮರಾಜನಗರ |
| ಒಟ್ಟು ಹುದ್ದೆಗಳು | 390 |
| ಹುದ್ದೆಗಳ ಹೆಸರು | ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕಿ |
| ಉದ್ಯೋಗ ಸ್ಥಳ | ಚಾಮರಾಜನಗರ, ಕರ್ನಾಟಕ |

ಹುದ್ದೆಗಳ ವಿವರ
| ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
|---|---|
| ಅಂಗನವಾಡಿ ಕಾರ್ಯಕರ್ತೆ | 119 |
| ಅಂಗನವಾಡಿ ಸಹಾಯಕಿ | 271 |
| ಒಟ್ಟು | 390 |
ವಯೋಮಿತಿ :
ಅಭ್ಯರ್ಥಿಯು ಕನಿಷ್ಠ 19 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ಅರ್ಜಿ ಶುಲ್ಕ:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿಲ್ಲ
ಅರ್ಜಿ ಸಲ್ಲಿಸುವ ವಿಧಾನ:
- ಮೊದಲಿಗೆ ಈ ಲೇಖನದ ಕೊನೆಯಲ್ಲಿ ನೀಡಿರುವ ಅಧಿಕೃತ ಅಧಿಸೂಚನೆಯನ್ನು ತೆರೆಯಿರಿ.
- ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ನಿಮ್ಮ ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ.
- ನಂತರ ಆನ್ಲೈನ್ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ವೈಯಕ್ತಿಕ ಮತ್ತು ಶೈಕ್ಷಣಿಕ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ.
- ಅಗತ್ಯ ದಾಖಲೆಗಳು ಮತ್ತು ಭಾವಚಿತ್ರವನ್ನು ಅಪ್ಲೋಡ್ ಮಾಡಿ.
- ಎಲ್ಲಾ ಮಾಹಿತಿಯನ್ನು ಮತ್ತೊಮ್ಮೆ ಪರಿಶೀಲಿಸಿ ಅರ್ಜಿಯನ್ನು ಸಲ್ಲಿಸಿ.
- ಅರ್ಜಿ ಸಲ್ಲಿಸಿದ ನಂತರ ಅದರ ಸ್ವೀಕೃತಿ ಅಥವಾ ಅರ್ಜಿ ಸಂಖ್ಯೆಯನ್ನು ಮುಂದಿನ ಉಲ್ಲೇಖಕ್ಕಾಗಿ ಉಳಿಸಿಕೊಳ್ಳಿ.

ವಿದ್ಯಾರ್ಹತೆ :
- 10 ನೇ ತರಗತಿ
- PUC
ವಯೋಮಿತಿ ಸಡಲಿಕೆ:
| ಅಭ್ಯರ್ಥಿಗಳ ವರ್ಗ | ವಯೋಮಿತಿ ಸಡಿಲಿಕೆ |
|---|---|
| PwBD (ವಿಕಲಚೇತನ) ಅಭ್ಯರ್ಥಿಗಳಿಗೆ | 10 ವರ್ಷಗಳು |
ಆಯ್ಕೆ ಪ್ರಕ್ರಿಯೆ:
ಅರ್ಹತೆ ಪಟ್ಟಿ
ಪ್ರಮುಖ ಲಿಂಕ್ಗಳು:
ಅಪ್ಲೇ ಲಿಂಕ್:
ಪ್ರಮುಖ ದಿನಾಂಕಗಳು
| ಪ್ರಮುಖ ಘಟನೆ | ದಿನಾಂಕ |
|---|---|
| ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ | 05-11-2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 04-12-2026 |
ಪ್ರಮುಖ ಸೂಚನೆಗಳು: ಸಾರ್ವಜನಿಕರು ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿದ ಎಲ್ಲಾ ಅಧಿಸೂಚನೆಗಳನ್ನು ಇದೆ ಅಂತರ್ಜಾಲದಲ್ಲಿ ಪ್ರತಿನಿತ್ಯ ಮಾಹಿತಿಗಳನ್ನ ಕೊಡ್ತಾ ಇರ್ತೀವಿ ಆದಕಾರಣ ಎಲ್ಲಾ ಸ್ನೇಹಿತರು ಈ ( vinodgowda.in ) ಸೈಟ್ ನೋಟಿಫಿಕೇಟಿನ್ ಅಲೋ ಮಾಡಿಕೊಳ್ಳಿ ಹಾಗೂ ನಿಮ್ಮ ಸ್ನೇಹಿತರಿಗೆ ಎಲ್ಲಾ ಕಡೆ ಶೇರ್ ಮಾಡಿ ಇದರಲ್ಲಿ ಇಲಾಖೆಗಳಿಂದ ಬಂದಂತ ಮಾಹಿತಿಗಳು ನೇರವಾಗಿ ಅಪ್ಲೋಡ್ ಮಾಡ್ತಾ ಇರ್ತೀವಿ ಉದ್ಯೋಗದ ಮಾಹಿತಿ ನ್ಯೂಸ್ಗಳು ಪ್ರಚಲಿತ ಘಟನೆಗಳ ಮಾಹಿತಿಗಳು ಎಲ್ಲವನ್ನು ಕೊಡ್ತಾ ಇರ್ತೀವಿ ಫಾಲೋ ಮಾಡಿ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಜೊತೆಗೆ ನಮ್ಮ (Youtube Channel) ಗಳಾದ 1)Patil Computers, 2) Vinod Gowda Reports ಈ ಎರಡು Channel ಗಳನ್ನ Subscribe ಮಾಡಿಕೊಳ್ಳಿ ಅಲ್ಲಿಯೂ ಕೂಡಾ IMP ಮಾಹಿತಿಗಳು ಜಾಬ್ಸ್ ನೋಟಿಫಿಕೇಟಿನ್ ಆಗಿರಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಕೀಮ್ ಗಳಾಗಿರಲಿ ಅಲ್ಲಿ ಸಿಗ್ತಾ ಇರುತ್ತವೆ ಅಲ್ಲಿಂದ ನೋಡಿ ತಿಳಿದುಕೊಳ್ಳಬಹುದು ದನ್ಯವಾದಗಳು
ಕೊನೆಯ ಪದಗಳು :ನಾವು ನೀಡಿದ ಉದ್ಯೋಗ ಮಾಹಿತಿ/ನ್ಯೂಸ್ಗಳು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
